PM ವರ್ಚುವಲ್‌ ಸಂವಾದ: ಆಯೋಗಕ್ಕೆ ದೂರು


Team Udayavani, Apr 29, 2023, 7:42 AM IST

election commiss

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನಡೆಸಿದ ವರ್ಚುವಲ್‌ ಸಂವಾದ ಕಾರ್ಯಕ್ರಮದ ವಿರುದ್ಧ ಚುನಾವಣ ಆಯೋಗಕ್ಕೆ ದೂರು ಸಲ್ಲಿಸಲು ಕಾಂಗ್ರೆಸ್‌ ನಿರ್ಧರಿಸಿದೆ.
ಯಾವುದೇ ಅನುಮತಿ ಇಲ್ಲದೆ ನರೇಂದ್ರ ಮೋದಿ ಅವರು ಲಕ್ಷಾಂತರ ಕಾರ್ಯಕರ್ತರೊಂದಿಗೆ ವರ್ಚುವಲ್‌ ಸಂವಾದ ನಡೆಸಿದ್ದಾರೆ. ಈ ಬಗ್ಗೆ ಆಯೋಗದ ಸಂಬಂಧಪಟ್ಟ ಅಧಿಕಾರಿಗಳನ್ನು ವಿಚಾರಿಸಿದಾಗ, ಅನುಮತಿ ಪಡೆದಿಲ್ಲದಿರುವುದು ಗೊತ್ತಾಗಿದೆ. ಇದು ಚುನಾವಣ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದ್ದು, ಆಯೋಗಕ್ಕೆ ದೂರು ಸಲ್ಲಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿಳಿಸಿದರು.

50 ಲಕ್ಷ ಕಾರ್ಯಕರ್ತರೊಂದಿಗೆ ಪ್ರಧಾನಿ ಮೋದಿ ವರ್ಚುವಲ್‌ ಆಗಿ ಸಂವಾದ ನಡೆಸಿರುವುದಾಗಿ ಸ್ವತಃ ಬಿಜೆಪಿ ಅಧಿಕೃತವಾಗಿ ಹೇಳಿಕೊಂಡಿದೆ. ಅದು ಎಲ್ಲೆಡೆ ಪ್ರಕಟವಾಗಿದೆ. ಆದರೆ ಇದಕ್ಕೆ ಆಯೋಗದಿಂದ ಯಾವುದಾದರೂ ಅನುಮತಿ ಪಡೆಯಲಾಗಿದೆಯೇ? ಸಂವಾದ ಆಯೋಜನೆ ಪ್ರಾಯೋಜಕತ್ವ ಯಾರದ್ದು? ಅದರ ವೆಚ್ಚ ಯಾರ ಖಾತೆಗೆ ಜಮೆ ಮಾಡಲಾಗುತ್ತದೆ? ನಿಯಮ ಉಲ್ಲಂಘನೆಯಾಗಿದ್ದರೆ ಯಾರ ವಿರುದ್ಧ ಪ್ರಕರಣ ದಾಖಲಿಸುತ್ತೀರಿ ಮುಂತಾದ ಹಲವಾರು ಪ್ರಶ್ನೆಗಳಿಗೆ ಬಿಜೆಪಿ ಮತ್ತು ಆಯೋಗ ಉತ್ತರ ನೀಡಬೇಕಿದೆ ಎಂದು ಹೇಳಿದರು.

ಈ ಸಂಬಂಧ ಆಯೋಗಕ್ಕೆ ದೂರು ನೀಡುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್‌, ಖಂಡಿತವಾಗಿಯೂ ದೂರು ದಾಖಲಿಸುತ್ತೇವೆ. ಈಗಾಗಲೇ ಕಾಂಗ್ರೆಸ್‌ನ ಸಂಬಂಧಪಟ್ಟ ವಿಭಾಗದ ಮುಖ್ಯಸ್ಥರು ಆಯೋಗದ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಅನುಮತಿ ಪಡೆಯದಿರುವುದು ಖಾತ್ರಿ ಆಗಿದೆ. ಹಾಗಾಗಿ ದೂರು ದಾಖಲಿಸಲಾಗುವುದು ಎಂದರು.

ಟಾಪ್ ನ್ಯೂಸ್

Supreme Court

Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Supreme Court

Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.