May 5ರಂದು ಚಂದ್ರಗ್ರಹಣ – ಮತ್ತೆ ಇಂಥ ಗ್ರಹಣ ಗೋಚರಿಸುವುದು 2042ರಲ್ಲಿ..!

Team Udayavani, Apr 28, 2023, 7:25 AM IST

moon eclipse

ನವದೆಹಲಿ: ಖಗೋಳಾಸಕ್ತರಿಗೆ ವಿಶೇಷಸುದ್ದಿಯೊಂದಿದೆ., ಎರಡು ತಿಂಗಳ ಅವಧಿಯಲ್ಲಿ ಮತ್ತೂಂದು ಖಗೋಳ ವಿಸ್ಮಯಕ್ಕೆ ಬಾನಂಗಳವು ಸಾಕ್ಷಿಯಾಗಲಿದೆ. ಕಳೆದ ವಾರವಷ್ಟೇ ಉಂಟಾದ ಸೂರ್ಯಗ್ರಹಣವು ಆಸ್ಟ್ರೇಲಿಯದ ಕೆಲವು ಭಾಗಗಳಲ್ಲಿ ಗೋಚರಿಸಿತ್ತು.

ಇದರ ಬೆನ್ನಲ್ಲೇ ಮುಂದಿನ ತಿಂಗಳು ವಿಶೇಷವಾದ ಚಂದ್ರಗ್ರಹಣ ಉಂಟಾಗಲಿದೆ. ಮೇ 5ರ ರಾತ್ರಿ 8.44ಕ್ಕೆ ಸೂರ್ಯ, ಚಂದ್ರ ಮತ್ತು ಭೂಮಿಯು ಸಮಾನಾಂತರ ರೇಖೆಗೆ ಬರಲಿದ್ದು, ಈ ಗ್ರಹಣವು ಅತ್ಯಂತ ವಿಶಿಷ್ಟವಾಗಿರಲಿದೆ. ಏಕೆಂದರೆ, ಮೇ ತಿಂಗಳ ಚಂದ್ರಗ್ರಹಣದ ಬಳಿಕ 19 ವರ್ಷಗಳ ಕಾಲ ಈ ಖಗೋಳ ವಿಸ್ಮಯ ನೋಡಲು ಸಿಗುವುದಿಲ್ಲ. ಅಂದರೆ, ಮುಂದಿನ ಅರೆ ನೆರಳು ಚಂದ್ರಗ್ರಹಣ ಗೋಚರಿಸುವುದು 2042ರ ಸೆಪ್ಟೆಂಬರ್‌ನಲ್ಲಿ!

ಭೂಮಿಯು ಸೂರ್ಯ ಮತ್ತು ಚಂದ್ರರ ನಡುವೆ ಬಂದಾಗ, ಚಂದ್ರನ ಮೇಲ್ಮೈ ಮೇಲೆ ಭೂಮಿಯ ನೆರಳು ಮೂಡುತ್ತದೆ. ಸೂರ್ಯ, ಭೂಮಿ ಮತ್ತು ಚಂದ್ರರ ನಡುವಿನ ಈ ಸಾಲುಗೂಡುವಿಕೆಯನ್ನು ಅರೆನೆರಳು ಚಂದ್ರಗ್ರಹಣ ಎಂದು ಕರೆಯಲಾಗುತ್ತದೆ. ಈ ದೃಶ್ಯವು ಅತ್ಯಂತ ಅಪರೂಪದ ಮತ್ತು ಅಭೂತಪೂರ್ವ ನೆರಳು-ಬೆಳಕಿನಾಟದಂತೆ ಗೋಚರಿಸುತ್ತದೆ.

ಟಾಪ್ ನ್ಯೂಸ್

3

GOAT OTT Release: ದಳಪತಿ ವಿಜಯ್‌ ʼಗೂಟ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್‌

Kollegala: ಇಟ್ಟಿಗೆಯಿಂದ ಹಲ್ಲೆ: ಆಟೋ ಚಾಲಕ ಮೃತ್ಯು… ನೆರೆಮನೆಯ ಇಬ್ಬರು ಮಹಿಳೆಯರ ಬಂಧನ

Kollegala: ಇಟ್ಟಿಗೆಯಿಂದ ಹಲ್ಲೆ: ಆಟೋ ಚಾಲಕ ಮೃತ್ಯು… ನೆರೆಮನೆಯ ಮಹಿಳೆಯರಿಬ್ಬರ ಬಂಧನ

Top court: ಬುಲ್ಡೋಜರ್‌ ಕಾರ್ಯಾಚರಣೆ-ದೇವಸ್ಥಾನ, ಮಸೀದಿ ಬಗ್ಗೆ ಸುಪ್ರೀಂ ಹೇಳಿದ್ದೇನು?

Top court: ಬುಲ್ಡೋಜರ್‌ ಕಾರ್ಯಾಚರಣೆ-ದೇವಸ್ಥಾನ, ಮಸೀದಿ ಬಗ್ಗೆ ಸುಪ್ರೀಂ ಹೇಳಿದ್ದೇನು?

ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ಪ್ರವಹಿಸಿ 11 ಕುರಿ, 1 ನಾಯಿ ಸಾವು… ತಪ್ಪಿದ ಅನಾಹುತ

ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ಪ್ರವಹಿಸಿ 11 ಕುರಿ, 1 ನಾಯಿ ಸಾವು… ತಪ್ಪಿದ ಅನಾಹುತ

Kolkata Case: ಕರ್ತವ್ಯ ಬಹಿಷ್ಕರಿಸಿ ಮತ್ತೆ ಮುಷ್ಕರ ಆರಂಭಿಸಿದ ಕಿರಿಯ ವೈದ್ಯರು

Kolkata Case: ಕರ್ತವ್ಯ ಬಹಿಷ್ಕರಿಸಿ ಮತ್ತೆ ಮುಷ್ಕರ ಆರಂಭಿಸಿದ ಕಿರಿಯ ವೈದ್ಯರು

ಸುರತ್ಕಲ್‌ನಲ್ಲಿ ಪವಿತ್ರಾ ಗೌಡ ಹೋಲುವ ಕೇಸ್: ಯುವತಿಗೆ ಅಶ್ಲೀಲ ಫೋಟೋ- ಸಂದೇಶ ಕಳಿಸಿ ಕಿರುಕುಳ

ಸುರತ್ಕಲ್‌ನಲ್ಲಿ ಪವಿತ್ರಾ ಗೌಡ ಹೋಲುವ ಕೇಸ್: ಯುವತಿಗೆ ಅಶ್ಲೀಲ ಫೋಟೋ- ಸಂದೇಶ ಕಳಿಸಿ ಕಿರುಕುಳ

Lacknow: 1.5 ಲಕ್ಷ ರೂ. ಮೌಲ್ಯದ iPhone ಡೆಲಿವರಿ ಮಾಡಲು ಹೋದ ಯುವಕನ ಹ*ತ್ಯೆ!

Lucknow: 1.5 ಲಕ್ಷ ರೂ. ಮೌಲ್ಯದ iPhone ಡೆಲಿವರಿ ಮಾಡಲು ಹೋದ ಯುವಕನ ಹ*ತ್ಯೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dia

Type-1 Diabetes ಮದ್ದು ಸಿದ್ಧ: ಚೀನ

1-lebanan

Lebanon ಹೃದಯಕ್ಕೇ ಈಗ ಇಸ್ರೇಲ್‌ ದಾಳಿ!

Sunita williams

Sunita Williams ವಾಪಸ್‌ಗೆ ಬಾಹ್ಯಾಕಾಶ ಕೇಂದ್ರ ತಲುಪಿದ ಗಗನನೌಕೆ

3

Influencer: ತನ್ನನ್ನು ತಾನೇ ಮದುವೆಯಾಗಿದ್ದ 26ರ ಯುವತಿ ಕಟ್ಟಡದಿಂದ ಜಿಗಿದು ಆ*ತ್ಮಹ*ತ್ಯೆ

Israel: ಹಮಾಸ್, ಹೆಜ್ಬುಲ್ಲಾ ದಾಳಿ ಬಳಿಕ ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ

Israel: ಹಮಾಸ್,ಹೆಜ್ಬುಲ್ಲಾ, ಸಿರಿಯಾ ಜೊತೆಗೆ ಯೆಮೆನ್ ಹೌತಿ ನೆಲೆಗಳ ಮೇಲೆ ಇಸ್ರೇಲ್ ದಾಳಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2

Mangaluru: ಸೈಬರ್‌ ವಂಚಕರಿಗೆ ಪೊಲೀಸರ ಜಾಲ!

3

GOAT OTT Release: ದಳಪತಿ ವಿಜಯ್‌ ʼಗೂಟ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್‌

Kollegala: ಇಟ್ಟಿಗೆಯಿಂದ ಹಲ್ಲೆ: ಆಟೋ ಚಾಲಕ ಮೃತ್ಯು… ನೆರೆಮನೆಯ ಇಬ್ಬರು ಮಹಿಳೆಯರ ಬಂಧನ

Kollegala: ಇಟ್ಟಿಗೆಯಿಂದ ಹಲ್ಲೆ: ಆಟೋ ಚಾಲಕ ಮೃತ್ಯು… ನೆರೆಮನೆಯ ಮಹಿಳೆಯರಿಬ್ಬರ ಬಂಧನ

Top court: ಬುಲ್ಡೋಜರ್‌ ಕಾರ್ಯಾಚರಣೆ-ದೇವಸ್ಥಾನ, ಮಸೀದಿ ಬಗ್ಗೆ ಸುಪ್ರೀಂ ಹೇಳಿದ್ದೇನು?

Top court: ಬುಲ್ಡೋಜರ್‌ ಕಾರ್ಯಾಚರಣೆ-ದೇವಸ್ಥಾನ, ಮಸೀದಿ ಬಗ್ಗೆ ಸುಪ್ರೀಂ ಹೇಳಿದ್ದೇನು?

ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ಪ್ರವಹಿಸಿ 11 ಕುರಿ, 1 ನಾಯಿ ಸಾವು… ತಪ್ಪಿದ ಅನಾಹುತ

ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ಪ್ರವಹಿಸಿ 11 ಕುರಿ, 1 ನಾಯಿ ಸಾವು… ತಪ್ಪಿದ ಅನಾಹುತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.