Karnataka Election: ಮೇ 10 ರಂದು ನಂದಿ ಗಿರಿಧಾಮಕ್ಕೆ ಪ್ರವೇಶ ನಿಷೇಧ
Team Udayavani, May 2, 2023, 4:12 PM IST
ಚಿಕ್ಕಬಳ್ಳಾಪುರ: ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ಮೇ 10 ರಂದು ಮತದಾನ ನಡೆಯಲಿದ್ದು, ಮತದಾನ ಪ್ರಕ್ರಿಯೆಯಲ್ಲಿ ಮತದಾರರೆಲ್ಲರೂ ಕಡ್ಡಾಯವಾಗಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕೆಂಬ ಚುನಾವಣಾ ಆಯೋಗದ ನಿರ್ದೇಶನ ಮತ್ತು ಸಾರ್ವಜನಿಕರ ಹಿತದೃಷ್ಠಿಯಿಂದ ಚಿಕ್ಕಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಪ್ರವಾಸಿ ತಾಣವಾದ ನಂದಿ ಗಿರಿಧಾಮಕ್ಕೆ ಮೇ 10 ರಂದು ಸಾರ್ವಜನಿಕ ಪ್ರವೇಶಕ್ಕೆ ನಿಷೇಧವನ್ನು ವಿಧಿಸುವುದು ಅವಶ್ಯಕತೆಯಿದೆ.
ದಂಡ ಸಂಹಿತೆ ಪ್ರಕ್ರಿಯೆ ಸಂಹಿತೆ (ಸಿ.ಆರ್.ಪಿ.ಸಿ) 1973 ಕಲಂ 144 ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಚಿಕ್ಕಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಪ್ರವಾಸಿ ತಾಣವಾದ ನಂದಿ ಗಿರಿಧಾಮಕ್ಕೆ ಮೇ 10 ರಂದು ಬೆಳಿಗ್ಗೆ 5:00 ಗಂಟೆಯಿಂದ ರಾತ್ರಿ 08:00 ಗಂಟೆಯವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧವನ್ನು ವಿಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎನ್.ಎಂ.ನಾಗರಾಜ್ ಅವರು ಆದೇಶವನ್ನು ಹೊರಡಿಸಿರುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MP ಡಾ. ಸುಧಾಕರ್ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್
Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!
Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.