ಕರ್ನಾಟಕದ ಜನ ಅರ್ಜುನನಂತಾಗಿ, ಬಹುಮತದ ಸರಕಾರ ಕೊಡಿ: ಪ್ರಿಯಾಂಕಾ ಗಾಂಧಿ ಕರೆ


Team Udayavani, May 5, 2023, 7:20 AM IST

priyanka gandhi

ಕೊಪ್ಪಳ: ಕರ್ನಾಟಕದ ಜನ ಅರ್ಜುನನಂತೆ ಆಗಬೇಕು. ಮೀನಿನ ಕಣ್ಣಿಗೆ ಧ್ಯಾನದಿಂದ ಗುರಿ ಇಟ್ಟು ಹೊಡೆಯುವ ರೀತಿ ಭವಿಷ್ಯದ ಬಗ್ಗೆ ಚಿಂತಿಸಿ ಮತ ನೀಡಬೇಕು. ಯಾರ ಮಾತನ್ನೂ ಕೇಳಬೇಡಿ ಎಂದು ಎಐಸಿಸಿ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದರು.

ಕನಕಗಿರಿಯಲ್ಲಿ ಕಾಂಗ್ರೆಸ್‌ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನಿಮ್ಮ ಧ್ಯಾನ ವಿಕಾಸ್‌, ಮಕ್ಕಳ ಶಿಕ್ಷಣ, ನಿಮ್ಮ ಸಮಸ್ಯೆಯ ಕಡೆ ಇರಲಿ. ನಿಮ್ಮ ನಾಯಕನು ಅಭಿವೃದ್ಧಿ ಮಾಡಲಿಲ್ಲ ಎಂದರೆ ಅವರು ನಾಯಕರಲ್ಲ. ಸರಕಾರದ ಧರ್ಮ ಜನರ ಭವಿಷ್ಯ ಕಟ್ಟಬೇಕು. ಜನರ ವಿಕಾಸ, ಅಭಿವೃದ್ಧಿ ಮಾಡಬೇಕು. ನಿಮ್ಮ ಏಳ್ಗೆ ಬಗ್ಗೆ, ನಿಮ್ಮ ರಾಜ್ಯದ ಬಗ್ಗೆ ಜಾಗೃತರಾಗಬೇಕು. ಮತ ನೀಡುವ ಮೊದಲು ಬಿಜೆಪಿ ಏನು ಮಾಡಿದೆ, ಕಾಂಗ್ರೆಸ್‌ ಏನು ಮಾಡಿದೆ, ಮುಂದೆ ಏನು ಮಾಡಬೇಕು ಎಂದು ಯೋಚಿಸಿ ಮತ ನೀಡಿ. ಪೂರ್ಣ ಬಹುಮತದ ಸರಕಾರ ಕೊಡಿ. ದುರ್ಬಲ ಸರಕಾರ ಕೊಡಬೇಡಿ. ಅವರು ಸರಕಾರ ಉಳಿಸಿಕೊಳ್ಳುವುದರಲ್ಲೇ ಕಾಲಹರಣ ಮಾಡುತ್ತಾರೆ ಎಂದರು.

ಆದಾಯ ಹೆಚ್ಚಿದ್ದು ಯಾರದ್ದು?
ದೇಶದ ರೈತ ಪ್ರತೀ ದಿನದ ಆದಾಯ 27 ರೂ. ಇದ್ದರೆ, ದೇಶದ ಪ್ರಧಾನಿ ಸ್ನೇಹಿತನ ಆದಾಯ ದಿನಕ್ಕೆ 16 ಸಾವಿರ ಕೋಟಿ ಇದೆ. ಜನಪರ ಕೆಲಸ ಮಾಡುವ ಯೋಜನೆಗಳನ್ನು ಮೋದಿ ತನ್ನ ಸ್ನೇಹಿತರಿಗೆ ಕೊಟ್ಟಿದ್ದಾರೆ. ಸಣ್ಣ, ಮಧ್ಯಮ ಕೈಗಾರಿಕೆ ಮುಚ್ಚಿದ್ದಾರೆ. ಬಿಜೆಪಿ ನೇತಾರರು, ಪ್ರಧಾನಿ, ಗೃಹ ಸಚಿವ, ಸಿಎಂ ಅವರು ನಿಮ್ಮ ಬಳಿ ಬಂದು ತಮ್ಮ ಭಾಷಣ ಮಾಡಿ ಹೋಗುತ್ತಾರೆ. ಆದರೆ ನಿಮ್ಮ ಸಮಸ್ಯೆ ಕೇಳಲು ಬರಲ್ಲ. ಅವರು ಶಾಲೆ, ಆಸ್ಪತ್ರೆ, ಮಹಿಳೆ, ಬೆಲೆ ಏರಿಕೆಯ ಬಗ್ಗೆ ಮಾತನಾಡಲ್ಲ. ಪ್ರಧಾನಿಯೂ ವಿಪಕ್ಷಗಳು ತಮಗೆ ಟೀಕೆ ಮಾಡಿರುವ ಬಗ್ಗೆ ಪಟ್ಟಿ ಮಾಡಿ ಹೇಳುತ್ತಾರೆ. ಅಭಿವೃದ್ಧಿ ಬಗ್ಗೆ ಮಾತನಾಡಲ್ಲ. ಧರ್ಮ, ಜಾತಿ ಬಗ್ಗೆ ಮಾತನಾಡುತ್ತಾರೆ. ಇದರಿಂದ ಜನರ ಹೊಟ್ಟೆ ತುಂಬೋದಿಲ್ಲ ಎಂದರು.

ಟಾಪ್ ನ್ಯೂಸ್

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.