ಮೇ 9 ರ ವರೆಗೆ Go First ವಿಮಾನಗಳ ಹಾರಾಟ ಸ್ಥಗಿತ

Team Udayavani, May 4, 2023, 4:37 PM IST

GO FIRST AIRLINES

ನವದೆಹಲಿ: ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸಿರುವ ಗೋ ಫಸ್ಟ್‌ ಏರ್‌ಲೈನ್ಸ್‌ ಮೇ 15 ರ ತನಕ ತನ್ನ ಟಿಕೆಟ್‌ ಮಾರಾಟವನ್ನು ಸ್ಥಗಿತಗೊಳಿಸಿದೆ. ಸದ್ಯಕ್ಕೆ ಇರುವ ಬುಕ್ಕಿಂಗ್‌ಗಳ ರದ್ದು ಮತ್ತು ಮುಂದಿನ ದಿನಾಂಕಕ್ಕೆ ಮರು ಹೊಂದಿಸುವ ಕಾರ್ಯದಲ್ಲಿ ಸಂಸ್ಥೆ ತೊಡಗಿದೆ ಎಂದು ನಾಗರಿಕ ವಿಮಾನಯಾನ ಸಂಸ್ಥೆ ಮಹಾನಿರ್ದೇಶನಾಲಯ (DGCA) ಮಾಹಿತಿ ನೀಡಿದೆ.

ಈ ಹಿಂದೆ ಮೇ 3 ರಿಂದ 3 ದಿನಗಳ ಕಾಲ ಏಕಾಏಕಿ ತನ್ನ ಹಾರಾಟ ಸ್ಥಗಿತಗೊಳಿಸಿದ್ದಕ್ಕಾಗಿ ಡಿಜಿಸಿಎ ಗೋ ಫಸ್ಟ್‌ ಏರ್‌ಲೈನ್ಸ್‌ಗೆ ಶೋಕಾಸ್‌ ನೋಟಿಸ್‌ ನೀಡಿತ್ತು.

ಈ ನೋಟಿಸ್‌ಗೆ ಗೋ ಫಸ್ಟ್‌ ಏರ್‌ಲೈನ್ಸ್‌ ರೆಸ್ಪಾನ್ಸ್‌ ಮಾಡಿದ ಕೂಡಲೇ ಸದ್ಯದ  ವಿಮಾನಯಾನ  ನಿಯಮಗಳ ಅಡಿ ನಿಗದಿತ ಪ್ರಯಾಣಿಕರಿಗೆ ಟಿಕೆಟ್‌ ಹಣ ಮರುಪಾವತಿ ಮಾಡುವಂತೆ ಡಿಜಿಸಿಎ ಸೂಚನೆ ನೀಡಿದೆ.

ವಿವಿಧ ಕಾರಣಗಳಿಂದಾಗಿ ಮೇ 9 ರ ವರೆಗೆ ತನ್ನ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಿರುವುದಾಗಿ ಗೋ ಫಸ್ಟ್‌ ಹೇಳಿಕೊಂಡಿದೆ.

ಇದನ್ನೂ ಓದಿ: UP ಮತ್ತೊಂದು ಎನ್‌ಕೌಂಟರ್‌; ಕುಖ್ಯಾತ ದರೋಡೆಕೋರ ಗುಂಡಿಗೆ ಬಲಿ

ಟಾಪ್ ನ್ಯೂಸ್

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.