ಪ್ರೀತಂಗೌಡರನ್ನು ಸೋಲಿಸಿ ಹಾಸನದಿಂದ ಓಡಿಸಿ: ಭವಾನಿ

Team Udayavani, Apr 27, 2023, 7:26 AM IST

bhavani revanna

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಮತ್ತು ಮಹಿಳೆಯರ ಬಗ್ಗೆ ಅವಹೇಳನ ಮಾಡಿರುವ ಶಾಸಕ ಪ್ರೀತಂಗೌಡ ಅವರನ್ನು ಸೋಲಿಸಿ ಹಾಸನದಿಂದ ಓಡಿಸಬೇಕು ಎಂದು ಜಿಪಂ ಮಾಜಿ ಸದಸ್ಯೆ ಭವಾನಿ ರೇವಣ್ಣ ವಾಗ್ಧಾಳಿ ನಡೆಸಿದರು.

ನಗರದ ಗಾಂಧಿ ಬಜಾರ್‌ನಲ್ಲಿರುವ ನಿಲುವಾಗಿಲು ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ಬುಧವಾರ ಪತಿ ರೇವಣ್ಣ ಮತ್ತು ಹಾಸನ ಕ್ಷೇತ್ರದ ಜೆಡಿಎಸ್‌ ಮುಖಂಡರೊಂದಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಜೆಡಿಎಸ್‌ ಅಭ್ಯರ್ಥಿ ಎಚ್‌.ಪಿ.ಸ್ವರೂಪ್‌ ಪರ ವಿವಿಧ ವಾರ್ಡ್‌ಗಳಲ್ಲಿ ಚುನಾವಣಾ ಪ್ರಚಾರ ನಡೆಸಿದ ಅವರು, ಎಚ್‌.ಡಿ.ದೇವೇಗೌಡರು ಇಡೀ ರಾಜ್ಯಕ್ಕೆ ತಂದೆ ಸಮಾನರು. ಅವರ ಬಗ್ಗೆ ಹಗುರುವಾಗ ಮಾತನಾಡಿ ಅವರ ಸಾವು ಬಯಸಿ ಮಾತನಾಡಿದ್ದ ಬಿಜೆಪಿ ಶಾಸಕ ಪ್ರೀತಂಗೌಡ ನನ್ನ ಬಗ್ಗೆಯೂ ಹಗುರವಾಗಿ ಮಾತನಾಡುವ ಮೂಲಕ ಸ್ತ್ರೀ ಕುಲಕ್ಕೆ ಅವಮಾನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಮ್ಮಂತೆಯೇ ಬಿಜೆಪಿ ಶಾಸಕರಿಂದ ನೋವು ತಿಂದಿರುವ ಕುಟುಂಬಗಳು ಸಾಕಷ್ಟಿವೆ. ಪ್ರತಿಯೊಬ್ಬರೂ ಹಾಸನ ಕ್ಷೇತ್ರದಲ್ಲಿ ಬಿಜೆಪಿ ಸೋಲಿಸುವ ಪ್ರತಿಜ್ಞೆ ಮಾಡಬೇಕು. ಈಗಿರುವ ಉತ್ಸಾಹದಲ್ಲಿಯೇ ಜೆಡಿಎಸ್‌ ಕಾರ್ಯಕರ್ತರು ಮುನ್ನುಗ್ಗಬೇಕು. ಬಿಜೆಪಿ ಶಾಸಕರನ್ನು ಹಾಸನ ಬಿಟ್ಟು ಓಡಿಸ್ತೀವಿ ಎಂದು ಕೂಗು ಹಾಕೋಣ ಎಂದು ಕಾರ್ಯಕರ್ತರನ್ನು ಭವಾನಿ ರೇವಣ್ಣ ಹುರಿದುಂಬಿಸಿದರು.

ಎಲ್ಲರಿಗೂ ಒಬ್ಬರು ತಾಯಿ ಇರ್ತಾರೆ. ಆದರೆ ಹಾಸನ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಎಚ್‌.ಪಿ.ಸ್ವರೂಪ್‌ಗೆ ಇಬ್ಬರು ತಾಯಂದಿರಿದ್ದಾರೆ. ಲಲಿತಾ ಅವರು ಸ್ವರೂಪ್‌ ಹೆತ್ತ ತಾಯಿ, ನಾನು ಸ್ವರೂಪ್‌ ಭಾರ ಹೊತ್ತುಕೊಂಡಿರುವ ತಾಯಿ. ಈ ವಿಚಾರದಲ್ಲಿ ಸ್ವರೂಪ್‌ ಅದೃಷ್ಟವಂತ.
-ಭವಾನಿ ರೇವಣ್ಣ

ಟಾಪ್ ನ್ಯೂಸ್

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.