ಉಡುಗೊರೆ ಕಳುಹಿಸುವುದಾಗಿ ಹೇಳಿ 82,786 ರೂ. ವಂಚನೆ
Team Udayavani, Apr 26, 2023, 5:02 AM IST
ಮಂಗಳೂರು: ಉಡುಗೊರೆ ಕಳುಹಿಸುವುದಾಗಿ ಹೇಳಿ ಪ್ರೊಸೆಸಿಂಗ್ ಶುಲ್ಕದ ಹೆಸರಿನಲ್ಲಿ 82,746 ರೂ. ವಂಚಿಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ.
ದೂರುದಾರ ವ್ಯಕ್ತಿಯ ವಾಟ್ಸ್ಆ್ಯಪ್ಗೆ ಅಪರಿಚಿತ ವ್ಯಕ್ತಿಗೆ ಫೆ. 7ರಂದು ಉಡುಗೊರೆ ಕಳುಹಿಸುವುದಾಗಿ ಸಂದೇಶ ಕಳುಹಿಸಿ ವಿಳಾಸ ಪಡೆದುಕೊಂಡಿದ್ದ. ಫೆ. 13ರಂದು ಮತ್ತೆ ಕರೆ ಮಾಡಿ ಉಡುಗೊರೆ ಕಳುಹಿಸಲಾಗುತ್ತದೆ,
ಅದಕ್ಕಾಗಿ ಪ್ರೊಸೆಸಿಂಗ್ ಶುಲ್ಕ ಪಾವತಿಸಬೇಕೆಂದು ತಿಳಿಸಿದ. ಇದನ್ನು ನಂಬಿದ ದೂರುದಾರ ವ್ಯಕ್ತಿ ಎರಡು ಬಾರಿ ತಲಾ 41,373 ರೂ.ಗಳಂತೆ ಒಟ್ಟು 82,746 ರೂ. ಪಾವತಿಸಿದ್ದಾರೆ. ಆದರೆ ಅವರಿಗೆ ಯಾವುದೇ ಉಡುಗೊರೆ ಬಂದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.