![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 26, 2023, 7:15 AM IST
ಜಗಳೂರು: ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 140ಕ್ಕೂ ಹೆಚ್ಚು ಸ್ಥಾನ ಗಳಿಸಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಪಟ್ಟಣದ ಡಾ| ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ. ರಾಮಚಂದ್ರ ಪರ ರೋಡ್ ಶೋ ನಡೆಸಿ ಮಾತನಾಡಿದ ಅವರು, ಪ್ರಧಾನಿ ಮೋದಿ, ಅಮಿತ್ ಶಾ ಸೇರಿ ಸಾಮೂಹಿಕ ನಾಯಕತ್ವದ ಮುಂದೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಯ ಚುನಾವಣ ರಣತಂತ್ರ ಏನೂ ನಡೆಯದು. ದೇಶದಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿ ಮತ್ತೂಮ್ಮೆ ಆಡಳಿತಕ್ಕೆ ಬರುತ್ತದೆ.
ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿ ಜಗಳೂರು ಕ್ಷೇತ್ರವನ್ನು ಅಭಿವೃದ್ಧಿಪಡಿಸಿರುವ ಶಾಸಕ ಎಸ್.ವಿ. ರಾಮಚಂದ್ರ ಈ ಬಾರಿ ಐವತ್ತು ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ. ಬಿರು ಬಿಸಿಲನ್ನೂ ಲೆಕ್ಕಿಸದೆ ರೋಡ್ ಶೋನಲ್ಲಿ ಭಾಗವಹಿಸಿರುವ ಕಾರ್ಯಕರ್ತರ ಉತ್ಸಾಹವೇ ಇದಕ್ಕೆ ಸಾಕ್ಷಿ ಎಂದರು.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

You seem to have an Ad Blocker on.
To continue reading, please turn it off or whitelist Udayavani.