Daily Horoscope: ಆರ್ಥಿಕವಾಗಿ ಸುದೃಢತೆ, ಅನಗತ್ಯ ಚರ್ಚೆ ಮಾಡದಿರಿ
Team Udayavani, May 3, 2023, 7:15 AM IST
ಮೇಷ: ನಿರೀಕ್ಷಿತ ಸ್ಥಾನ ಗೌರವಕ್ಕೆ ಹೆಚ್ಚಿದ ಪರಿಶ್ರಮ. ಪರರ ವಿಚಾರದಲ್ಲಿ ಜವಾಬ್ದಾರ ರಾಗದಿರಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ ಯಿಂದ ಸಫಲತೆ. ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯಿಂದ ವ್ಯವಹರಿಸಿ.
ವೃಷಭ: ಹೆಚ್ಚಿದ ಸ್ಥಾನ ಮಾನ ಗೌರವ. ಗೃಹೋಪಯೋಗಿ ವಸ್ತುಗಳ ಸಂಗ್ರಹ. ಉತ್ತಮ ವಾಕ್ಚತುರತೆಯಿಂದ ಕೂಡಿದ ದಿನಚರಿ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ. ಹಿರಿಯರಿಂದ ಉತ್ತಮ ಮಾರ್ಗದರ್ಶನ.
ಮಿಥುನ: ಆರೋಗ್ಯ ಗಮನಿಸಿ ಉದಾಸೀನತೆ ಸಲ್ಲದು. ಆರ್ಥಿಕವಾಗಿ ಸುದೃಢತೆ. ಸಾಂಸಾರಿಕ ಸುಖ ಮಧ್ಯಮ. ಅನಗತ್ಯ ಚರ್ಚೆ ಮಾಡದಿರಿ. ಧಾರ್ಮಿಕ ವಿಚಾರದಲ್ಲಿ ಅಡೆತಡೆ ಸಂಭವ. ವ್ಯವಹಾರ, ಉದ್ಯೋಗದಲ್ಲಿ ಉತ್ತಮ ಅಭಿವೃದ್ಧಿ.
ಕರ್ಕ: ಹಣಕಾಸಿನ ಉಳಿತಾಯಕ್ಕೆ ಆದ್ಯತೆ ನೀಡಿ. ದೂರ ಪ್ರಯಾಣ ಸಂಭವ. ಮಾತೃ ಸಮಾನರಿಂದ ಸಹಕಾರ ಪ್ರೋತ್ಸಾಹ. ಅಧ್ಯಯನದಲ್ಲಿ ಅಧಿಕ ತಲ್ಲೀನತೆ ಪರಿಶ್ರಮ ತೃಪ್ತಿ. ಹಣಕಾಸಿನ ವಿಚಾರದಲ್ಲಿ ಸಾಮಾನ್ಯ ಪ್ರಗತಿ.
ಸಿಂಹ: ತಾಳ್ಮೆ ಸಹನೆ ಅಗತ್ಯ. ಅಧಿಕ ಪರಿಶ್ರಮ. ಆರೋಗ್ಯ ಗಮನಿಸಿ. ಪಾರದರ್ಶಕತೆಗೆ ಆದ್ಯತೆ ನೀಡಿ. ಖರ್ಚುವೆಚ್ಚಗಳಲ್ಲಿ ಹಿಡಿತವಿರಲಿ. ಮಕ್ಕಳ ವಿಷಯದಲ್ಲಿ ಜಾಗ್ರತೆಯಾಗಿರಿ. ದೂರದ ಮಿತ್ರರ ಭೇಟಿ. ಧಾರ್ಮಿಕ ವಿಷಯಗಳಲ್ಲಿ ಆಸಕ್ತಿ.
ಕನ್ಯಾ: ಆರೋಗ್ಯ ವೃದ್ಧಿ. ಗುರುಹಿರಿಯರ ಮಾರ್ಗದರ್ಶದ ಲಾಭ. ನೂತನ ಮಿತ್ರರ ಭೇಟಿ. ಬಂದುಗಳ ಸಮಾಗಮ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ಉತ್ತಮ ಧನಾರ್ಜನೆ. ಇತ್ಯಾದಿ ಶುಭಫಲ. ದಾಂಪತ್ಯ ತೃಪ್ತಿಕರ.
ತುಲಾ: ಸಣ್ಣ ಪ್ರಯಾಣ. ಜನಸಮೂಹದಲ್ಲಿ ಮಾನ್ಯತೆ, ಗೌರವ ಅಧಿಕಾರ ಲಭ್ಯ. ಧಾರ್ಮಿಕ ವಿಚಾರಗಳಲ್ಲಿ ಆಸಕ್ತಿ. ಸದ್ವ್ಯಯ. ಗುರುಹಿರಿಯರ ಸೇವೆಯಿಂದ ಮನಃತೃಪ್ತಿ. ಆರ್ಥಿಕ ಪ್ರಗತಿ ಉತ್ತಮ. ಆರೋಗ್ಯ ಸುದೃಢ. ಕೆಲಸ ಕಾರ್ಯಗಳಲ್ಲಿ ಸಫಲತೆ.
ವೃಶ್ಚಿಕ: ಆರೋಗ್ಯದಲ್ಲಿ ಸರಿಯಾದ ನಿಯಮ ಪಾಲಿಸುವುದು ಅಗತ್ಯ. ಹಿರಿಯರಿಗೆ ಮಕ್ಕಳಿಂದ ಸಂತೋಷದ ವಾರ್ತೆ. ವಿದ್ಯಾರ್ಥಿಗಳಿಗೆ ಸಂದಭೋìಚಿತ ಸಹಾಯ ಒದಗಿ ಬರುವುದು. ಅಧ್ಯಯನದಲ್ಲಿ ಪ್ರಗತಿ ಕಾಣುವುದು.
ಧನು: ಆಸ್ತಿ ಸಂಪಾದನೆಯಲ್ಲಿ ತಲ್ಲೀನತೆ. ಸಾಲ ಕೊಡುವಾಗ – ಪಡೆಯುವಾಗ ಪೂರ್ವಾಪರ ತಿಳಿದು ನಿರ್ಧರಿಸಿ. ಅನಿರೀಕ್ಷಿತ ಸ್ಥಾನ ಪ್ರಾಪ್ತಿ. ಉತ್ತಮ ಆರೋಗ್ಯ. ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಿದ ಜವಾಬ್ದಾರಿ. ಅಧಿಕ ಶ್ರಮ.
ಮಕರ: ಮಕ್ಕಳ ವಿಚಾರದಲ್ಲಿ ಸುವಾರ್ತೆ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ , ಪ್ರಗತಿ ಕಂಡುಬರುವುದು. ಅನಾಯಾಸವಾಗಿ ಧನ ಸಂಪಾದನೆ. ಸತ್ಕಾರ್ಯಕ್ಕೆ ಧನವ್ಯಯ. ಮಿತ್ರರಿಂದ ಉತ್ತಮ ಸಹಕಾರ. ಜವಾಬ್ದಾರಿ ಪ್ರದರ್ಶನ.
ಕುಂಭ: ಅನಗತ್ಯ ವಿಚಾರಗಳಲ್ಲಿ ತೊಡಗಿಸಿ ಕೊಳ್ಳದಿರಿ. ಬುದ್ಧಿ, ತಾಳ್ಮೆ ಸಹನೆಯಿಂದ ವರ್ತಿಸಿ ನಿಮ್ಮ ಕಾರ್ಯಗಳನ್ನು ಸಫಲಗೊಳಿಸಿಕೊಳ್ಳಿ. ಗುರುಹಿರಿಯರೊಂದಿಗೆ ಮಿತ್ರರೊಂದಿಗೂ ವಿವೇಚನೆ ಯಿಂದ ವ್ಯವಹರಿಸಿ.
ಮೀನ: ಸುದೃಢ ಆರೋಗ್ಯ. ಉತ್ತಮ ಸ್ಥಾನಮಾನ ಗೌರವಾದಿ ಲಭ್ಯ. ಉದ್ಯೋಗದಲ್ಲಿ ಹೆಚ್ಚಿದ ಜವಾಬ್ದಾರಿ. ಯಶಸ್ಸು ಗಳಿಸಿದುದರಿಂದ ಮನಃಸಂತೋಷ. ದೂರದ ಮೂಲದಿಂದ ಹಣಕಾಸು ವೃದ್ಧಿ. ನಾನಾ ರೀತಿಯ ಹೂಡಿಕೆ ಸಂಭವ. ಗೃಹೋಪಯೋಗಿ ವಸ್ತುಗಳಿಗಾಗಿ ಧನವ್ಯಯ. ಮಿತ್ರರಿಂದ ಸೂಕ್ತ ಪ್ರೋತ್ಸಾಹ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ
Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…
Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು
Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.