![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 29, 2023, 5:25 AM IST
ಮಂಗಳೂರು: ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಗಾಂಜಾ ಮಾರಾಟ ಪ್ರಕರಣದ ಆರೋಪಿಯನ್ನು ಮಂಗಳೂರು ಸೆನ್ ಅಪರಾಧ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಒಡಿಸಾದ ಮುನ್ನಾ ಸಾಹು ಬಂಧಿತ ಆರೋಪಿ. 2021ರ ಜೂ.28ರಂದು ಈತ ಇನ್ನೋರ್ವ ಆರೋಪಿ ಅಬ್ದುಲ್ ರಹಿಮಾನ್‌ಗೆ 3 ಕೆಜಿ 235 ಗ್ರಾಂ ಗಾಂಜಾ ನೀಡಿದ್ದ. ಪ್ರಕರಣದಲ್ಲಿ ಈತ ಪ್ರಮುಖ ಆರೋಪಿಯಾಗಿದ್ದ. ತಲೆಮರೆಸಿಕೊಂಡಿದ್ದ ಈತನನ್ನು ಒಡಿಸ್ಸಾ ರಾಜ್ಯದಲ್ಲಿ ಬಂಧಿಸಿ ಮಂಗಳೂರಿನ ನ್ಯಾಯಾಲಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.