DAILY HOROSCOPE: ಉದ್ಯೋಗ ವ್ಯವಹಾರಗಳಲ್ಲಿ ಅಧಿಕಾರ ಗೌರವವಾದಿ ಪ್ರಾಪ್ತಿ
Team Udayavani, May 4, 2023, 7:17 AM IST
ಮೇಷ: ಉತ್ತಮ ಧನಾರ್ಜನೆ. ವಾಕ್ ಚತುರತೆಯಿಂದ ಜನಮನ್ನಣೆ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪರಿಶ್ರಮ. ಮಾನಸಿಕ ಸುಖಕ್ಕೆ ಹೆಚ್ಚಿದ ಪರಿಶ್ರಮ. ವ್ಯವಹಾರ ನಿಮಿತ್ತ ಪ್ರಯಾಣ ಸಂಭವ. ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ.
ವೃಷಭ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಸ್ಥಾನ. ಗೃಹ ದಲ್ಲಿ ಸಣ್ಣ ಬದಲಾವಣೆಗಳು ತೋರಿಬಂದಾವು. ಬಂಧು ವರ್ಗದವರಿಂದ ನೆಮ್ಮದಿ ಸಂತೋಷ. ಗುರುಹಿರಿಯರ ಉತ್ತಮ ಮಾರ್ಗದರ್ಶನ.
ಮಿಥುನ: ಮಾನಸಿಕ ನೆಮ್ಮದಿ. ಉದ್ಯೋಗ ವ್ಯವಹಾರಗಳಲ್ಲಿ ಅಧಿಕಾರ ಗೌರವವಾದಿ ಪ್ರಾಪ್ತಿ. ದೂರದ ಮಿತ್ರರ ಸಮಾಗಮ. ಪಾಲುದಾರಿಕಾ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿದಾಯಕ ಬದಲಾವಣೆ. ಗೃಹದಲ್ಲಿ ಸಂತಸದ ವಾತಾವರಣ.
ಕರ್ಕ: ಹಲವು ಚಟುವಟಿಕೆಗಳಿಂದ ಕೂಡಿದ ದಿನ. ಸಣ್ಣ ಪ್ರಯಾಣ ಸಂಭವ. ಮನೆಯಲ್ಲಿ ಸಂತಸದ ವಾತಾವರಣ. ದೂರದ ಉದ್ಯೋಗ ವ್ಯವಹಾರ ಗಳಲ್ಲಿ ಉತ್ತಮ ಪ್ರಗತಿ. ಸಂದರ್ಭಕ್ಕೆ ಸರಿಯಾದ ಆಲೋಚನೆ ನಿರ್ಣಯದಿಂದ ನಿರೀಕ್ಷಿತ ಸ್ಥಾನ ಲಾಭ.
ಸಿಂಹ: ದೈಹಿಕ ಆರೋಗ್ಯ ವೃದ್ಧಿ. ಹಾಗೂ ಮಾನಸಿಕ ಸಂತುಷ್ಟತೆ. ಆಸ್ತಿ ವಿಚಾರಗಳಲ್ಲಿ ಅಭಿವೃದ್ಧಿ. ಬಂಧುಗಳಿಂದ ಸಹಕಾರ. ನಿರೀಕ್ಷೆಗೂ ಮೀರಿದ ಧನಾರ್ಜನೆ. ಉದ್ಯೋಗ, ವ್ಯವಹಾರಗಳಲ್ಲಿ ಮಾತಿನಲ್ಲಿ ತಾಳ್ಮೆ ಎಚ್ಚರಿಕೆಯಿಂದ ಯಶಸ್ಸು.
ಕನ್ಯಾ: ಆರೋಗ್ಯವು ಸುಧಾರಣೆಯ ಹಾದಿಯಲ್ಲಿ ಸರಿಯಾದ ಶಿಸ್ತು ಪಾಲನೆ ಅಗತ್ಯ. ಉದ್ಯೋಗ ವ್ಯವಹಾರಗಳಲ್ಲಿ ಮಾನಸಿಕ ನೆಮ್ಮದಿ ವೃದ್ಧಿ. ಸಂದರ್ಭಕ್ಕೆ ಸರಿಯಾದ ಆಲೋಚನೆಯಿಂದ ನಿರ್ವಹಿಸುವ ಚಟುವಟಿಕೆಗಳಲ್ಲಿ ಪ್ರಗತಿ.
ತುಲಾ: ಅನಿರೀಕ್ಷಿತ ಸ್ಥಾನ ಗೌರವ ಲಭ್ಯ. ಗುರುಹಿರಿಯರ ಆಶೀರ್ವಾದ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ. ದೇವತಾ ಸ್ಥಳ ಸಂದರ್ಶನ. ಮಾನಸಿಕ ನೆಮ್ಮದಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ ಇತ್ಯಾದಿ ಶುಭಫಲ ಅನುಭವಕ್ಕೆ ಬರುವುದು.
ವೃಶ್ಚಿಕ: ಭೂಮಿ ಆಸ್ತಿ ವಿಚಾರಗಳಲ್ಲಿ ಆಸಕ್ತಿ. ಬಂಧುಮಿತ್ರರ ಭೇಟಿ. ಗೃಹದಲ್ಲಿ ಸಂತಸದ ವಾತಾವರಣ. ಅವಿವಾಹಿತರಿಗೆ ವಿವಾಹ ಭಾಗ್ಯ. ಅಧ್ಯಯನದಲ್ಲಿ ಆಸಕ್ತಿ. ನಿರೀಕ್ಷಿತ ಧನಾಗಮನ. ಆರೋಗ್ಯ ದಲ್ಲಿ ಸುಧಾರಣೆ.
ಧನು: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಅಧಿಕ ಪರಿಶ್ರಮದಿಂದ ದೇಹಾಯಾಸ ಸಂಭವ. ಅನಗತ್ಯ ಜವಾಬ್ದಾರಿ ವಹಿಸಿಕೊಳ್ಳಬೇಡಿ. ಉತ್ತಮ ಧನ ಸಂಪಾದನೆ. ಸ್ಥಾನ ಗೌರವಾದಿ ಲಭ್ಯ. ಗೃಹದಲ್ಲಿ ಸಂತಸದ ವಾತಾವರಣ.
ಮಕರ: ದೂರ ಪ್ರಯಾಣ. ಸ್ಥಾನ ಗೌರವದಲ್ಲಿ ಪ್ರಗತಿ. ಉದ್ಯೋಗ ವ್ಯವಹಾರ ಪರಿಶ್ರಮದಿಂದ ಅಭಿವೃದ್ಧಿ. ಉತ್ತಮ ಆರೋಗ್ಯ. ಗೃಹ ದಲ್ಲಿ ನೆಮ್ಮದಿ. ಅನಿರೀಕ್ಷಿತ ಧನಾಗಮನ. ಸಾಂಸಾರಿಕ ಸುಖ ತೃಪ್ತಿಕರ.
ಕುಂಭ: ಉತ್ತಮ ಧನಾರ್ಜನೆ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಒತ್ತಡ ತಾಳ್ಮೆ ಸಹನೆಯಿಂದ ಕಾರ್ಯ ಪ್ರವೃತ್ತರಾಗಿ ಸಫಲತೆ ಗಳಿಸಿ. ಮಾನಸಿಕ ನೆಮ್ಮದಿ. ವಿದ್ಯಾರ್ಥಿಗಳಿಗೆ ನಾನಾ ರೀತಿಯ ಸೌಕರ್ಯ ಲಭ್ಯ.
ಮೀನ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಸಮಾಧಾನ. ಪ್ರಗತಿ. ನಿರೀಕ್ಷಿತ ಧನ ಸಂಚಯನ. ಗೃಹದಲ್ಲಿ ಸಂತಸದ ವಾತಾವರಣ. ಆಸ್ತಿ, ವಾಹನಾದಿ ವಿಚಾರಗಳಲ್ಲಿ ಸಂತಸದ ಪರಿಸ್ಥಿತಿ. ವಿದ್ಯಾರ್ಥಿಗಳು ಅಧ್ಯಯನದ ಕಡೆ ಗಮನಹರಿಸಿ. ದೇವತಾ ಸ್ಥಳ ಸಂದರ್ಶನ. ಹಿರಿಯರ ಆರೋಗ್ಯದ ಕಡೆ ಗಮನಹರಿಸಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.