Congress 5ನೇ ಗ್ಯಾರಂಟಿ ಘೋಷಣೆ ಮಾಡಿದ ರಾಹುಲ್ ಗಾಂಧಿ
Team Udayavani, Apr 27, 2023, 7:32 PM IST
ಮಂಗಳೂರು :ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ನ ಐದನೇ ಗ್ಯಾರಂಟಿಯನ್ನು ಗುರುವಾರ ಘೋಷಣೆ ಮಾಡಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಮೊದಲ ದಿನದಿಂದಲೇ ಮಹಿಳೆಯರಿಗೆ ಸರಕಾರಿ ಬಸ್ಸಲ್ಲಿ ಉಚಿತ ಪ್ರಯಾಣ ಗ್ಯಾರಂಟಿ ಘೋಷಣೆ ಮಾಡಿದ್ದಾರೆ.
ಮಂಗಳೂರು ನಗರದ ಹೊರವಲಯದ ಅಡ್ಯಾರ್ ನ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಚುನಾವಣ ಪ್ರಚಾರದ ಬಹಿರಂಗ ಸಭೆಯಲ್ಲಿ ಈ ಘೋಷಣೆ ಮಾಡಿದ್ದಾರೆ.
ಸಮಾವೇಶಕ್ಕೆ ರಾಹುಲ್ ಗಾಂಧಿ ಹೆಲಿಕಾಪ್ಟರ್ ಆಗಮಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಪುಳಕ. ವೇದಿಕೆಯತ್ತ ಆಗಮಿಸಿದ ಅವರನ್ನು ನೋಡಲು ನೂಕು ನುಗ್ಗಲು ಉಂಟಾಯಿತು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಮೊದಲಾದವರು ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.