“Modi ಕುಲನಾಮ” ಪ್ರಕರಣ: ಹೈಕೋರ್ಟ್‌ ಕದತಟ್ಟಿದ ರಾಹುಲ್‌

Team Udayavani, Apr 26, 2023, 8:10 AM IST

rahul gandhi

ಅಹ್ಮದಾಬಾದ್‌:”ಮೋದಿ ಕುಲನಾಮ” ಪ್ರಕರಣದಲ್ಲಿ ತಮ್ಮ ವಿರುದ್ಧದ ತೀರ್ಪಿಗೆ ತಡೆ ತರಲು ನಿರಾಕರಿಸಿದ ಸೂರತ್‌ ಸೆಷನ್ಸ್‌ ಕೋರ್ಟ್‌ ನಿರ್ಧಾರ ಪ್ರಶ್ನಿಸಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮಂಗಳವಾರ ಗುಜರಾತ್‌ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಕಾಂಗ್ರೆಸ್‌ ವಕೀಲ ಬಿ.ಎಂ. ಮನ್‌ಗುಕಿಯಾ ಅವರೇ ಈ ವಿಚಾರ ಸ್ಪಷ್ಟಪಡಿಸಿದ್ದಾರೆ.

ಮಾ.23ರಂದು ಸೂರತ್‌ನ ಮೆಟ್ರೋ ಪಾ ಲಿಟನ್‌ ಮ್ಯಾಜಿಸ್ಟ್ರೇಟ್‌ ಕೋರ್ಟ್‌, ಕ್ರಿಮಿನಲ್‌ ಮಾನಹಾನಿ ಪ್ರಕರಣದಲ್ಲಿ ರಾಹುಲ್‌ ಗಾಂಧಿ ದೋಷಿ ಎಂದು ತೀರ್ಪು ನೀಡಿತ್ತಲ್ಲದೇ ಅವರಿಗೆ 2 ವರ್ಷ ಜೈಲು ಶಿಕ್ಷೆಯನ್ನೂ ಘೋಷಿಸಿತ್ತು. ಇದರಿಂದಾಗಿ ರಾಹುಲ್‌ ಅವರು ಲೋಕಸಭೆ ಸದಸ್ಯತ್ವದಿಂದ ಅನರ್ಹ ಗೊಂಡಿದ್ದರು. ಅನಂತರ ಸೂರತ್‌ನ ಸೆಷನ್ಸ್‌ ನ್ಯಾಯಾಲ ಯವು, 2 ವರ್ಷ ಜೈಲು ಶಿಕ್ಷೆಗೆ ತಡೆ ತಂದಿತ್ತು. ಆದರೆ ತೀರ್ಪಿಗೆ ತಡೆ ತರಲು ಸಾಧ್ಯವಿಲ್ಲ ಎಂದಿತ್ತು. ಈ ಹಿನ್ನೆಲೆ ರಾಹುಲ್‌ ಈಗ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಟಾಪ್ ನ್ಯೂಸ್

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

IPL Mega Auction: Here’s what RCB’s team looks like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್‌ ಸಿಬಿ ತಂಡ ಹೀಗಿದೆ ನೋಡಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Maharashtra Election: ಅಘಾಡಿ ಸೋಲಿಗೆ ಉದ್ಧವ್‌,ಶರದ್‌ ಕಾರಣ: ಕಾಂಗ್ರೆಸ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

IPL Mega Auction: Here’s what RCB’s team looks like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್‌ ಸಿಬಿ ತಂಡ ಹೀಗಿದೆ ನೋಡಿ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.