ಶೆಟ್ಟರ್‌ ಯಾವ ಕಾರಣಕ್ಕೂ ಗೆಲ್ಲುವಂತಿಲ್ಲ: ಶಾ


Team Udayavani, Apr 26, 2023, 7:47 AM IST

amith sha

ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ ಶೆಟ್ಟರ್‌ ಅವರಿಗೆ ಸೋಲುಣಿಸಲೇಬೇಕೆಂದು ಬಿಜೆಪಿ ವರಿಷ್ಠರು-ನಾಯಕರು ಜಿದ್ದಿಗೆ ಬಿದ್ದಿದ್ದು, ಕೇಂದ್ರ ಗೃಹ ಸಚಿವ ಅಮಿತ್‌ ಶಾ ನಗರದಲ್ಲಿ ಒಂದು ದಿನ ತಂಗಿ ಶೆಟ್ಟರ್‌ ಅವರನ್ನು ಸೋಲಿಸಲು ತಂತ್ರಗಾರಿಕೆ ಹೆಣೆದಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಶಾಸಕ ಅರವಿಂದ ಬೆಲ್ಲದ ಅವರೊಂದಿಗೆ ಸುದೀರ್ಘ‌ ಸಭೆ ನಡೆಸಿದ್ದು, ಶೆಟ್ಟರ್‌ರನ್ನು ಸೋಲಿಸಿಯೇ ತೀರಬೇಕೆಂಬ ಫರ್ಮಾನು ಹೊರಡಿಸಿದ್ದಾರೆ. ಸೋಮವಾರ ಸಂಜೆಯೇ ಹುಬ್ಬಳ್ಳಿಗೆ ಆಗಮಿಸಿದ್ದ ಅಮಿತ್‌ ಶಾ ಮಂಗಳವಾರ ಮಧ್ಯಾಹ್ನದವರೆಗೂ ಇಲ್ಲಿಯೇ ಉಳಿದು ತಂತ್ರಗಾರಿಕೆ ರೂಪಿಸಿದ್ದಾರೆ. ಬೆಳಗ್ಗೆ 9 ಗಂಟೆಗೆ ಹುಬ್ಬಳ್ಳಿಯಿಂದ ಹೊರಡಬೇಕಿದ್ದ ಅವರು 11.30ರ ವರೆಗೂ ಇಲ್ಲಿಯೇ ಉಳಿದು ರಹಸ್ಯ ಸಭೆಯಲ್ಲಿ ನಡೆಸಿದರು.

ಹೊರಡುವ ನಿಗದಿತ ಸಮಯಕ್ಕಿಂತ ಸುಮಾರು ಎರಡೂವರೆ ತಾಸಿಗಿಂತ ಅಧಿಕ ಸಮಯ ಇಲ್ಲಿಯೇ ಕಳೆದಿರುವುದು ಗಮನಾರ್ಹ. ಶಾ ಅವರು ಪಕ್ಷದ ಪರವಾಗಿ ನಗರದಲ್ಲಿ ರೋಡ್‌ ಶೋ, ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಳ್ಳುವ ಕಾರ್ಯಕ್ರಮ ಹಾಕಿಕೊಳ್ಳದೆ ತಂತ್ರಗಾರಿಕೆ, ಮಾಹಿತಿ ಸಂಗ್ರಹಿಸುವಿಕೆ, ರಹಸ್ಯ ಚರ್ಚೆ ಹಾಗೂ ಅಗತ್ಯ ಸೂಚನೆಗಳ ನೀಡಿಕೆ ಮಾಡಿರುವುದು ನೋಡಿದರೆ, ಶೆಟ್ಟರ ಅವರನ್ನು ಬಿಜೆಪಿ ಹೈಕಮಾಂಡ್‌ ಎಷ್ಟು ಗಂಭೀರವಾಗಿ ಪರಿಗಣಿಸಿದೆ ಎಂಬುದರ ಸಂಕೇತವಾಗಿದೆ.

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.