ಕಾಪು: ಯುವ ಶಕ್ತಿಯ ಬೆಂಬಲದಿಂದ ಪಕ್ಷ ಮತ್ತಷ್ಟು ಸಧೃಡ: ವಿನಯ್ ಕುಮಾರ್ ಸೊರಕೆ


Team Udayavani, May 1, 2023, 7:57 PM IST

ಕಾಪು: ಯುವ ಶಕ್ತಿಯ ಬೆಂಬಲದಿಂದ ಪಕ್ಷ ಮತ್ತಷ್ಟು ಸಧೃಡ: ವಿನಯ್ ಕುಮಾರ್ ಸೊರಕೆ

ಕಾಪು:ಯುವ ನಾಯಕ ಮೊಗವೀರ ಮುಂದಾಳು ಹೆಜಮಾಡಿ ಗ್ರಾಮ ಪಂಚಾಯತ್ ಪಕ್ಷೇತರ ಸದಸ್ಯ ರೋಶನ್ ನೇತ್ರತ್ವದಲ್ಲಿ ನೂರಾರು ಯುವಕರು ಕಾಂಗ್ರೆಸ್ ಗೆ ಸೇರ್ಪಡೆ ಯಾಗಿದ್ದಾರೆ‌.

ಕಾಪು ರಾಜೀವ ಭವನದಲ್ಲಿ ನಡೆದ ಯುವ ಕಾಂಗ್ರೆಸ್ ಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ಅವರು ಮಾತನಾಡಿದ ರೋಶನ್ ಯಾವುದೇ ಕಪ್ಪು ಚುಕ್ಕೆ ಇಲ್ಲದ ಪ್ರಾಮಾಣಿಕ ರಾಜಕಾರಣಿ ವಿನಯ ಕುಮಾರ್ ಸೊರಕೆಯವರ ವ್ಯಕ್ತಿತ್ವಕ್ಜೆ ಮನಸೋತು ಕಾಂಗ್ರೆಸ್ ಸೇರ್ಪಡೆ ಯಾಗ್ತಿದ್ದೀವಿ. ರಾಜ್ಯದಲ್ಲಿ 40 % ಸರ್ಕಾರ ಇದ್ರೆ ಬಿಜೆಪಿ ನೇತ್ರತ್ವದ ಹೆಜಮಾಡಿ ಪಂಚಾಯತ್ ನಲ್ಲಿ 20 % ಕಮಿಷನ್ ಸರ್ಕಾರದ ಆಡಳಿತ ನಡೀತಾ ಇದೆ. ಕೇವಲ noc ಗಾಗಿ ಪಂಚಾಯತ್ ಸದಸ್ಯನಾದ ನನ್ನ ಹತ್ರನೇ ಲಂಚ ಕೇಳಿದ್ದಾರೆ… ಪಂಚಾಯತ್ ನಲ್ಲೂ ಭ್ರಷ್ಟಾಚಾರ ತಾಂಡವವಾಡ್ತಾ ಇದೆ.. ಪಕ್ಷೇತರನಾಗಿ ನನ್ನನ್ನು ಗೆಲ್ಲಿಸಿದ ನನ್ನ ಗ್ರಾಮಸ್ಥರ ಕೆಲಸ ಆಗ್ತಾ ಇಲ್ಲ.. ಇದರಿಂದ ರೋಸಿ ಹೋಗಿ ಕಾಂಗ್ರೆಸ್ ಪಕ್ಷಕ್ಕೆ ನಾನು ನನ್ನ ಸ್ನೇಹಿತರು ಸ್ವ ಇಚ್ಛೆಯಿಂದ ಸೇರ್ಪಡೆ ಗೊಂಡಿದ್ದೀವಿ. ಕರಾವಳಿ ಉದ್ದಕ್ಕೂ ಪಕ್ಷ ಸಂಘಟನೆ ಮಾಡಿ ಸೊರಕೆಯವರನ್ನು ಭಾರೀ ಅಂತರದ ಗೆಲುವಿಗಾಗಿ ನನ್ನ ತಂಡ ಇಂದಿನಿಂದಲೇ ಕೆಲಸ ಮಡುತ್ತೆ ಅಂತಾ ರೋಶನ್ ಹೇಳಿದರು.

ಕಾಪು ಭಾಗದ ಕ್ರೀಯಾಶೀಲ ಸಮಾಜಮುಖಿ‌ ಕಾರ್ಯಕರ್ತೆ ಫರ್ಜಾನ ಕಾಪು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಯುವ ಜನತೆಯ ಆಶೋತ್ತರಗಳಿಗೆ ತುರ್ತು ಸ್ಪಂದಿಸುವ ಕೆಲಸಕ್ಕೆ ನನ್ನ ಮೊದಲ ಆದ್ಯತೆ.ಈಗಾಗಲೇ ನನ್ನ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಕೈಗಾರಿಕಾ ವಲಯವನ್ನು ಸ್ಥಾಪಿಸಿ ಪ್ರತೀ ಮನೆಯಲ್ಲಿ ಒಬ್ವರಿಗೆ ಉದ್ಯೋಗ ನೀಡುವ ಕೆಲಸವನ್ನು ನಾನು ಮಾಡ್ತಿನಿ ಅಂತಾ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮಾತನಾಡಿ ಯುವ ಶಕ್ತಿಯ ಸದ್ಭಳಕೆಯಾಗಬೇಕು.ಯುವಶಕ್ತಿ ಹೆಚ್ಚು ಕೆಲಸ ಮಾಡಿದಷ್ಟು ಗೆಲುವಿನ ವೇಗ ಜಾಸ್ತಿಯಾಗುತ್ತದೆ.ಸ್ವಚ್ಚ ಮನಸ್ಸಿನ ರಾಜಕಾರಣಿ ವಿನಯ ಕುಮಾರ್ ಸೊರಕೆಯವರಭಾರೀ ಅಂತರದ ಗೆಲುವಿಗಾಗಿ ಯುವಶಕ್ತಿ ಪ್ರಯತ್ನಿಸಬೇಕಾಗಿದೆ‌.

ಕಾಂಗ್ರೆಸ್ ವಕ್ತಾರ ಸುಧೀರ್ ಕುಮಾರ್ ಮರೋಳಿ ಮಾತನಾಡಿ ಕಾಂಗ್ರೆಸ್ ಕತ್ತಿ ತಲವಾರನ್ನು ಕೊಡುವುದಿಲ್ಲ. ಲ್ಯಾಪ್‌ಟಾಪ್ ಕೊಡುತ್ತೆ.ಯುವಶಕ್ತಿಗೆ ಶಕ್ತಿ ತುಂಬೋ ಕೆಲಸವನ್ನು ಮಾಡುತ್ತೆ.ಯಾರು ಕ್ಷೇತ್ರವನ್ನು ಪ್ರೀತಿಸುತ್ತಾರೋ ಅವರು ಕ್ಷೇತ್ರದ ಅಭಿವ್ರದ್ಧಿಗೆ ಶ್ರಮಿಸುತ್ತಾರೆ. ಸೊರಕೆಯವರು ಈ ಹಿನ್ನೆಲೆಯಲ್ಲಿ ಕೆಲಸ ಮಾಡುವ ಅಪರೂಪದ ರಾಜಕಾರಣಿ . ಎಸ್ ಡಿಪಿ ಐ ಯವರ ಬಾವುಟ ಇರೋದೇ ಬಿಜೆಪಿಯವರ ಕಚೇರಿಯಲ್ಲಿ… ಬಿಜೆಪಿ ಪ್ರತಿಭಟನೆ ಮಾಡಿ ಅಂದ್ರೆ ಎಸ್ ಡಿಪಿಯವರು ಮಾಡ್ತಾರೆ. ಎಸ್ ಡಿಪಿಯವರಿಗೆ ಎಲ್ಲಾ ಸೌಕರ್ಯವನ್ನು ಬಿಜೆಪಿ ಒದಗಿಸಿಕೊಡುತ್ತೆ .ವಿನಯ ಕುಮಾರ್ ಅವರನ್ನು ಸೋಲಿಸಲು ಯಾವುದೇ ದೇವರು ಬಿಡಲ್ಲ. ರಾಜ್ಯದಲ್ಲಿರುವ ಜನನ ಬೆರಳೆಣಿಕೆಯಷ್ಟು ಪ್ರಾಮಾಣಿಕ ರಾಜಕಾರಣಿಗಳಲ್ಲಿ ವಿನಯ ಕುಮಾರ್ ಸೊರಕೆಯೊಬ್ಬರು ಅಂತಾ ಸುಧೀರ್ ಕುಮಾರ್ ಮರೋಳಿ ಹೇಳಿದ್ದಾರೆ.

ಕೆ.ಪಿ.ಸಿ.ಸಿ ಕಾರ್ಯದರ್ಶಿ ರಾಜಶೇಖರ ‌ಕೋಟ್ಯಾನ್ , ದೇವಿಪ್ರಸಾದ್ ಶೆಟ್ಟಿ ‌ಬೆಳಪು , ಕೆಫಿಸಿಸಿ ಸಂಯೋಜಕ ನವೀನಚಂದ್ರ ಜೆ ಶೆಟ್ಟಿ. ಕೆ.ಪಿ.ಸಿ.ಸಿ ಸಂಯೋಜಕ ಅಬ್ದುಲ್ ಅಜೀಜ್ ‌, ರಾಜ್ಯ ಮೀನುಗಾರರ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಅಖೀಲೇಶ್ ಕೋಟ್ಯಾನ್ , ಜಿಲ್ಲಾ‌ ಕಾಂಗ್ರೆಸ್ ಮೀನುಗಾರರ ಸಮಿತಿ ಅಧ್ಯಕ್ಷ ವಿಶ್ವಾಸ್ ಅಮೀನ್ ‌,‌ ಪ್ರಚಾರ ಸಮಿತಿ ಅಧ್ಯಕ್ಷ ಜಿತೇಂದ್ರ ಪೂರ್ಟಾಡು , ಕಾಪು‌‌ ಬ್ಲಾಕ್ ಯುವ ಕಾಂಗ್ರೆಸ್ ‌ಅಧ್ಯಕ್ಷ ರಮೀಜ್‌ ಹುಸೇನ್ , ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಂತಲತಾ ಶೆಟ್ಟಿ , ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ‌ವೈ ಸುಕುಮಾರ್ , ದಲಿತ ಮುಖಂಡ ಶೇಖರ್ ಹೆಜಮಾಡಿ , ಕಾಪು ಬ್ಲಾಕ್ ‌ಹಿಂದುಳಿದ ವರ್ಗದ ‌ಅಧ್ಯಕ್ಷ ದೀಪಕ್ ಎರ್ಮಾಳ್ ಉಪಸ್ಥಿತರಿದ್ದರು..ಸಂತೋಷ್ ಪಡುಬಿದ್ರಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಹೆಜಮಾಡಿ ಭಾಗದಲ್ಲಿ ರೋಶನ್ ಡಿ ಕಾಂಚನ್ ಪಕ್ಷೇತರ ಸ್ಪರ್ಧಿಯಾಗಿ ಸ್ಪರ್ಧಿಸಿ ಗೆದ್ದವರು.ಶೇಖರ ಹೆಜಮಾಡಿ ಅಧ್ಯಕ್ಷ ರಾಗಿರುವ ಜನಪರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಆದ ರೋಶನ್ ಸಮಾಜಮುಖಿಯಾಗಿ ಬಹಳಷ್ಟು ಕೆಲಸ ಮಾಡಿದ ಅನುಭವಿಯಾಗಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಇವರ ಸೇರ್ಪಡೆಯಿಂದ ಕಾಂಗ್ರೆಸ್ ಯುವಶಕ್ತಿಗೆ ಆನೆ ಬಲ ಬಂದಿದ್ದು ಕರಾವಳಿ ಭಾಗದಲ್ಲಿ ಇನ್ನಷ್ಟು ಯುವಕರು ರೋಶನ್ ನೇತ್ರತ್ವದಲ್ಲಿ ಸಾವಿರ ಸಂಖ್ಯೆಯಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

ಎಸ್ ಡಿಪಿಐ ಯವರ ಬಾವುಟ ಇರೋದೇ ಬಿಜೆಪಿಯವರ ಕಚೇರಿಯಲ್ಲಿ. ಬಿಜೆಪಿ ಪ್ರತಿಭಟನೆ ಮಾಡಿ ಅಂದ್ರೆ ಎಸ್ ಡಿಪಿಯವರು ಮಾಡ್ತಾರೆ. ಎಸ್ ಡಿಪಿಯವರಿಗೆ ಎಲ್ಲಾ ಸೌಕರ್ಯವನ್ನು ಬಿಜೆಪಿ ಒದಗಿಸಿಕೊಡುತ್ತೆ .ವಿನಯ ಕುಮಾರ್ ಅವರನ್ನು ಸೋಲಿಸಲು ಯಾವುದೇ ದೇವರು ಬಿಡಲ್ಲ. ರಾಜ್ಯದಲ್ಲಿರುವ ಜನನ ಬೆರಳೆಣಿಕೆಯಷ್ಟು ಪ್ರಾಮಾಣಿಕ ರಾಜಕಾರಣಿಗಳಲ್ಲಿ ವಿನಯ ಕುಮಾರ್ ಸೊರಕೆಯೊಬ್ಬರು ಎಂದು ಸುಧೀರ್ ಕುಮಾರ್ ಮರೋಳಿ ಹೇಳಿದ್ದಾರೆ.

ಕೆ.ಪಿ.ಸಿ.ಸಿ ಕಾರ್ಯದರ್ಶಿ ರಾಜಶೇಖರ ‌ಕೋಟ್ಯಾನ್, ದೇವಿಪ್ರಸಾದ್ ಶೆಟ್ಟಿ ‌ಬೆಳಪು, ಕೆಫಿಸಿಸಿ ಸಂಯೋಜಕ ನವೀನಚಂದ್ರ ಜೆ ಶೆಟ್ಟಿ. ಕೆ.ಪಿ.ಸಿ.ಸಿ ಸಂಯೋಜಕ ಅಬ್ದುಲ್ ಅಜೀಜ್, ರಾಜ್ಯ ಮೀನುಗಾರರ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಅಖೀಲೇಶ್ ಕೋಟ್ಯಾನ್, ಜಿಲ್ಲಾ‌ ಕಾಂಗ್ರೆಸ್ ಮೀನುಗಾರರ ಸಮಿತಿ ಅಧ್ಯಕ್ಷ ವಿಶ್ವಾಸ್ ಅಮೀನ್,‌ ಪ್ರಚಾರ ಸಮಿತಿ ಅಧ್ಯಕ್ಷ ಜಿತೇಂದ್ರ ಪೂರ್ಟಾಡು, ಕಾಪು‌‌ ಬ್ಲಾಕ್ ಯುವ ಕಾಂಗ್ರೆಸ್ ‌ಅಧ್ಯಕ್ಷ ರಮೀಜ್‌ ಹುಸೇನ್ , ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಂತಲತಾ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ‌ವೈ ಸುಕುಮಾರ್, ದಲಿತ ಮುಖಂಡ ಶೇಖರ್ ಹೆಜಮಾಡಿ, ಕಾಪು ಬ್ಲಾಕ್ ‌ಹಿಂದುಳಿದ ವರ್ಗದ ‌ಅಧ್ಯಕ್ಷ ದೀಪಕ್ ಎರ್ಮಾಳ್ ಉಪಸ್ಥಿತರಿದ್ದರು.

ಇದನ್ನೂ ಓದಿ: ‘ಜನತಾ ಪ್ರಣಾಳಿಕೆ’ ಇದು ಜನರೇ ಅನುಷ್ಠಾನಕ್ಕೆ ತರಬೇಕೇ ಹೊರತು ಸರ್ಕಾರ ಅಲ್ಲ: ಸಿದ್ದು ಲೇವಡಿ

ಟಾಪ್ ನ್ಯೂಸ್

BGT Series: Indians Should not forget the battle of Pujara at the Gabba

BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

ಹೋಟೆಲ್ ಕೊಠಡಿಯಲ್ಲೇ ಹಿರಿಯ ವೈದ್ಯ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Rakesh Adiga in Maryade Prashne movie

Rakesh Adiga: ನಾನು ಮಿಡಲ್‌ ಕ್ಲಾಸ್‌ ಹುಡುಗ ಮರ್ಯಾದೆ ಉಳಿಸಿ!

JPC misused for drama in by-election: HK Patil

Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24-tma-pai

Karkala: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ 24*7 ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆ

12(2)

Manipal: ಡಿಸಿ ಕಚೇರಿ ಆವರಣದಲ್ಲೂ ಬೀದಿನಾಯಿ ಉಪಟಳ

11

Malpe: ಕೋಡಿಬೆಂಗ್ರೆ-ಹಂಗಾರಕಟ್ಟೆ ಸಂಪರ್ಕ ಇನ್ನು ದೂರ

10

Kaup ಒಳಚರಂಡಿ ಸಮಸ್ಯೆ ಪರಿಹಾರಕ್ಕೆ ವಿಶೇಷ ಸಭೆ

3

Udupi: ಭತ್ತದ ಕಟಾವು ಚುರುಕು; ದ್ವಿದಳ ಧಾನ್ಯ ಬಿತ್ತನೆಗೆ ಸಿದ್ಧತೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

BGT Series: Indians Should not forget the battle of Pujara at the Gabba

BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ

ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ

24-tma-pai

Karkala: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ 24*7 ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆ

12(2)

Manipal: ಡಿಸಿ ಕಚೇರಿ ಆವರಣದಲ್ಲೂ ಬೀದಿನಾಯಿ ಉಪಟಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.