ಉಡುಪಿ: ಟಾಸ್ಕ್ ಕಂಪ್ಲೀಟ್ ನೆಪದಲ್ಲಿ ವ್ಯಕ್ತಿಗೆ 6 ಲ.ರೂ. ವಂಚನೆ
Team Udayavani, Apr 30, 2023, 10:47 PM IST
ಉಡುಪಿ: ಟೆಲಿಗ್ರಾಂ ಆ್ಯಪ್ನಲ್ಲಿ ಟಾಸ್ಕ್ ಲಿಂಕ್ ಕಳುಹಿಸಿ ಟಾಸ್ಕ್ ಕಂಪ್ಲೀಟ್ ಮಾಡಿದಲ್ಲಿ ಶೇ.30 ರಿಂದ 40 ಹೆಚ್ಚುವರಿ ಹಣ ನೀಡುವುದಾಗಿ ನಂಬಿಸಿ 5.9ಲ.ರೂ. ವಂಚಿಸಲಾಗಿದೆ.
ಬಡಗಬೆಟ್ಟು ನಿವಾಸಿ ಗೋಪಾಲ (29) ವಂಚನೆಗೊಳಗಾದವರು. ಎ.25 ರಿಂದ 27ರ ವರೆಗೆ ಒಟ್ಟು 5.90 ಲ.ರೂ. ಅನ್ನು ಆರೋಪಿಗಳ ವಿವಿಧ ಖಾತೆಗಳಿಗೆ ನೆಫ್ಟ್ ಮೂಲಕ ವರ್ಗಾಯಿಸಿಕೊಂಡು ಟಾಸ್ಕ್ ನೀಡದೆ ವಂಚಿಸಿದ್ದಾರೆ ಎಂದು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.