Bihar Government: 1.2 ಕೋಟಿ ಮನರೇಗಾ ಕಾರ್ಡ್ ರದ್ದು
Team Udayavani, May 2, 2023, 8:15 AM IST
ಪಾಟ್ನಾ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಅನ್ವಯ ಬಿಹಾರದಲ್ಲಿ ನೀಡಲಾಗಿರುವ ಉದ್ಯೋಗ ಕಾರ್ಡ್‌ಗಳ ಪೈಕಿ ನಿಷ್ಕ್ರಿಯವಾಗಿರುವ 1.2 ಕೋಟಿ ಕಾರ್ಡ್‌ಗಳನ್ನು ರದ್ದುಗೊಳಿಸಿರುವುದಾಗಿ ರಾಜ್ಯ ಸರಕಾರ ತಿಳಿಸಿದೆ.
ಈ ಮೂಲಕ ಜೆಡಿಯು-ಆರ್‌ಜೆಡಿ-ಕಾಂಗ್ರೆಸ್ ಸರಕಾರದ ಭಾರೀ ಪ್ರಮಾಣದ ಅವ್ಯವಹಾರ ನಡೆದಿದೆ ಎಂದು ಶಂಕಿಸಲಾಗುತ್ತಿದೆ.
ಇತ್ತೀಚೆಗಷ್ಟೇ ರಾಜ್ಯದಲ್ಲಿ ಕಾರ್ಡ್‌ಗಳ ಕುರಿತು ತಪಾಸಣೆ ನಡೆಸಲಾಗಿದೆ. ಈ ವೇಳೆ ನೀಡಲಾಗಿರುವ 3.85 ಕೋಟಿ ಕಾರ್ಡ್‌ಗಳ ಪೈಕಿ 1.2 ಕೋಟಿ ಕಾರ್ಡ್‌ಗಳು ನಿಷ್ಕ್ರಿಯವಾಗಿದ್ದದ್ದು ಪತ್ತೆಯಾಗಿದೆ.
ಕೆಲವು ಕಾರ್ಡ್‌ಗಳು ನಕಲಿ ಎಂದೂ ಗೊತ್ತಾಗಿದ್ದರಿಂದ ಅವುಗಳನ್ನು ರದ್ದುಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಶ್ರವಣ್ ಕುಮಾರ್ ಹೇಳಿದ್ದಾರೆ.
2020-21ನೇ ಸಾಲಿನಲ್ಲಿ 33.04 ಲಕ್ಷ, 2021-22ನೇ ಸಾಲಿನಲ್ಲಿ 4.51 ಲಕ್ಷ ಕಾರ್ಡ್‌ಗಳನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಬಸ್ ತಂಗುದಾಣಗಳೇ ಮಾಯ; ಜನರು ಅಯೋಮಯ!
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.