ಒಂದೇ ಕುಟುಂಬದ ಐವರನ್ನು ಗುಂಡಿಕ್ಕಿ ಹತ್ಯೆ

Team Udayavani, Apr 30, 2023, 8:20 AM IST

ಒಂದೇ ಕುಟುಂಬದ ಐವರನ್ನು ಗುಂಡಿಕ್ಕಿ ಹತ್ಯೆ

ಆಸ್ಟಿನ್‌: ಅಮೆರಿಕದ ಟೆಕ್ಸಾಸ್‌ ಪ್ರಾಂತದ ಹೂಸ್ಟನ್‌ ಸಮೀಪದ ಕ್ಲೇವ್‌ಲ್ಯಾಂಡ್‌ ಪಟ್ಟಣ ದಲ್ಲಿ ನೆರೆಮನೆಯ ವ್ಯಕ್ತಿಯೊಬ್ಬ 8 ವರ್ಷದ ಬಾಲಕ ಸೇರಿದಂತೆ ಒಂದೇ ಕುಟುಂಬದ ಐವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ನಿದ್ದೆಯ ಸಮಯವಾಗಿದ್ದ ಕಾರಣ ತಮ್ಮ ಅಂಗಳದಲ್ಲಿ ಗಾಳಿಯಲ್ಲಿ ಗುಂಡು ಹಾರಿಸುವುದನ್ನು ನಿಲ್ಲಿಸು ಎಂದು ನೆರೆಮನೆಯವರು ತಿಳಿಸಿದ್ದಾರೆ. ಇದರಿಂದ ಕುಪಿತಗೊಂಡ ವ್ಯಕ್ತಿ, ತನ್ನ ಎಆರ್‌-ಸ್ಟೈಲ್‌ ರೈಫ‌ಲ್‌ನಿಂದ ಮನೆಯೊಳಗೆ ನುಗ್ಗಿ, ಬಾಲಕನ ಸಹಿತ ಕುಟುಂಬದ ಐವರು ಸದಸ್ಯರ ಮೇಲೆ ಗುಂಡು ಹಾರಿಸಿ, ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

New-CEC

CEC Appoint: ಜ್ಞಾನೇಶ್‌ ಕುಮಾರ್‌ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ 

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

ಕಾಂಞಂಗಾಡ್‌ – ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್‌

ಕಾಂಞಂಗಾಡ್‌ -ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್‌

Aranthodu: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾರು ಅಪಘಾತ

Udupi-Kasaragod: ಪರ್ಯಾಯ ಮಾರ್ಗ ಮೂಲಕ ಅನುಷ್ಠಾನಕ್ಕೆ ಒತ್ತಾಯಿಸಿ ಫೆ.20ರಂದು ಬೃಹತ್‌ ಜಾಥಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Isaac Newton: ಇನ್ನು 35 ವರ್ಷಗಳ ಬಳಿಕವಿಶ್ವ ಅಂತ್ಯ- ನ್ಯೂಟನ್‌ ಭವಿಷ್ಯ

Isaac Newton: ಇನ್ನು 35 ವರ್ಷಗಳ ಬಳಿಕ ವಿಶ್ವ ಅಂತ್ಯ- ನ್ಯೂಟನ್‌ ಭವಿಷ್ಯ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

New-CEC

CEC Appoint: ಜ್ಞಾನೇಶ್‌ ಕುಮಾರ್‌ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ 

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

ಕಾಂಞಂಗಾಡ್‌ – ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್‌

ಕಾಂಞಂಗಾಡ್‌ -ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.