ಬೆಳ್ತಂಗಡಿ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ
Team Udayavani, May 1, 2023, 6:15 AM IST
ಬೆಳ್ತಂಗಡಿ: ಎಂಟು ದಿನಗಳ ಹಿಂದೆ ಮನೆಯಲ್ಲಿ ಇಲಿ ಪಾಷಾಣ ಸೇವಿಸಿದ್ದ ಗರ್ಡಾಡಿ ಗ್ರಾಮದ ಮಜಲು ಮನೆ ನಿವಾಸಿ ಸಂಜೀವ ಪೂಜಾರಿ (60) ಅವರು ಎ.30ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಚಾಲಕರಾಗಿದ್ದ ಅವರು ಸುಮಾರು ಒಂದು ವರ್ಷದಿಂದ ಕೆಲಸ ಬಿಟ್ಟು ಮನೆ ಸಮೀಪದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು.
ಅಮಲು ಪದಾರ್ಥ ಸೇವಿಸುವ ಚಟ ಹೊಂದಿದ್ದ ಅವರು ಹಣದ ಕೊರತೆಯಿಂದಾಗಿ ನೊಂದು ಜೀವನದಲ್ಲಿ ಜುಗುಪ್ಸೆಗೊಂಡು ಎ.22ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಮನೆಯಲ್ಲಿ ತಂದಿಟ್ಟಿದ್ದ ಇಲಿ ಪಾಷಾಣ ಸೇವಿಸಿದ್ದರು.
ಕೂಡಲೇ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ರವಿವಾರ ಬೆಳಗ್ಗೆ ನಿಧನ ಹೊಂದಿದರು.
ಪುತ್ರ ಸಂದೀಪ್ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.