265 ಅಡಿ ಎತ್ತರದ ತೆಲಂಗಾಣ ಸಚಿವಾಲಯ ಉದ್ಘಾಟನೆ
Team Udayavani, May 1, 2023, 7:53 AM IST
ಹೈದರಾಬಾದ್: ಆರು ಅಂತಸ್ತು, 265 ಅಡಿ ಎತ್ತರ ಇರುವ ತೆಲಂಗಾಣ ಸಚಿವಾಲಯ ಕಟ್ಟಡವನ್ನು ಸಿಎಂ ಕೆ.ಚಂದ್ರಶೇಖರ ರಾವ್ ಭಾನುವಾರ ಉದ್ಘಾಟಿಸಿದ್ದಾರೆ. 635 ಕೊಠಡಿಗಳು, 34 ಗುಮ್ಮಟಗಳನ್ನು ಅದು ಹೊಂದಿದೆ. ಅದಕ್ಕೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೆಸರನ್ನು ಇರಿಸಲಾಗಿದೆ. ಹಾಲಿ ಇರುವ ಕಟ್ಟಡ ಅವಿಭಜಿತ ಆಂಧ್ರಪ್ರದೇಶ ಇದ್ದಾಗ ನಿರ್ಮಾಣವಾಗಿತ್ತು.
ಜತೆಗೆ ಸ್ಥಳಾವಕಾಶದ ಕೊರತೆಯೂ ಉಂಟಾಗುತ್ತಿತ್ತು ಕಾಕತೀಯರ ಕಾಲದಲ್ಲಿ ನಿಜಾಮಾಬಾದ್ನಲ್ಲಿ ನಿರ್ಮಿಸಿರುವ ನೀಲಕಂಠೇಶ್ವರ ಸ್ವಾಮಿ ದೇವಸ್ಥಾನದ ರಾಜಗೋಪುರ ಹಾಗೂ ಗುಜರಾತ್ನ ಸಾರಂಗಪುರದ ಹನುಮಾನ್ ದೇವಸ್ಥಾನದ ಮಾದರಿಯನ್ನು ಅನುಸರಿಸಿ, ಸಚಿವಾಲಯದ ಗುಮ್ಮಟಗಳನ್ನು ನಿರ್ಮಿಸಲಾಗಿದೆ. 28 ಎಕರೆ ಜಮೀನಿನಲ್ಲಿ 10.51 ಲಕ್ಷ ಚದರ ಅಡಿ ವಿಸ್ತೀರ್ಣದಲ್ಲಿ ನಿರ್ಮಾಣಗೊಂಡಿರುವ ಈ ಕಟ್ಟಡದ ನಿರ್ಮಾಣಕ್ಕೆ 550 ಕೋಟಿ ರೂ. ವೆಚ್ಚವಾಗಿದೆ. 2019 ಜೂ.7ರಂದು ಶಂಕುಸ್ಥಾಪನೆ ನೆರವೇರಿಸಲಾಗಿತ್ತು. ದಾಖಲೆಯ 26 ತಿಂಗಳಲ್ಲಿ ಕಾಮಗಾರಿ ಪೂರ್ತಿಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.