ಮಲ್ಪೆ: ನಾಡದೋಣಿಗಳಿಗೆ ಸೀಮೆಎಣ್ಣೆ ಬಿಡುಗಡೆ
Team Udayavani, Apr 27, 2023, 8:05 AM IST
ಮಲ್ಪೆ: ನಾಡದೋಣಿ ಮೀನುಗಾರರಿಗೆ ಸೀಮೆಎಣ್ಣೆ ಬಿಡುಗಡೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ಆದೇಶವಾಗಿದೆ. ಅಲ್ಲದೆ ಈ ಸಂಬಂಧ ಸೀಮೆಎಣ್ಣೆ ಹಂಚಿಕೆ ಕಾರ್ಪೊರೇಶನ್ಗೆ ಹಣ ಬಿಡುಗಡೆ ಮಾಡಿದ್ದೇವೆ. ಒಂದೆರೆಡು ದಿನಗಳಲ್ಲಿ ಸೀಮೆಎಣ್ಣೆ ಹಂಚಿಕೆ ಪ್ರಕ್ರಿಯೆ ನಡೆಯಲಿದೆ ಎಂದು ಮೀನುಗಾರಿಕೆ ಇಲಾಖೆಯ ನಿರ್ದೇಶಕ ರಾಮಚಾರಿ ತಿಳಿಸಿದ್ದಾರೆ.
ಕರಾವಳಿ ಜಿಲ್ಲೆಗಳ ನಾಡದೋಣಿ ಮೀನುಗಾರರ ಮನವಿಗೆ ಸ್ಪಂದಿಸಿ 1,488 ಕಿಲೋ ಲೀಟರ್ ಬಿಡುಗಡೆ ಮಾಡಿದ ಕೇಂದ್ರ ಸರಕಾರಕ್ಕೆ ಸಮಸ್ತ ಮೀನುಗಾರರ ಪರವಾಗಿ ಮೀನು ಮಾರಾಟ ಫೆಡರೇಶನ್ನ ಅಧ್ಯಕ್ಷ ಯಶ್ಪಾಲ್ ಸುವರ್ಣ ಕೃತಜ್ಞತೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.