![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Apr 28, 2023, 9:33 AM IST
ಕಾರವಾರ : ಶಿವಮೊಗ್ಗ ದಿಂದ ಕುಮಟಾಕ್ಕೆ ಆಟೋದಲ್ಲಿ ಅಕ್ರಮವಾಗಿ 93.50 ಲಕ್ಷ ಹಣ ಸಾಗಿಸುತ್ತಿದ್ದಾಗ , ಫ್ಲೈಯಿಂಗ್ ಸ್ಕ್ವಾಡ್ ಗೆ ಅಕ್ರಮ ಸಾಗಾಟದವರು ಸಿಕ್ಕಿ ಬಿದ್ದಿದ್ದಾರೆ .ಕುಮಟಾ ತಾಲೂಕಿನ ಚಂದಾವರ ಚೆಕ್ ಪೋಸ್ಟ್ ಬಳಿ ಈ ಘಟನೆ ಶುಕ್ರವಾರ ನಸುಕಿನ 2.30 ರ ವೇಳೆಗೆ ನಡೆದಿದೆ.
ಆಟೋ ಚಾಲಕ ಹಾಗೂ ಆಟೋದಲ್ಲಿದ್ದ ಮತ್ತೊಬ್ಬ ವ್ಯಕ್ತಿಯನ್ನು ಹಣ ಸಮೇತ ಬಂಧಿಸಲಾಗಿದೆ. ಬಂಧಿತರನ್ನು ಕುಮಟಾ ಕಾಗಾಲದ ರವಿ ಪಂಡಿತ್ ಹಾಗೂ ಶಿವಮೊಗ್ಗದ ಭರತ್ ಎಂದು ಗುರುತಿಸಲಾಗಿದೆ. ಕುಮಟಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊನ್ನಾವರ ತಾಲೂಕಿನ ಚಂದಾವರ ಚೆಕ್ ಪೋಸ್ಟ್ ನಲ್ಲಿ ದಾಖಲೆಯಿಲ್ಲದೆ ಆಟೋ-ರಿಕ್ಷಾದಲ್ಲಿ 93ಲಕ್ಷದ 50 ಸಾವಿರ ರೂ ಗಳನ್ನು ಎಸ್.ಎಸ್.ಟಿ. ತಂಡ ಮತ್ತು ಫ್ಲೈಯಿಂಗ್ ಸ್ಕ್ವಾಡ್ ತಂಡದವರು ವಶಪಡಿಸಿಕೊಂಡಿದ್ದು, ಹಣವನ್ನು ಉಪಖಜಾನೆ ಕುಮಟಾದಲ್ಲಿ ನಿಯಮಾನುಸಾರ ಇರಿಸಲಾಗಿದೆ. ಈ ಹಣ ಯಾರಿಗೆ ಸೇರಿದ್ದು, ಯಾವ ಪಕ್ಷಕ್ಕೆ ಸೇರಿದ್ದು ಎಂಬ ತನಿಖೆ ನಡೆಯುತ್ತಿದೆ. ಜಿಲ್ಲಾ
ಚುನಾವಣಾ ಶಾಖೆ ಅಕ್ರಮ ಹಣ ಸಾಗಾಟದ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ಬಿಡುಗಡೆ ಮಾಡಿದೆ.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
You seem to have an Ad Blocker on.
To continue reading, please turn it off or whitelist Udayavani.