Election ಸಿದ್ದರಾಮನಹುಂಡಿಯಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ
ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಬಿಜೆಪಿ ಕಾರ್ಯಕರ್ತ
Team Udayavani, Apr 27, 2023, 8:49 PM IST
ಮೈಸೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹುಟ್ಟೂರು, ವರುಣಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸಿದ್ದರಾಮನಹುಂಡಿಯಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಗುರುವಾರ ಗಲಾಟೆ ನಡೆದಿದೆ. ಘಟನೆಯಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರಿಗೆ ತೀವ್ರ ಪೆಟ್ಟಾಗಿದ್ದು, ಕಾಲು ಮುರಿತಕ್ಕೊಳಗಾಗಿದೆ ಎಂದು ವರದಿಯಾಗಿದೆ.
ಗಾಯಾಳು ಯುವಕ ಕೆ.ಎಂ.ನಾಗೇಶ್ ಎನ್ನುವವನಾಗಿದ್ದು, ಜೆಎಸ್ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸಿದ್ದರಾಮಯ್ಯ ಅವರ ಅಣ್ಣನ ಮನೆ ಮುಂದೆ ಪ್ರಚಾರ ಕಾರ್ಯದಲ್ಲಿ ಇದ್ದ ವೇಳೆ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಸಿದ್ದರಾಮಯ್ಯನ ಹುಂಡಿಯಲ್ಲಿ ವಿ.ಸೋಮಣ್ಣನವರ ಪರ ಪ್ರಚಾರದ ವೇಳೆ ಕಾಂಗ್ರೆಸ್ ನ ಗೂಂಡಾಗಳು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಆದರೂ ಸಿದ್ದರಾಮಯ್ಯ ಹುಂಡಿಯಲ್ಲಿ ನೂರಾರು ಜನ ವಿ. ಸೋಮಣ್ಣನವರನ್ನು ಸ್ವಾಗತಿಸಿ ಊರಿನ ಎಲ್ಲಾ ರಸ್ತೆಗಳಲ್ಲಿ ಮೆರವಣಿಗೆಯನ್ನು ನಡೆಸಿದ್ದಾರೆ ಎಂದು ಸಿದ್ದರಾಮನಹುಂಡಿಯಲ್ಲಿ ಸಂಸದ ಪ್ರತಾಪ ಸಿಂಹ ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ
Mysuru: ಕೆಆರ್‌ಎಸ್ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್
Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ
Hunsur: ಹುತಾತ್ಮ ಧಿವಿನ್ ಅಂತಿಮ ದರ್ಶನ ಪಡೆದ ಗ್ರಾಮಸ್ಥರು
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.