ವಿದ್ಯಾರ್ಥಿಯಾಗಿರುವಾಗಲೇ ಜನರಿಗೆ ಭೂಮಿಯ ಹಕ್ಕನ್ನು ಕೊಟ್ಟವರು ಸೊರಕೆ : ಐವನ್ ಡಿಸೋಜ


Team Udayavani, May 1, 2023, 4:10 PM IST

ವಿದ್ಯಾರ್ಥಿಯಾಗಿರುವಾಗಲೇ ಜನರಿಗೆ ಭೂಮಿಯ ಹಕ್ಕನ್ನು ಕೊಟ್ಟವರು ಸೊರಕೆ : ಐವನ್ ಡಿಸೋಜ

ಕಾಪು: ವಿದ್ಯಾರ್ಥಿ ಜೀವನದಲ್ಲೇ ಭೂ ನ್ಯಾಯ ಮಂಡಳಿ ಸದಸ್ಯರಾಗಿ ಜನರಿಗೆ  ಭೂಮಿಯ ಹಕ್ಕನ್ನು ಕೊಟ್ಟ ಏಕೈಕ ರಾಜಕಾರಣಿ ಇದ್ರೆ ಅದು ವಿನಯ ಕುಮಾರ್ ಸೊರಕೆ ಅಂತಾ ವಿಧಾನ‌ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದ್ದಾರೆ.

ಪಡುಬಿದ್ರಿಯ ಕಂಚಿನಡ್ಕದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಸಮಾಜ ಸೇವಕರಂದರೆ ಸಮಾಜದ ಜೊತೆ ಇರಬೇಕು. ತನ್ನ ಸಮಾಜ ಸೇವೆಯ  ಕಾರ್ಯದಲ್ಲಿ  ವಿನಯತೆಯಿಂದ ವಿನಯವಂತರಾಗಿ  ಕಳೆದ ಚುನಾವಣೆಯಲ್ಲಿ 5 ವರ್ಷಗಳ ಕಾಲ ಸೋಲಿಸಿ ರಜೆ ಕೊಟ್ಟರೂ ನಿಮ್ಮ ಜೊತೆ ಇದ್ದು ನಿಮ್ಮ ಸಮಸ್ಯ ಗೆ ಹೋರಾಟಕ್ಕೆ ಧ್ವನಿಯಾದವರು ವಿನಯ ಕುಮಾರ್ ಸೊರಕೆಯವರು ಮಾತ್ರ.

ಮತದಾನ ಮಾಡುವ ಸಂದರ್ಭ ಮತದಾರರಿಗೆ ಅಂಜಿಕೆ, ಅಳುಕು  ಇರಬಾರದು. ಈ ಬಾರಿ ವಿನಯ ಕುಮಾರ್ ಸೊರಕೆಯವರಿಗೆ ಮತ ನೀಡಿ 25 ಸಾವಿರ ಮತಗಳ‌ ಅಂತರದಲ್ಲಿ  ಗೆಲ್ಲಿಸಬೇಕು. ಅಂತಾ  ಐವನ್ ಡಿಸೋಜ ಹೇಳಿದ್ದಾರೆ.

ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮರೋಳಿ ಮಾತನಾಡಿ ತಿನ್ನೋ ಉಪ್ಪಿಗೂ ಕೂಡಾ ಜಿ ಎಸ್ ಟಿ ಯನ್ನು ಹಾಕಿ ಬಡವರನ್ನು  ಮತ್ತೆ ಬಡತನಕ್ಕೆ ದೂಡಿದ ಬಿಜೆಪಿ ಸರ್ಕಾರ ಇದೀಗ ಅಭಿವೃದ್ಧಿ ಯ ಮಂತ್ರ ಜಪಿಸಿ ಜನರನ್ನು ಮರಳು ಮಾಡುವ ಕಾರ್ಯಕ್ಕೆ ಕೈ ಹಾಕಿದೆ.

ಆಧಾರ್ ಕಾರ್ಡ್ ಪಾನ್ ಕಾರ್ಡ್ ಲಿಂಕ್ ಮೂಲಕ 13 ಸಾವಿರ ಕೋಟಿ ರೂ ಗುಳುಂ ಮಾಡಲಾಗಿದೆ. ಬಿಜೆಪಿಗೆ ವಿನಯ ಕುಮಾರ್ ಸೊರಕೆಯವರನ್ನು ದೂಷಿಸಲು ಯಾವುದೇ ಕಾರಣಗಳು ಸಿಗ್ತಾ ಇಲ್ಲ.

ಧರಿಸುವ ಬಟ್ಟೆಯಷ್ಟು ಶುಭ್ರವಾಗಿದೆ ಅವರ ವ್ಯಕ್ತಿತ್ವ. ಜನರ  ವಿಶ್ವಾಸಕ್ಕೆ ನಂಬಿಕೆಗೆ ಬೆಲೆ ಕೊಡುವ ರಾಜಕಾರಣಿ. ಕಾಪುವಿನ ರಿಪೋರ್ಟ್ ಕಾರ್ಡ್ ನಿಮ್ಮ ಮುಂದಿದೆ.ಊರಿನ ಅಭಿವೃದ್ಧಿ ಗೆ ರಾಜಕಾರಣ ಮಾಡಿದ ಏಕೈಕ ವ್ಯಕ್ತಿ  ಸೊರಕೆಯವರು. ಪಕ್ಷದ ಆಂತರಿಕ ಕಾರಣಕ್ಕಾಗಿ ಮಂತ್ರಿ ಸ್ಥಾನ ಹೋದ್ರು  ಬೇಸರ ಪಡಿಸದೆ ಕಾಪು ತಾಲೂಕು ಆಗಲೇಬೇಕು ಅಂತಾ ಅನುದಾನ ತಂದವರು.ಪ್ರಾಂಜಲ ಮನಸ್ಸಿನಿಂದ ಪ್ರೀತಿಯಿಂದ ಮಮತೆಯಿಂದ  ಸೊರಕೆಯವರ ಪರ ಕಾರ್ಯಕರ್ತರಯ ಕೆಲಸ ಮಾಡಬೇಕಿದೆ. ಸೊರಕೆಯವರ ವಿರೋಚಿತ ಗೆಲುವಿಗಾಗಿ ಕಟಿಬದ್ಧರಾಗಿ ಎಲ್ಲಾ ಸೇರಿ ಹಗಲಿರುಳು ದುಡಿಯಬೇಕು.

ಸೋತ ಮೇಲೂ ಅತಿ ಹೆಚ್ಚು ಜನ ಸಂಪರ್ಕವನ್ನು ಇಟ್ಟುಕೊಂಡ‌‌ ಸೊರಕೆಯವರನ್ನು ಕಾಪುವಿನ‌ಜನ ಕಾಪಾಡಿಕೊಳ್ತಾರೆ. ಅನ್ನೋ‌ ನಂಬಿಕೆ ಇದೆ ಅಂತಾ ಸುಧೀರ್ ಕುಮಾರ್ ಮರೋಳಿ ಹೇಳಿದ್ದಾರೆ.

ಕಾಪು ಕಾಂಗ್ರೆಸ್ ಆಭ್ಯರ್ಥಿ ವಿನಯ್ ಕುಮಾರ್ ಸೊರಕೆ ಮಾತನಾಡಿ ಕಾರ್ಮಿಕರ ಮೇಲೆ ಜಿ ಎಸ್ ಟಿ ತೆರಿಗೆ ಮೂಲಕ‌ ಕಾರ್ಮಿಕರನ್ನು‌ ಬೀದಿಗೆ ತಂದಿದ್ದಾರೆ. ಕಾಪುವಿನ ಪ್ರಣಾಳಿಕೆಯಲ್ಲಿ ಕಾರ್ಮಿಕರಿಗೂ ಹೆಚ್ಚಿನ ಮಹತ್ವ  ಕೊಟ್ಟಿದ್ಧೀವಿ. ಮತದಾರರ ಮನವೊಲಿಸಿ ಕಾಂಗ್ರೆಸ್ ಕಾರ್ಯಕ್ರಮ ದ ಬಗ್ಗೆ ತಿಳಿಸಿ ಪ್ರತಿಯೊಬ್ಬರೂ ಅಭ್ಯರ್ಥಿ ಯಾಗಿ ಕೆಲಸ ಮಾಡಬೇಕು ಅಂತಾ ಸೊರಕೆ ಹೇಳಿದ್ದಾರೆ.

ಕಾಂಗ್ರೆಸ್ ಮುಖಂಡರಾದ ರಾಜಶೇಖರ ಕೋಟ್ಯಾನ್, ನವೀನ ಚಂದ್ರ ಶೆಟ್ಟಿ,ನವೀನ ಚಂದ್ರ ಸುವರ್ಣ, ದಿನೇಶ್ ಕೋಟ್ಯಾನ್, ರಮೀಜ್, ವಿಶ್ವಾಸ್ ಅಮೀನ್, ಜಿತೇಂದ್ರ ಫುಟಾರ್ಡೊ,ಶೇಖರ ಹೆಜ್ಮಾಡಿ, ಕರುಣಾಕರ ಪೂಜಾರಿ, ಸುಧೀರ್ ಕರ್ಕೇರ, ಯಶವಂತ್,ಅಖಿಲೇಶ್ ಕೋಟ್ಯಾನ್,ದೇವಿ ಪ್ರಸಾದ್ ಶೆಟ್ಟಿ, ಶರ್ಪುದ್ದೀನ್ ಶೇಖ್, ದೀಪಕ್ ಕುಮಾರ್ ಎರ್ಮಾಳ್,ಸುಕುಮಾರ್, ಅಜೀಜ್, ರಮೀಜ್ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.