ಗುಂಡಿಬೈಲು ಪ್ರದೇಶದಲ್ಲಿ ಹುಲ್ಲಿಗೆ ಬೆಂಕಿ: ಬನ್ನಂಜೆ ಪರಿಸರದ ವರೆಗೆ ವ್ಯಾಪಿಸಿದ ದಟ್ಟ ಹೊಗೆ
Team Udayavani, Apr 25, 2023, 5:33 PM IST
ಉಡುಪಿ: ನಗರದ ಗುಂಡಿಬ್ಯೆಲು ಪ್ರದೇಶದಲ್ಲಿ ಮಂಗಳವಾರ ಗದ್ದೆಯಲ್ಲಿರುವ ಹುಲ್ಲಿಗೆ ಬೆಂಕಿ ತಗುಲಿದ ಪರಿಣಾಮ ಎಕರೆಗಟ್ಟಲೆ ಪ್ರದೇಶಕ್ಕೆ ಬೆಂಕಿ ಹಬ್ಬಿ ಬನ್ನಂಜೆ ಪರಿಸರದ ವರೆಗೆ ದಟ್ಟ ಹೊಗೆ ವ್ಯಾಪಿಸಿದೆ.
ಉಡುಪಿ ನಗರ ಭಾಗವಾದ ಕಲ್ಸಂಕ, ಬನ್ನಂಜೆ ಪರಿಸರದಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿದೆ.
ಉಡುಪಿ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೂ ಬೆಂಕಿಯ ಹೊಗೆ ಇಡೀ ನಗರಕ್ಕೆ ವ್ಯಾಪಿಸಿದೆ.
ಇದನ್ನೂ ಓದಿ: 2024ರ US ಅಧ್ಯಕ್ಷೀಯ ಚುನಾವಣೆಗೆ ಮರು ಸ್ಪರ್ಧೆ: ಜೋ ಬೈಡನ್ ಘೋಷಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.