Jackfruit; ಹಲಸಿನ ಹಣ್ಣಿನ ಹಲ್ವಾ ಮಾಡೋದು ಎಷ್ಟು ಸುಲಭ ಗೊತ್ತಾ…

ಶ್ರೀರಾಮ್ ನಾಯಕ್, Apr 28, 2023, 6:00 PM IST

Jackfruit; ಹಲಸಿನ ಹಣ್ಣಿನ ಹಲ್ವಾ ಮಾಡೋದು ಎಷ್ಟು ಸುಲಭ ಗೊತ್ತಾ…

ಈಗಾಗಲೇ ಹಲಸಿನ ಹಣ್ಣಿನ ಸೀಸನ್‌ ಆರಂಭವಾಗಿದೆ.ರಸ್ತೆ ಬದಿಯಲ್ಲಿ ಹಲಸಿನ ಹಣ್ಣುಗಳ ಮಾರಾಟ ಆರಂಭವಾಗಿದ್ದು,ಇದು ಬಡವರ ಹಣ್ಣು ಎಂದೇ ಜನಜನಿತವಾಗಿದೆ.

ಈ ಹಣ್ಣು ಗಾತ್ರದಲ್ಲಿ ಹೇಗೆ ದೊಡ್ಡ ಸ್ಥಾನ ಪಡೆದಿದೆಯೋ ಹಾಗೆಯೇ ಆರೋಗ್ಯದ ದೃಷ್ಟಿಯಲ್ಲೂ ಅಷ್ಟೇ ಬಹುಮಹತ್ತರದ ಪಾತ್ರವಹಿಸಿದೆ. ಈ ಹಣ್ಣಿನಲ್ಲಿ ವಿಟಮಿನ್‌ ಮತ್ತು ಖನಿಜಾಂಶಗಳು ಹೇರಳವಾಗಿ ಕಂಡು ಬರುತ್ತದೆ ಮಾತ್ರವಲ್ಲದೇ ಪೊಟಾಶಿಯಂ ಹಾಗೂ ಪ್ರೋಟೀನ್‌ ವಿರುವುದರಿಂದ ಆರೋಗ್ಯಕ್ಕೆ ಉತ್ತಮ.

ಹಲಸಿನ ಹಣ್ಣು ತಿನ್ನುವುದಕ್ಕೆ ಅಷ್ಟೇ ಅಲ್ಲ ವಿವಿಧ ಬಗೆಯ ಖಾದ್ಯಗಳನ್ನು ತಯಾರಿಸುತ್ತಾರೆ. ಉದಾಃ ಚಿಪ್ಸ್‌ , ಹಪ್ಪಳ, ದೋಸೆ, ಕಡುಬು, ಕೇಸರಿಬಾತ್‌,ಐಸ್‌ಕ್ರೀಮ್‌, ಪಾಯಸ,ಮುಳಕ,ಹಲ್ವಾ ಸೇರಿದಂತೆ ವಿವಿಧ ಬಗೆಯ ಖಾದ್ಯಗಳನ್ನು ತಯಾರಿಸುತ್ತಾರೆ.

ಅಂದಹಾಗೆ ನಾವಿಂದು ಹಲಸಿನ ಹಣ್ಣಿನ ಹಲ್ವಾ ಮಾಡುವುದು ಹೇಗೆಂದು ಹೇಳಿಕೊಡುತ್ತೇವೆ.

ಹಾಗಾದರೆ ಮತ್ತೇಕೆ ತಡ “ಹಲಸಿನ ಹಣ್ಣಿನ ಹಲ್ವಾ” ಹೇಗೆ ಮಾಡುವುದು ಎಂದು ತಿಳಿದುಕೊಳ್ಳೋಣ ಬನ್ನಿ….

ಬೇಕಾಗುವ ಸಾಮಗ್ರಿಗಳು
ಹಲಸಿನ ಹಣ್ಣಿನ ತೊಳೆ-20,ತುಪ್ಪ-4 ಚಮಚ,ಒಣದ್ರಾಕ್ಷಿ, ಬಾದಾಮಿ, ಗೋಡಂಬಿ, ಬೆಲ್ಲ-1/4ಕಪ್‌, ಏಲಕ್ಕಿ ಪುಡಿ-ಸ್ವಲ್ಪ.

ತಯಾರಿಸುವ ವಿಧಾನ
ಮೊದಲಿಗೆ ಹಲಸಿನ ಹಣ್ಣನ್ನು ನೀರು ಸೇರಿಸದೆ ಮಿಕ್ಸಿಜಾರಿಗೆ ಹಾಕಿ ನುಣ್ಣಗೆ ರುಬ್ಬಿಕೊಳ್ಳಿ. ನಂತರ ರುಬ್ಬಿಕೊಂಡ ಮಿಶ್ರಣವನ್ನು ಒಂದು ಬಾಣಲೆಗೆ ಹಾಕಿ ಅದಕ್ಕೆ ಬೆಲ್ಲವನ್ನು ಸೇರಿಸಿ ಮಿಶ್ರಣವನ್ನು ಕುದಿಸುತ್ತಾ ಕೈಯಾಡಿಸುತ್ತಿರಿ. ಮಧ್ಯಮ ಉರಿಯಲ್ಲಿ ಸುಮಾರು ಅರ್ಧ ಗಂಟೆಗಳ ಕಾಲ ಅಂದರೆ ಕಂದು ಬಣ್ಣ ಬದಲಾಗುತ್ತ ಬರುತ್ತದೆ. ಈ ಮಿಶ್ರಣ ಗಟ್ಟಿ ಹದಕ್ಕೆ ಬಂದ ನಂತರ ತುಪ್ಪವನ್ನು ಸೇರಿಸಿ ಒಮ್ಮೆಲೆ ಹಾಕಬೇಡಿ ಸ್ವಲ್ಪ-ಸ್ವಲ್ಪ ಹಾಕುತ್ತಾ ಕೈಯಾಡಿಸಿರಿ.ತದನಂತರ ಏಲಕ್ಕಿ ಪುಡಿ,ಬಾದಾಮಿ,ಒಣದ್ರಾಕ್ಷಿ ಹಾಗೂ ಗೋಡಂಬಿ ತುಂಡುಗಳನ್ನು ಸೇರಿಸಿ ಹಲ್ವಾ ಪಾತ್ರೆಯ ಬದಿಗಳನ್ನು ಬಿಡಲು ಪ್ರಾರಂಭಿಸಿದಾಗ ಅದನ್ನು ತೆಗೆಯಿರಿ. ಆ ಬಳಿಕ ಒಂದು ಬಟ್ಟಲಿಗೆ ತುಪ್ಪವನ್ನು ಸವರಿ ಮಾಡಿಟ್ಟ ಹಲ್ವಾವನ್ನು ವರ್ಗಾಯಿಸಿ ತಣಿಯಲು ಬಿಡಿ. ತದನಂತರ ನಿಮಗೆ ಬೇಕಾಗುವ ಆಕಾರದಲ್ಲಿ ತುಂಡು ಮಾಡಿದರೆ ರುಚಿಕರವಾದ ಹಲಸಿನ ಹಣ್ಣಿನ ಹಲ್ವಾ ಸವಿಯಲು ಸಿದ್ಧ.

-ಶ್ರೀರಾಮ್ ಜಿ . ನಾಯಕ್

ಟಾಪ್ ನ್ಯೂಸ್

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Border Gavaskar Trophy: India ready for Kangaroo Challenge; What is the team’s strength?

Border Gavaskar Trophy: ಕಾಂಗರೂ ಚಾಲೆಂಜ್‌ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ

6-tulsi

Tulsi Health Benefits: ತುಳಸಿ ಗಿಡದ ಔಷಧೀಯ ಗುಣಗಳ ಮಾಹಿತಿ ಇಲ್ಲಿವೆ…

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.