ಜನಪರ ಕಾರ್ಯಗಳೇ ಗೆಲುವಿಗೆ ಶ್ರೀರಕ್ಷೆ: Jagadish Shettar
Team Udayavani, Apr 26, 2023, 9:28 AM IST
ಹುಬ್ಬಳ್ಳಿ: ಕಳೆದ 30 ವರ್ಷಗಳಿಂದ ಕ್ಷೇತ್ರದೊಂದಿಗೆ ನಿಕಟ ಸಂಪರ್ಕ ಹೊಂದಿದ್ದೇನೆ. ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ. ಜನಪರ ಕಾರ್ಯಗಳಿಗೆ ಚುನಾವಣೆಯಲ್ಲಿ ನನ್ನ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.
ವಾರ್ಡ್ 39 ಸಾಗರ ಕಾಲೊನಿಯಲ್ಲಿ ಮತಪ್ರಚಾರ ನಡೆಸಿದ ಶೆಟ್ಟರ ಅವರು, ಕೋಟ್ಯಂತರ ರೂಪಾಯಿ ಅನುದಾನದಲ್ಲಿ ಕಾಲೋನಿಯಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ.
ಮುಖ್ಯವಾಗಿ ಯುಜಿಡಿ, ರಸ್ತೆಗಳನ್ನು ಕಾಂಕ್ರೀಟ್ ರಸ್ತೆಗಳನ್ನಾಗಿಸಲಾಗಿದೆ. ನೃಪತುಂಗ ಬೆಟ್ಟ ಅಭಿವೃದ್ಧಿ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದರು. ಕ್ಷೇತ್ರದ ಮತದಾರರು ಪ್ರಜ್ಞಾವಂತರಾಗಿದ್ದು, ನನಗೆ ಅನ್ಯಾಯ ಮಾಡಿರುವ ಬಿಜೆಪಿಗೆ ಮಣ್ಣು ಮುಕ್ಕಿಸಲಿದ್ದಾರೆ. ಆರು ಬಾರಿ ಶಾಸಕನಾಗಿ ನಿಮ್ಮ ಸೇವೆ ಮಾಡಿದ ನನಗೆ ಮತ್ತೊಮ್ಮೆ ಆಶೀರ್ವದಿಸಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವಂತೆ ಮಾಡಬೇಕು ಎಂದು
ಹೇಳಿದರು. ಮಾಜಿ ಸಚಿವ ಪಿ.ಸಿ. ಸಿದ್ಧನಗೌಡ್ರ, ಪಾಲಿಕೆ ಮಾಜಿ ಸದಸ್ಯ ಪಿ.ಕೆ.ರಾಯನಗೌಡ್ರ, ಮುಖಂಡರಾದ ಎಂ.ಎಸ್.ಪಾಟೀಲ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Property: ಉತ್ತರ ಕರ್ನಾಟಕದ ಆರು ಜಿಲ್ಲೆಗಳ ಮುಸ್ಲಿಮರಿಗೂ ವಕ್ಫ್ ನೋಟಿಸ್ ಬಿಸಿ!
ಕುರಿ ಕಾಯುತ್ತಲೇ ಹಾಡು ಕಲಿತ ಇಮಾಮಸಾಬಗೆ ರಾಜ್ಯೋತ್ಸವ ಪ್ರಶಸ್ತಿ ಗರಿ; ಡೊಳ್ಳಿನ ಭಾವೈಕ್ಯತೆ
ಹುಬ್ಬಳ್ಳಿ ಟೆಕ್ಕಿ 24 ತಾಸು ಡಿಜಿಟಲ್ ಅರೆಸ್ಟ್! ಯಾರೊಂದಿಗೂ ಸಂಪರ್ಕ ಸಾಧಿಸದಂತೆ ನಿರ್ಬಂಧ
B.Z. Zameer Ahmed Khan;ನಾನು ಶುದ್ದ ಹಿಂದೂಸ್ಥಾನಿ ಭಾರತೀಯ, 24 ಕ್ಯಾರೆಟ್ ಗೋಲ್ಡ್..
Waqf; ಬಿಜೆಪಿ ಸರಕಾರದ ಅವಧಿಯಲ್ಲಿ ನೋಟಿಸ್ ನೀಡಿದ್ದರೂ ತಪ್ಪು: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Lucknow: ಹೊಟೇಲ್ ಬಳಿಕ 7 ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ
Jammu: ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಸೋದರ, ಬಿಜೆಪಿ ಶಾಸಕ ದೇವೇಂದ್ರ ಸಿಂಗ್ ರಾಣಾ ನಿಧನ
New Delhi: ಹಬ್ಬದ ಋತು; ದೇಶದಲ್ಲಿ 4.5 ಲಕ್ಷ ವಾಹನಗಳ ದಾಖಲೆ ಮಾರಾಟ!
Karnataka Rajyotsava: ಮನೆ ತುಂಬಾ 5 ಲಕ್ಷ ಕನ್ನಡ ಪುಸ್ತಕ: ಹರಿಹರಪ್ರಿಯರ ಪ್ರಪಂಚ!
Ranchi: ಹೇಮಂತ್ ಸೊರೇನ್ ವಯಸ್ಸು 5 ವರ್ಷದಲ್ಲಿ 7 ವರ್ಷ ಹೆಚ್ಚಳ!; ಬಿಜೆಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.