Udupi: ಉದ್ಯೋಗ ಆಮಿಷ: ಆನ್ಲೈನ್ ವಂಚನೆ
Team Udayavani, Apr 25, 2023, 10:45 PM IST
ಉಡುಪಿ: ಆನ್ಲೈನ್ ಮೂಲಕ ಉದ್ಯೋಗ ನೀಡುವ ಆಮಿಷವೊಡ್ಡಿ ಲಿಂಕ್ ಕಳುಹಿಸಿ ಲಕ್ಷಾಂತರ ರೂ. ಹಣ ವರ್ಗಾಯಿಸಿಕೊಂಡ ಘಟನೆ ನಡೆದಿದೆ.
ಹಿತೇಶ್ ಕುಮಾರ್ ಅವರಿಗೆ ಅಪರಿಚಿತ ವ್ಯಕ್ತಿಗಳು ಪ್ರಾಡಕ್ಟ್ಗಳನ್ನು ಮಾರಾಟ ಮಾಡಿ ಕಮಿಷನ್ ರೂಪದಲ್ಲಿ ಹಣ ಸಂಪಾದಿಸುವ ಆನ್ಲೈನ್ ಉದ್ಯೋಗದ ಕುರಿತು ವಾಟ್ಸ್ ಆ್ಯಪ್ ಮೂಲಕ ಸಂದೇಶ ಕಳುಹಿಸಿದ್ದರು.
ಸಂದೇಶದಲ್ಲಿದ್ದ ಆ್ಯಪ್ ಮೂಲಕ ಹಿತೇಶ್ ಕುಮಾರ್ ಅವರು ಎ. 17ರಿಂದ 20ರ ವರೆಗೆ ಒಟ್ಟು 1,05,651 ರೂ.ಗಳನ್ನು ವರ್ಗಾವಣೆ ಮಾಡಿದ್ದಾರೆ. ಆದರೆ ಆರೋಪಿಗಳು ಯಾವುದೇ ಸೊತ್ತುಗಳನ್ನು ನೀಡದೆ ವಂಚಿಸಿದ್ದಾರೆ. ಈ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.