ಕ್ಯಾರವ್ಯಾನ್‌ ಚಾಲಕ ಈಗ ಹೀರೋ

Team Udayavani, Apr 30, 2023, 4:19 PM IST

ಕ್ಯಾರವ್ಯಾನ್‌ ಚಾಲಕ ಈಗ ಹೀರೋ

ಜೀವನದಲ್ಲಿ ಯಾರ ಲಕ್‌ ಹೇಗೆ ಬದಲಾಗುತ್ತದೆ ಎಂದು ಉಹಿಸುವುದು ಕಷ್ಟ . ಇದೀಗ ಅಂಥ ದ್ದೇ ಬದಲಾವಣೆಯಿಂದ ಒಬ್ಬರು ನಾಯಕ ನಟರಾಗಿ ದ್ದಾರೆ. ಆ ಚಿತ್ರಕ್ಕೆ “ಲಕ್‌’ ಎಂದೇ ಹೆಸರಿಡಲಾಗಿದೆ. ಈ ಚಿತ್ರದ ಮೂಲಕ ನಾಯಕ ನಟನಾಗಿ ಸ್ಟೈಲ್‌ ಮಂಜು ತೆರೆಗೆ ಬರುತ್ತಿದ್ದಾರೆ.

ಕಳೆದ ಒಂಭತ್ತು ವರ್ಷಗಳಿಂದ ಕ್ಯಾರಾವ್ಯಾನ್‌ ಚಾಲಕನಾಗಿ ಕಾರ್ಯನಿರ್ವಹಿಸುತ್ತಿರುವ ಕ್ಯಾರಾವ್ಯಾನ್‌ ಸ್ಟಾರ್‌ ಸ್ಟೈಲ್‌ ಮಂಜು “ಲಕ್‌’ ಚಿತ್ರದ ನಾಯಕನಾಗಿ ಜೊತೆಗೆ ನಿರ್ಮಾಪಕನೂ ಆಗಿದ್ದಾರೆ.

ಇತ್ತೀಚೆಗೆ ಈ ಚಿತ್ರದ 90 ಕುಡಿ ಮಗ ಪಲ್ಟಿ ಹೊಡಿ ಲಿರಿಕಲ್‌ ಹಾಡಿನ ವಿಡಿಯೋ ಬಿಡುಗಡೆಯಾಗಿದೆ. ಅಪ್ಪಿ ಹಾಗೂ ಹರೀಶ್‌ ಸಾಹಿತ್ಯ, ವಿಜಯ್‌ ಹರಿತ್ಸ ಸಂಗೀತ, ನವೀನ್‌ ಸಜ್ಜು ಕಂಠದಲ್ಲಿ ಹಾಡು ಮೂಡಿಬಂದಿದೆ.

“ಚಿತ್ರಕ್ಕೆ ಮೊದಲೊಬ್ಬ ನಿರ್ದೇಶಕರಿದ್ದರು. ಹಾಗೆ ನಾಯಕರೂ ಬೇರೆಯೇ ಇದ್ದರು. ಅನಿವಾರ್ಯ ಕಾರಣದಿಂದ ಅವರು ಚಿತ್ರದಿಂದ ದೂರವಾದಾಗ ಈ ಚಿತ್ರಕ್ಕೆ ನಾನು ನಿರ್ದೇಶಕನಾದೆ. ಮಂಜು ನಾಯಕನಾದರು. ನನ್ನ ಜೀವನದಲ್ಲಿ ನಡೆದಿರುವ ಘಟನೆಯನ್ನು ಸಿನಿಮಾ ರೂಪದಲ್ಲಿ ಆಚೆ ತರುತ್ತಿದ್ದೇನೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಡಾಲಿ ಧನಂಜಯ್‌ ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಆ ಭಾಗದ ಚಿತ್ರೀಕರಣ ಮಾತ್ರ ಬಾಕಿಯಿದೆ. ಇದು ಒಂದು ದಿನ, ಅದರಲ್ಲೂ ಕೆಲವೇ ಗಂಟೆಗಳಲ್ಲಿ ನಡೆಯುವ ಕಥೆಯಾಗಿದೆ. ಪದ್ಮಜಾರಾವ್‌, ಕಡ್ಡಿಪುಡಿ ಚಂದ್ರು ಮುಂತಾದವರು ತಾರಾಬಳಗದಲ್ಲಿದ್ದಾರೆ’ ಎಂದು ನಿರ್ದೇಶಕ ಹರೀಶ್‌ ಮಾಹಿತಿ ನೀಡಿದರು.

“ನಾನು ಒಂಭತ್ತು ವರ್ಷಗಳಿಂದ ಕ್ಯಾರಾವ್ಯಾನ್‌ ಓಡಿಸುತ್ತಿದ್ದೇನೆ. ಗೋಲ್ಡನ್‌ ಸ್ಟಾರ್‌ ಗಣೇಶ್‌, ಡಾಲಿ ಅವರ ಕ್ಯಾರಾವ್ಯಾನ್‌ಗೆ ನಾನೇ ಚಾಲಕ. ಸಿನಿಮಾ ಮಾಡುವ ಆಸೆಯಿತ್ತು. ದುಡಿದ ಹಣ ಹಾಗೂ ಜಮೀನು ಮಾರಿದ ಹಣ ಎರಡೂ ಸೇರಿಸಿ ಈ ಚಿತ್ರ ನಿರ್ಮಾಣ ಮಾಡಿದ್ದೇನೆ. ಜೊತೆಗೆ ನಾಯಕನಾಗೂ ಅಭಿನಯಿಸಿದ್ದೇನೆ. ನನ್ನ ಮೇಲೆ ಪ್ರೀತಿಯಿಟ್ಟು ನಟ ಶಿವರಾಜಕುಮಾರ್‌ ಅವರು ಸೇರಿದಂತೆ ಚಿತ್ರರಂಗದ ಅನೇಕ ನಾಯಕರು ಪೋಸ್ಟರ್‌ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ’ ಎಂದರು ನಾಯಕ ಕಂ ನಿರ್ಮಾಪಕ ಕ್ಯಾರಾವ್ಯಾನ್‌ ಸ್ಟಾರ್‌ ಸ್ಟೈಲ್‌ ಮಂಜು

ಟಾಪ್ ನ್ಯೂಸ್

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Daali dhananjay starrer Zebra movie

Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್‌ ಸಾಥ್‌

priyanka upendra in life is beautiful movie

Priyanka Upendra: ಬ್ಯೂಟಿಫುಲ್‌ ಲೈಫ್‌ ನಲ್ಲಿ ಪ್ರಿಯಾಂಕಾ

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Gowri Shankara: ಸೆಟ್ಟೇರಿತು ಹೊಸಬರ ಗೌರಿ ಶಂಕರ

Gowri Shankara: ಸೆಟ್ಟೇರಿತು ಹೊಸಬರ ಗೌರಿ ಶಂಕರ

Maryade Prashne movie trailer out

Maryade Prashne: ಪ್ರಶ್ನೆ ಕೇಳಲು ಬಂದ ಮರ್ಯಾದಸ್ತರು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.