ಪಾಕ್ನಲ್ಲಿ ಹಿಂದೂ ಯುವಕನ ಹತ್ಯೆ
Team Udayavani, May 5, 2023, 7:12 AM IST
ಇಸ್ಲಾಮಾಬಾದ್: ಪಾಕಿಸ್ಥಾನದ ಸಿಂಧ್ ಪ್ರಾಂತದಲ್ಲಿ ಅಲ್ಪಸಂಖ್ಯಾಕ ಹಿಂದೂ ಯುವಕನನ್ನು ವಿನಾಕಾರಣ ಎನ್ಕೌಂಟರ್ ಮಾಡಿರುವ ಆರೋಪದ ಮೇರೆಗೆ ಪೊಲೀಸ್ ಅಧಿಕಾರಿಯೋರ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಕಮಲ್ ಕಿಶನ್ ಎಂಬ ಯುವಕನನ್ನು ಫರ್ಮಾನ್ ಶಾ ಎಂಬ ಅಧಿಕಾರಿ ಕೊಂದಿರುವರೆಂದು ಕಿಶನ್ ಅವರ ತಂದೆ ನೀಡಿರುವ ದೂರನ್ನು ಆಧರಿಸಿ ಕೇಸು ದಾಖಲಿಸಲಾಗಿದೆ. ಮಗಳ ಮದುವೆ ನಿಶ್ಚಿಯವಾಗಿದ್ದ ಹಿನ್ನೆಲೆಯಲ್ಲಿ ಸ್ವಯಂಸೇವಾ ಸಮಿತಿಯಿಂದ ಹಣತರಲೆಂದು ತಮ್ಮ ಪುತ್ರ ಕಿಶನ್ ಆತನ ಸ್ನೇಹಿತ ಅನಿಲ್ ಜತೆಗೆ ತೆರಳಿದ್ದ. ಆತ ಮರಳಿಬರುವಾಗ ಪೊಲೀಸರು ಎದುರಾಗಿದ್ದು, ಮದುವೆಗೆಂದು ತರುತ್ತಿದ್ದ 80 ಸಾವಿರ ರೂ. ಕಸಿದುಕೊಂಡಿದ್ದಾರೆ. ಕಿಶನ್ನನ್ನು ಎನ್ಕೌಂಟರ್ ಮಾಡಿದ್ದಾರೆಂದು ಕಿಶನ್ ತಂದೆ ಆರೋಪಿಸಿದ್ದಾರೆ.
ಪಾಕ್ನಲ್ಲಿ 7 ಶಿಕ್ಷಕರ ಹತ್ಯೆ: ಪಾಕಿಸ್ಥಾನದ ಖೈಬರ್ ಪಖು¤ಂಖÌ ಪ್ರಾಂತದ ಶಾಲೆಯೊಂದರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, 7 ಶಿಕ್ಷಕರು ಮೃತರಾಗಿರುವ ಘಟನೆ ವರದಿಯಾಗಿದೆ. ಕರಾಮ್ ಜಿಲ್ಲೆಯ ಸರಕಾರಿ ಪ್ರೌಢಶಾಲೆಗೆ ಮುಸುಕುಧಾರಿ ವ್ಯಕ್ತಿಯೊಬ್ಬ ಏಕಾಏಕಿ ನುಗ್ಗಿ, ಗುಂಡಿನ ದಾಳಿ ನಡೆಸಿದ್ದಾನೆ. ಈ ವೇಳೆ ಶಿಕ್ಷಕರು ಪರೀಕ್ಷೆ ಸಿದ್ಧತೆಗಳನ್ನು ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Appoint: ಲಾಕ್ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!
Bangladeshದಲ್ಲಿ ಇಸ್ಕಾನ್ ನಿಷೇಧಿಸಬೇಕು: ಹೈಕೋರ್ಟ್ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!
Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ: ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Rashmika Mandanna; ಪುಷ್ಟ-3 ಸುಳಿವು ನೀಡಿದ ನಟಿ ರಶ್ಮಿಕಾ ಮಂದಣ್ಣ
Deepika Das: ನಟಿ ದೀಪಿಕಾ ದಾಸ್ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು
Mumbai Cricket: ಸಚಿನ್ ತೆಂಡೂಲ್ಕರ್ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.