ಶ್ರೀಕೃಷ್ಣ ಜನ್ಮಭೂಮಿ – ಶಾಹಿ ಈದ್ಗಾ ಮಸೀದಿ ಪ್ರಕರಣ: ವಿಚಾರಣೆ ಅಂತ್ಯ
Team Udayavani, May 4, 2023, 6:10 AM IST
ಪ್ರಯಾಗ್ರಾಜ್: ಮಥುರಾದಲ್ಲಿರುವ ಶ್ರೀಕೃಷ್ಣ ಜನ್ಮಭೂಮಿ – ಶಾಹಿ ಈದ್ಗಾ ಮಸೀದಿ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ಗೆ ವರ್ಗಾಯಿಸುವ ಬಗೆಗಿನ ವಿಚಾರಣೆ ಪೂರ್ತಿಗೊಂಡಿದ್ದು, ತೀರ್ಪು ಕಾಯ್ದಿರಿಸಲಾಗಿದೆ.
ಈ ಬಗ್ಗೆ ಅಲಹಾಬಾದ್ ಹೈಕೋರ್ಟ್ನ ನ್ಯಾ|ಅರವಿಂದ ಕುಮಾರ್ ಮಿಶ್ರಾ ಬುಧವಾರ ವಿಚಾರಣೆ ನಡೆಸಿದರು. ಮಥುರಾ ಜಿಲ್ಲಾ ಕೋರ್ಟ್ನಲ್ಲಿ ಈ ಪ್ರಕರಣದ ವಿಚಾರಣೆ ನಡೆಯುತ್ತಿದೆ.
ನ್ಯಾ| ಮಿಶ್ರಾ ಅವರು ಅರ್ಜಿದಾರರು ಮತ್ತು ಪ್ರತಿವಾದಿಗಳಿಗೆ ತಮ್ಮ ಅಭಿಪ್ರಾಯಗಳನ್ನು ಲಿಖೀತವಾಗಿ ಮೂರು ದಿನಗಳ ಒಳಗೆ ಸಲ್ಲಿಸುವಂತೆ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.