ಎಚ್ಚರ: ತಿರುಪತಿ ದರ್ಶನಕ್ಕೆ ಹುಟ್ಟಿಕೊಂಡಿವೆ ನಕಲಿ ವೆಬ್ಗಳು!
Team Udayavani, Apr 26, 2023, 8:13 AM IST
ತಿರುಪತಿ: ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲು ಭಕ್ತರು ಆನ್ಲೈನ್ನಲ್ಲಿ ನೋಂದಣಿ ಮಾಡಿಕೊಳ್ಳುವುದು ಜಾಸ್ತಿಯಾಗಿದೆ. ಇಂತಹ ಹೊತ್ತಿನಲ್ಲೇ ತಿರುಮಲ ತಿರುಪತಿ ದೇವಸ್ಥಾನಮ್ ಮಂಡಳಿ ಭಕ್ತರಿಗೆ ಎಚ್ಚರಿಕೆ ನೀಡಿ, ಆನ್ಲೈನ್ನಲ್ಲಿ ನೋಂದಣಿ ಮಾಡುವಾಗ ಹುಷಾರಾಗಿರಿ ಎಂದು ಹೇಳಿದೆ.
ಇತ್ತೀಚೆಗೆ 40ಕ್ಕೂ ಅಧಿಕ ವೆಬ್ಸೈಟ್ಗಳು ಟಿಟಿಡಿ ವೆಬ್ಸೈಟ್ ಅನ್ನೇ ಹೋಲುವಂತೆ ವಿನ್ಯಾಸ ಮಾಡಿಕೊಂಡು ಭಕ್ತರನ್ನು ವಂಚಿಸುತ್ತಿವೆ. ಈ ಬಗ್ಗೆ ಭಕ್ತರೂ ದೂರು ನೀಡಿದ್ದಾರೆ. ಆದ್ದರಿಂದ ಟಿಟಿಡಿ ವೆಬ್ಸೈಟ್ ಎಂದು ಖಾತ್ರಿಪಡಿಸಿಕೊಂಡ ಬಳಿಕವೇ ಟಿಕೆಟ್ ಹಾಗೂ ವಸತಿ ಕಾಯ್ದಿರಿಸುವ ಪ್ರಕ್ರಿಯೆ ಕೈಗೊಳ್ಳಿ ಎಂದು ಮನವಿ ಮಾಡಿದೆ. ಅದಕ್ಕಾಗಿ ತಮ್ಮ ಅಧಿಕೃತ ವೆಬ್ ಐಡಿಯ ಕುರಿತೂ ಮಾಹಿತಿ ನೀಡಿದೆ. https://tirupatibalaji-ap-gov.org/ಈ ಮಾದರಿಯಲ್ಲಿ ಇರುವ ವೆಬ್ಗಳು ನಕಲಿ. https://tirupatibalaji.ap.gov.in/ ಈ ವೆಬ್ ಅಸಲಿ ಎಂದು ಟಿಟಿಡಿ ತಿಳಿಸಿದೆ. ವಂಚನೆಯ ವಿರುದ್ಧ ಟಿಟಿಡಿ ಮಂಡಳಿಯು ತಿರುಮಲ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದೆ. ಸೈಬರ್ ಸೆಲ್ ವಿಭಾಗ ಇದರ ತನಿಖೆ ಆರಂಭಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.