ಮಳೆಯಲ್ಲೇ ರಾಹುಲ್‌ ಗುಡುಗು: ಜೇವರ್ಗಿ ಕಾಂಗ್ರೆಸ್‌ ಬೃಹತ್‌ ಸಮಾವೇಶದಲ್ಲಿ ಭಾಗಿ

ರಾಜ್ಯದ 40 ಪರ್ಸೆಂಟ್‌ ಕಳ್ಳರ ಸರಕಾರ ಕಿತ್ತೂಗೆಯಿರಿ

Team Udayavani, Apr 29, 2023, 7:53 AM IST

rahul gandhi

ಕಲಬುರಗಿ: ರಾಜ್ಯದಲ್ಲಿ ಶೇ. 40ರ ಭ್ರಷ್ಟ-ಕಳ್ಳರ ಬಿಜೆಪಿ ನೇತೃತ್ವದ ಸರಕಾರವನ್ನು ಜನತೆ ಕಿತ್ತೂಗೆಯಬೇಕು. ಬಿಜೆಪಿಗೆ 40 ಎಂದರೆ ಬಹಳ ಖುಷಿ. ಅದಕ್ಕಾಗಿ ಅವರನ್ನು 40 ಕ್ಷೇತ್ರಗಳಲ್ಲಿ ಮಾತ್ರವೇ ಗೆಲ್ಲಿಸಿ ಎಂದು ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ ಕರೆ ನೀಡಿದರು.

ಜೇವರ್ಗಿ ಪಟ್ಟಣದಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್‌ ಬೃಹತ್‌ ಸಮಾವೇಶದಲ್ಲಿ ಸುರಿಯುವ ಮಳೆಯ ಮಧ್ಯೆ ಬಿಜೆಪಿ ವಿರುದ್ಧ ಗುಡುಗಿದ ಅವರು, ಕಾಂಗ್ರೆಸ್‌ ನೀಡಿದಂತೆ ನಮಗೆ ಗ್ಯಾರಂಟಿ ನೀಡುವುದು ಅಸಾಧ್ಯ ಎಂದು ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಹೇಳಿರುವುದು ಸತ್ಯ. ಶೇ. 40ರಷ್ಟು ಅವರೇ ತಿಂದು ಹಾಕಿದರೆ, ಇನ್ನು ಉಳಿದದ್ದರಲ್ಲಿ ಏನೂ ಮಾಡಲು ಸಾಧ್ಯ ವಿಲ್ಲ. ಅವರು ಸತ್ಯವನ್ನು ಒಪ್ಪಿಕೊಂಡಿದ್ದಾರೆ ಎಂದರು.

ಕೇವಲ ಶೇ. 12ರಷ್ಟು ಬಳಕೆ
ಮೂರ್‍ನಾಲ್ಕು ವರ್ಷಗಳಿಂದ ಬಿಜೆಪಿ ಸರಕಾರ ಸುಳ್ಳು ಹೇಳಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಬಿಡುಗಡೆ ಮಾಡಿರುವ 3 ಸಾವಿರ ಕೋಟಿ ರೂ. ಅನುದಾನದಲ್ಲಿ ಶೇ. 12ರಷ್ಟು ಮಾತ್ರವೇ ಖರ್ಚು ಮಾಡಿದೆ. ಇವರಿಂದ ಇನ್ನೆಂತಹ ಅಭಿವೃದ್ಧಿ ನಿರೀಕ್ಷೆ ಮಾಡಬಹುದು? ಇವತ್ತಿನವರೆಗೂ ಬಿಜೆಪಿ ಸರಕಾರಕ್ಕೆ 50 ಸಾವಿರ ಸರಕಾರಿ ನೌಕರಿ ತುಂಬುವುದು ಸಾಧ್ಯವಾಗಿಲ್ಲ. ಇಂತಹ ಭ್ರಷ್ಟ ಮತ್ತು ಅಭಿವೃದ್ಧಿಗೇಡಿ ಸರಕಾರವನ್ನು ಕಿತ್ತೂಗೆಯಲು ಮನಸ್ಸು ಮಾಡಬೇಕು. ಈ ಬಾರಿ ಕಾಂಗ್ರೆಸ್‌ ಅಧಿ ಕಾರಕ್ಕೆ ಬರುವುದು ಶತಃಸಿದ್ಧ. ಕಾಂಗ್ರೆಸ್‌ಗೆ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಲಭಿಸಲಿದೆ ಎಂದರು.

ನಿಮ್ಮ ಆಶೀರ್ವಾದದಿಂದ ಕಾಂಗ್ರೆಸ್‌ ಸರಕಾರ ಅಸ್ತಿತ್ವಕ್ಕೆ ಬಂದರೆ ಖಾಲಿ ಇರುವ 50 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಐಐಟಿ, ಐಐಎಂ ಶಿಕ್ಷಣ ಸಂಸ್ಥೆಗಳ ಸ್ಥಾಪನೆ, ಕೆಕೆಆರ್‌ಡಿಬಿಗೆ 5,000 ಕೋಟಿ ರೂ., ಪ್ರತೀ ಗ್ರಾ.ಪಂ.ಗೆ 1 ಕೋಟಿ ರೂ. ಅನುದಾನ ನೀಡಲಾಗುವುದು. ಮಹಿಳೆಯರಿಗೆ ಸರಕಾರಿ ಬಸ್‌ಗಳಲ್ಲಿ ಓಡಾಡಲು ಉಚಿತ ಪಾಸ್‌ ನೀಡಲಾಗುವುದು.
– ರಾಹುಲ್‌ ಗಾಂಧಿ, ಎಐಸಿಸಿ ಮಾಜಿ ಅಧ್ಯಕ್ಷ

ಟಾಪ್ ನ್ಯೂಸ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Maharashtra Election: Election officials checked Amit Shah’s bag

Maharashtra Election: ಅಮಿತ್‌ ಶಾ ಅವರ ಬ್ಯಾಗ್‌ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-qweqwe

Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

1-ssss

J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.