Karnataka Polls 2023; ಮಂಗಳೂರು: ಎಡಿಜಿಪಿ ನೇತೃತ್ವದಲ್ಲಿ ಪಥಸಂಚಲನ

Team Udayavani, Apr 25, 2023, 9:00 PM IST

Mangaluru: ಎಡಿಜಿಪಿ ನೇತೃತ್ವದಲ್ಲಿ ಪಥಸಂಚಲನ

ಮಂಗಳೂರು: ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುವ ಉದ್ದೇಶದಿಂದ ಮಂಗಳೂರು ನಗರದಲ್ಲಿ ಮಂಗಳವಾರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಅಲೋಕ್‌ ಕುಮಾರ್‌ ಅವರ ನೇತೃತ್ವದಲ್ಲಿ ಪಥ ಸಂಚಲನ ನಡೆಯಿತು.

ನೆಹರೂ ಮೈದಾನದಿಂದ ಆರಂಭಗೊಂಡ ಪಥಸಂಚಲನ ಹ್ಯಾಮಿಲ್ಟನ್‌ ಸರ್ಕಲ್‌, ರಾವ್‌ ಆ್ಯಂಡ್‌ ರಾವ್‌ ಸರ್ಕಲ್‌, ಕ್ಲಾಕ್‌ಟವರ್‌, ಕೆ.ಎಸ್‌.ರಾವ್‌ ರಸ್ತೆ ಮೂಲಕ ಮಂಜೇಶ್ವರ ಗೋವಿಂದ ಪೈ ವೃತ್ತದವರೆಗೆ ಸಾಗಿತು.

ಸಿಆರ್‌ಪಿಎಫ್, ಸಿಐಎಸ್‌ಎಫ್, ಸಿಎಆರ್‌, ಸ್ಥಳೀಯ ಪೊಲೀಸರು ಸೇರಿದಂತೆ 280 ಮಂದಿ ಅಧಿಕಾರಿ, ಸಿಬಂದಿ ಪಾಲ್ಗೊಂಡಿದ್ದರು.

ಎಡಿಜಿಪಿ ಅಲೋಕ್‌ ಕುಮಾರ್‌ ಅವರೊಂದಿಗೆ ಪೊಲೀಸ್‌ ಆಯುಕ್ತ ಕುಲದೀಪ್‌ ಕುಮಾರ್‌ ಆರ್‌. ಜೈನ್‌, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅಂಶುಕುಮಾರ್‌ ಮತ್ತಿತರ ಅಧಿಕಾರಿಗಳು ಕೂಡ ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದರು.

ಅಧಿಕಾರಿಗಳೊಂದಿಗೆ ಸಭೆ
ಪಥಸಂಚಲನಕ್ಕೂ ಮೊದಲು ಎಡಿಜಿಪಿ ಅಲೋಕ್‌ ಕುಮಾರ್‌ ಅವರು ಪೊಲೀಸ್‌ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚುನಾವಣಾ ಸಂದರ್ಭದಲ್ಲಿ ಮಾಡಬೇಕಾದ ಹೆಚ್ಚುವರಿ ಭದ್ರತೆ, ಮುಂಜಾಗ್ರತಾ ಕ್ರಮಗಳ ಕುರಿತಂತೆ ಸೂಚನೆಗಳನ್ನು ನೀಡಿದರು.

ಟಾಪ್ ನ್ಯೂಸ್

8

Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ವಿಡಿಯೋಗಳಿವು..

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ

1-prathvi

Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

13-belagavi

ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Yasin Malik

SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ

ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ

ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10(1

Mannagudda: ಗುಜರಿ ಕಾರುಗಳ ಪಾರ್ಕಿಂಗ್‌; ಸಾರ್ವಜನಿಕರಿಗೆ ಸಮಸ್ಯೆ

9(1

Mangaluru: ರಸ್ತೆ, ಸರ್ಕಲ್‌ಗೆ ಸ್ಥಳೀಯ ನಾಮಕರಣ ಪ್ರಸ್ತಾವ

6

Mangaluru; ಕೆಲರೈ- ವಾಮಂಜೂರು ಸಂಪರ್ಕ ರಸ್ತೆ ಅವ್ಯವಸ್ಥೆ

5

Mangaluru: ವೆನ್ಲಾಕ್‌ನಲ್ಲಿ  ದೊರೆಯಲಿದೆ ಕಿಮೋಥೆರಪಿ

4(1

Ullal: ತೊಕ್ಕೊಟ್ಟು ಜಂಕ್ಷನ್‌ – ಭಟ್ನಗರ ರಸ್ತೆಯಲ್ಲಿ ಉಲ್ಟಾ ಸಂಚಾರ!

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

8

Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ವಿಡಿಯೋಗಳಿವು..

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ

1-prathvi

Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

13-belagavi

ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.