Election Update: ಚುನಾವಣ ಅಕ್ರಮ 265 ಕೋಟಿ
Team Udayavani, Apr 26, 2023, 6:08 AM IST
ಬೆಂಗಳೂರು: ರಾಜ್ಯದಲ್ಲಿ ಚುನಾವಣೆ ಘೋಷಣೆಯಾದ ಅನಂತರದ ಚುನಾವಣ ಅಕ್ರಮಗಳ ಜಪ್ತಿ 265.20 ಕೋಟಿ ರೂ. ದಾಟಿದೆ. ಕಳೆದ 24 ಗಂಟೆಗಳಲ್ಲಿನ ಜಪ್ತಿ ಅಂದಾಜು 9 ಕೋಟಿ ರೂ. ಆಗಿದೆ.
ಚುನಾವಣ ವೇಳಾಪಟ್ಟಿ ಪ್ರಕಟವಾದ 2023ರ ಮಾ. 29ರಿಂದ ಎಪ್ರಿಲ್ 25ರ ವರೆಗೆ ವಿಚಕ್ಷಣ ದಳ, ಸ್ಥಿರ ಕಣ್ಗಾವಲು ತಂಡಗಳು, ಪೊಲೀಸರು ಮತ್ತು ಆದಾಯ ತೆರಿಗೆ ಅಧಿಕಾರಿಗಳು ಸೇರಿ 88.03 ಕೋಟಿ ರೂ. ನಗದು, 20.62 ಕೋಟಿ ರೂ. ಮೌಲ್ಯದ ಉಚಿತ ಉಡುಗೊರೆಗಳು, 75.15 ಕೋಟಿ ರೂ. ಮೌಲ್ಯದ 147.77 ಕೆ.ಜಿ. ಬಂಗಾರ, 4.32 ಕೋಟಿ ಮೌಲ್ಯದ 615.63 ಕೆ.ಜಿ ಬೆಳ್ಳಿ ವಶಪಡಿಸಿಕೊಂಡಿವೆ. ಈ ಸಂಬಂಧ 2,063 ಎಫ್ಐಆರ್ಗಳನ್ನು ದಾಖಲಿಸಲಾಗಿದೆ.
ವಿಚಕ್ಷಣ ದಳ, ಸ್ಥಿರ ಕಣ್ಗಾವಲು ತಂಡಗಳು, ಪೊಲೀಸರು ಮತ್ತು ಅಬಕಾರಿ ಅಧಿಕಾರಿಗಳು ಸೇರಿ 59.92 ಕೋಟಿ ರೂ. ಮೌಲ್ಯದ 15.73 ಲಕ್ಷ ಲೀಟರ್ ಮದ್ಯ ವಶಪಡಿಸಿಕೊಂಡಿವೆ.17.14 ಕೋಟಿ ರೂ. ಮೌಲ್ಯದ 1,285 ಕೆ.ಜಿ. ಮಾದಕ ದ್ರವ್ಯಗಳನ್ನು ಜಪ್ತಿ ಮಾಡಿವೆ.
ಅಬಕಾರಿ ಇಲಾಖೆಯು 2,534 ಗಂಭೀರ, ಪರವಾನಿಗೆ ಉಲ್ಲಂ ಸಿದ 2,600 ಎನ್ಡಿಪಿಎಸ್ 79 ಮತ್ತು ಅಬಕಾರಿ ಕಾಯ್ದೆ ಅನ್ವಯ ಒಟ್ಟು 19,122 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದ್ದು, 1,776 ವಿವಿಧ ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ರಾಜ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Food Department Operation: ಬಿಪಿಎಲ್ ಚೀಟಿದಾರರಿಗೆ ಎಪಿಎಲ್ ಕಾವು!
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.