150 ಕ್ಷೇತ್ರಗಳಲ್ಲಿ ಗೆಲುವಿನೊಂದಿಗೆ ಬಿಜೆಪಿ ಸರಕಾರ: ನಳಿನ್‌


Team Udayavani, Apr 26, 2023, 6:55 AM IST

150 ಕ್ಷೇತ್ರಗಳಲ್ಲಿ ಗೆಲುವಿನೊಂದಿಗೆ ಬಿಜೆಪಿ ಸರಕಾರ: ನಳಿನ್‌

ಮಂಗಳೂರು: ಬಿಜೆಪಿಯ ಅಭಿವೃದ್ಧಿ ಓಟಕ್ಕೆ ಜನತೆ ಜತೆಗೂಡಿದ್ದು ಈ ಬಾರಿ 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು ಬಿಜೆಪಿ ಆಡಳಿತಕ್ಕೆ ಬರಲಿದೆ ಎಂದು ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಹೇಳಿದ್ದಾರೆ.

ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ ಪ್ರಚಾರದಲ್ಲಿ ಮಂಗಳ ವಾರ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯದಲ್ಲಿ ಭ್ರಷ್ಟಾ ಚಾರವಿಲ್ಲದೆ ಜನಪರ ಆಡಳಿತ ನೀಡಿದ ಬಿಜೆಪಿ ಸರಕಾರದ ಪರ ಮತದಾರ ಒಲವು ತೋರಿಸು ತ್ತಿದ್ದಾರೆ. ಕಾಂಗ್ರೆಸ್‌ ಮುಕ್ತ ಕರ್ನಾಟಕಕ್ಕೆ ಜನರೇ ಮುನ್ನುಡಿ ಬರೆಯಲಿದ್ದಾರೆ ಎಂದರು. ಕ್ಷೇತ್ರದ ಅಭ್ಯರ್ಥಿ ವೇದವ್ಯಾಸ ಕಾಮತ್‌ ಸೇರಿದಂತೆ ಪಕ್ಷದ ಸ್ಥಳೀಯ ನಾಯಕರು ಜತೆಗಿದ್ದರು.

ಟಾಪ್ ನ್ಯೂಸ್

1-sugama

Music; ಸುಗಮ ಸಂಗೀತಕ್ಕೆ ನವೋದಯ ಸಾಹಿತ್ಯ ಬುನಾದಿ

Ullala-ABVP

Mangalore: ಪರೀಕ್ಷಾ ಶುಲ್ಕ ಹೆಚ್ಚಳ ಖಂಡಿಸಿ ವಿವಿಯಲ್ಲಿ ಎಬಿವಿಪಿ ಪ್ರತಿಭಟನೆ

highcort dharwad

Minister K.J. George ಪುತ್ರನ ಅರ್ಜಿ: ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌

1-c-ss

IAS Transfer: ಅಧಿಕಾರಿ ಸಿ. ಶಿಖಾ ಕೇಂದ್ರ ಸೇವೆಗೆ ನಿಯುಕ್ತಿ

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

1-qaaa

T20; ಸಂಜು, ತಿಲಕ್‌ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

6

Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ

5

Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ

4(1

Mangaluru: ಪಂಪ್‌ವೆಲ್‌-ಪಡೀಲ್‌ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ

2

Ullal: ತೊಕ್ಕೊಟ್ಟು-ಮುಡಿಪು ರಸ್ತೆಗೆ ತೇಪೆ ಕಾಮಗಾರಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

1-sugama

Music; ಸುಗಮ ಸಂಗೀತಕ್ಕೆ ನವೋದಯ ಸಾಹಿತ್ಯ ಬುನಾದಿ

Ullala-ABVP

Mangalore: ಪರೀಕ್ಷಾ ಶುಲ್ಕ ಹೆಚ್ಚಳ ಖಂಡಿಸಿ ವಿವಿಯಲ್ಲಿ ಎಬಿವಿಪಿ ಪ್ರತಿಭಟನೆ

highcort dharwad

Minister K.J. George ಪುತ್ರನ ಅರ್ಜಿ: ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌

1-saaaa

ಮಧ್ಯವರ್ತಿಗಳಿಂದ ಮಾತ್ರ ‘ಸಕಾಲ’ಕ್ಕೆ ಸೇವೆ!

Farmer

Bagar Hukum ಅರ್ಜಿ ವಿಲೇವಾರಿ ಬಡ ರೈತರಲ್ಲಿ ಆಶಾವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.