ಜಿಲ್ಲಾ ನ್ಯಾಯಾಲಯಗಳಿಗೆ ಎಲ್ಲ ಪ್ರಕರಣಗಳನ್ನು ಡಿಜಿಟಲೀಕರಣಕ್ಕೆ ಸುಪ್ರೀಂ ಸೂಚನೆ
Team Udayavani, Apr 28, 2023, 7:20 AM IST
ಹೊಸದಿಲ್ಲಿ: ತಂತ್ರಜ್ಞಾನ ಎಲ್ಲ ಕಡೆ ವ್ಯಾಪಿಸಿಕೊಂಡಿದೆ. ಸರ್ವೋಚ್ಚ ನ್ಯಾಯಾಲಯವೂ ಪೂರ್ಣಪ್ರಮಾಣದಲ್ಲಿ ತಂತ್ರಜ್ಞಾನದ ಬಳಕೆ ಮಾಡುತ್ತಿದೆ. ಇದೀಗ ಜಿಲ್ಲಾ ನ್ಯಾಯಾಲಯಗಳಿಗೆ ಎಲ್ಲ ಪ್ರಕರಣಗಳನ್ನು ಡಿಜಿಟಲೀಕರಣ ಮಾಡುವಂತೆ ಸೂಚಿಸಿದೆ. ಅರ್ಥಾತ್ ನಾಗರಿಕ ಮತ್ತು ಕ್ರಿಮಿನಲ್ ಪ್ರಕರಣಗಳ ಮಾಹಿತಿಯನ್ನು ಆನ್‌ಲೈನ್‌ನಲ್ಲಿ ದಾಖಲಿಸಿಡಲು ಸೂಚಿಸಿದೆ. ಈ ಬಗ್ಗೆ 2021, ಸೆ.24ರಂದೇ ಪ್ರಮಾಣೀಕೃತ ಕಾರ್ಯಾ ಚರಣೆ ಪದ್ಧತಿಯನ್ನು ಹೊರಡಿಸಲಾಗಿದೆ. ಒಂದು ಬಲಿಷ್ಠವಾದ ಸಂವೇದನಾಶೀಲ, ಜವಾಬ್ದಾರಿಯುತ ವ್ಯವಸ್ಥೆಯನ್ನು ರೂಪಿಸಬೇಕೆಂದು ನ್ಯಾಯಪೀಠ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.