ಕೈ ಅಭ್ಯರ್ಥಿ ಎಂ. ಕೃಷ್ಣಪ್ಪ ಪರ ಡಿಕೆಶಿ ಮತ ಬೇಟೆ


Team Udayavani, May 1, 2023, 10:07 AM IST

ಕೈ ಅಭ್ಯರ್ಥಿ ಎಂ. ಕೃಷ್ಣಪ್ಪ ಪರ ಡಿಕೆಶಿ ಮತ ಬೇಟೆ

ಬೆಂಗಳೂರು: ವಿಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಎಂ. ಕೃಷ್ಣಪ್ಪ ಅವರ ಪ್ರಚಾರ ಭರಾಟೆ ಜೋರಾಗಿದ್ದು, ಭಾನುವಾರ ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಪ್ರಚಾರದ ಅಖಾಡಕ್ಕೆ ಧುಮುಕಿದ್ದರು. ಕ್ಷೇತ್ರದ ವಿವಿಧ ಪ್ರದೇಶಗಳಲ್ಲಿ ಭರ್ಜರಿ ರೋಡ್‌ ಶೋ ನಡೆಸಿದ ಡಿ.ಕೆ. ಶಿವ ಕುಮಾರ್‌ ಅವರು ಎಂ. ಕೃಷ್ಣಪ್ಪ ಅವರ ಪರ ಮತ ಯಾಚಿಸಿದರು.

ಕಾಮಾಕ್ಷಿಪಾಳ್ಯ, ಚಂದ್ರ ಲೇಔಟ್‌, ಬ್ಯಾಟರಾಯನಪುರ, ಗಾಳಿ ಆಂಜನೇಯಸ್ವಾಮಿ ದೇವಸ್ಥಾನ ಮತ್ತಿ ತರ ಕಡೆ ರೋಡ್‌ ಶೋ ನಡೆಸಿದ ಕೆಪಿಸಿಸಿ ಅಧ್ಯಕ್ಷರು ಕಾಂಗ್ರೆಸ್‌ ಅಭ್ಯರ್ಥಿ ಕೃಷ್ಣಪ್ಪ ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸುವಂತೆ ಮನವಿ ಮಾಡಿದರು.

ಕೋವಿಡ್‌ ಸೇರಿದಂತೆ ಅನೇಕ ಸಂದರ್ಭ ಗಳಲ್ಲಿ ನಿಮ್ಮ ಕಷ್ಟಗಳಿಗೆ ಕಾಂಗ್ರೆಸ್‌ ಅಭ್ಯರ್ಥಿ ಕೃಷ್ಣಪ್ಪ ಹಾಗೂ ಅವರ ಪುತ್ರ ಪ್ರಿಯಕೃಷ್ಣ ಸ್ಪಂದಿಸಿದ್ದಾರೆ. ಈಗ ಆ ಋಣ ತೀರಿಸುವ ಕಾಲ ಬಂದಿದೆ. ಕೃಷ್ಣಪ್ಪ ಅವರನ್ನು ಗೆಲ್ಲಿಸುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾಕ್ಕೇರಲು ನೆರವು ನೀಡಬೇಕು ಎಂದು ಕೋರಿದರು.

ಡಿಕೆಶಿ ಪರ ಜಯಘೋಷ: ತಾರಾ ಮೆರುಗು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆಗಮಿಸುತ್ತಿದ್ದಂತೆ ಕಾರ್ಯಕರ್ತರು ಹಾಗೂ ಬೆಂಬಲಿಗರು ಡಿಕೆ ಬಾಸ್‌, ಡಿಕೆ ಮಹರಾಜ್‌ ಎಂದು ಘೋಷಣೆ ಕೂಗಿದರು.ಕಾಂಗ್ರೆಸ್‌ ಅಭ್ಯರ್ಥಿ ಕೃಷ್ಣಪ್ಪ ಅವರ ಪರ ಪ್ರಚಾರದಲ್ಲಿ ಭಾಗಿಯಾಗಿದ್ದ ಖ್ಯಾತ ಹಾಸ್ಯ ನಟ ಸಾಧು ಕೋಕಿಲ ಅವರು ಪ್ರಚಾರಕ್ಕೆ ತಾರಾ ಮೆರಗು ತಂದು ಕೊಟ್ಟರು.

ಕಾಂಗ್ರೆಸ್‌ ಪರ ಅಲೆ: ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್‌ ಅಲೆ ಇದ್ದು, ನಾಡಿನ ಜನತೆ ಕಾಂಗ್ರೆಸ್‌ ಪಕ್ಷಕ್ಕೆ ಬೆಂಬಲವಾಗಿ ನಿಲ್ಲಲಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿ ಕಾರಕ್ಕೆ ಬರುವುದು ನಿಶ್ಚಿತ. ಬಿಜೆಪಿಯ ಘಟಾನುಘಟಿ ನಾಯಕರಾದ ಜಗದೀಶ್‌ ಶೆಟ್ಟರ್‌, ಲಕ್ಷ್ಮಣ ಸವದಿ ಮತ್ತಿತರರು ಕಾಂಗ್ರೆಸ್‌ ಸೇರಿದ್ದು ಇದಕ್ಕೆ ಸಾಕ್ಷಿ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಟಾಪ್ ನ್ಯೂಸ್

Launch of Bharat Brand-2: Wheat flour at 30, kg. 34 for rice

Bharat Brand: ಭಾರತ್‌ ಬ್ರ್ಯಾಂಡ್‌-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34

Famous Moo deng predicted Victory for Trump

US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್‌

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

vidhana-Soudha

Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ! 

Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ

Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

5

Drunk & Drive Case: ಅತಿ ವೇಗದ ಚಾಲನೆ: 522 ಕೇಸ್‌, 1.29 ಲಕ್ಷ ದಂಡ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Launch of Bharat Brand-2: Wheat flour at 30, kg. 34 for rice

Bharat Brand: ಭಾರತ್‌ ಬ್ರ್ಯಾಂಡ್‌-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34

Famous Moo deng predicted Victory for Trump

US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್‌

Kanaka-Award

Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.