ಚುನಾವಣೆ ಕರ್ತವ್ಯ: ಸಿಬಂದಿಗೆ ಬಸ್ ವ್ಯವಸ್ಥೆ
Team Udayavani, May 1, 2023, 11:49 AM IST
ಉಡುಪಿ: ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣೆ ಕರ್ತವ್ಯಕ್ಕಾಗಿ ನೇಮಕ ಮಾಡಿರುವ ಪಿಆರ್‌ಓ, ಎಪಿಆರ್‌ಓ, ಪಿಓಗಳಿಗೆ ಮೇ 2ರಂದು ನಡೆಯುವ ಕಾರ್ಯಾಗಾರಕ್ಕೆ ತೆರಳಲು ಜಿಲ್ಲಾಡಳಿತದ ವತಿಯಿಂದ ಬಸ್ ವ್ಯವಸ್ಥೆ ಮಾಡಲಾಗಿದೆ.
ಬೈಂದೂರಿನ ಶಿರೂರು ಗ್ರೀನ್ ವ್ಯಾಲಿ ಇಂಟರ್‌ನ್ಯಾಷನಲ್ ಸ್ಕೂಲ್, ಕುಂದಾಪುರದ ಭಂಡಾಕರ್ಸ್ ಮತ್ತು ವಿಜ್ಞಾನ ಕಾಲೇಜು ಉಡುಪಿಯ ಸೈಂಟ್ ಸಿಸಿಲಿಸ್ ಸ್ಕೂಲ್ ಬ್ರಹ್ಮಗಿರಿ, ಕಾಪು ದಂಡತೀರ್ಥ ಪಿ.ಯು. ಕಾಲೇಜು, ಕಾರ್ಕಳದ ಕ್ರೈಸ್ಟ್ ಕಿಂಗ್ ಪಿ.ಯು. ಕಾಲೇಜಿನಲ್ಲಿ ತರಬೇತಿ ನಡೆಯಲಿದೆ.
ಉಚಿತ ಬಸ್ ವ್ಯವಸ್ಥೆ:
ಎರಡನೇ ಹಂತದ ತರಬೇತಿಗೆ ನಿಯೋಜಿಸಿರುವ ಅಧಿಕಾರಿ, ಸಿಬಂದಿಗೆ ತರಬೇತಿ ಕಾರ್ಯಾಗಾರಕ್ಕೆ ಭೇಟಿ ನೀಡಲು ಉಚಿತ ಬಸ್ ವ್ಯವಸ್ಥೆಯನ್ನು ಎಲ್ಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಾಡಲಾಗಿದೆ. ತರಬೇತಿ ಕಾರ್ಯಾಗಾರ ಸ್ಥಳಗಳಿಗೆ ಪ್ರಯಾಣಿಸಲು ಈ ಕೆಳಗೆ ತಿಳಿಸಿರುವ ಸ್ಥಳಗಳಿಂದ ಬಸ್ಸುಗಳು ಹೊರಡಲಿದೆ.
ಸಂಪರ್ಕಿಸಬೇಕಾದ ಅಧಿಕಾರಿಗಳ ವಿವರ:
ಬೈಂದೂರು ತಾಲೂಕು ಆಡಳಿತ ಸೌಧ:
ಭೀಮಪ್ಪ – 8105025695, ಕಾಂತರಾಜು -9482036207
ಕುಂದಾಪುರದ ಶಾಸ್ತ್ರೀ ಸರ್ಕಲ್:
ಶ್ರೀಶಾಂತ್ – 9620428828, ಭಾಗ್ಯಲಕ್ಷ್ಮೀ – 9481144043, ವಾಲೇಕರ್- 9341049161, ರಂಗರಾಜು -8197809032
ಉಡುಪಿ ಹಳೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ:
ಅಶ್ವಥ್- 9113042711, ಪುನೀತ್- 9036681599, ಜಗದೀಶ್ ಮುರನಾಳ- 8310498064
ಕಾಪು ಸರ್ವಿಸ್ ಬಸ್ ನಿಲ್ದಾಣದಲ್ಲಿ:
ಸುಧೀರ್ ಕುಮಾರ್ ಶೆಟ್ಟಿ- 9008922727, ವಿಜಯಾ- 9845162068, ಕ್ಲಾರೆನ್‌ಸ್ ಲೆಸ್ಟಾನ್ – 8095101024
ಕಾರ್ಕಳ ಬಂಡೀಮಠದಲ್ಲಿ:
ಮಂಜುನಾಥ ನಾಯ್ಕ್- 9880019100, ಮಹೇಶ್ ಕುಮಾರ್- 9741560924, ಆನಂದ ಬಿ.-9844111931.
ಮೇ 2ರಂದು ಬೆಳಗ್ಗೆ 7 ಗಂಟೆಗೆ ನಿಗದಿತ ಸ್ಥಳದಿಂದ ಬಸ್‌ಗಳು ಹೊರಡಲಿದೆ ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.