ನಿರಂಜನಕುಮಾರ್ ಪರ ನಟ ಕಿಚ್ಚ‌‌ ಸುದೀಪ್ ರೋಡ್ ಶೋ ನಡೆಸಿ ಅಬ್ಬರದ ಪ್ರಚಾರ

Team Udayavani, May 5, 2023, 12:28 PM IST

ನಿರಂಜನಕುಮಾರ್ ಪರ ಚಿತ್ರ ನಟ ಕಿಚ್ಚ‌‌ ಸುದೀಪ್ ರೋಡ್ ಶೋ ನಡೆಸಿ ಅಬ್ಬರದ ಪ್ರಚಾರ

ಗುಂಡ್ಲುಪೇಟೆ(ಚಾಮರಾಜನಗರ): ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಸಿ.ಎಸ್.ನಿರಂಜನಕುಮಾರ್ ಪರ ಚಿತ್ರನಟ ಕಿಚ್ಚ‌ ಸುದೀಪ್ ರೋಡ್ ಶೋ ನಡೆಸುವ ಮೂಲಕ ಅಬ್ಬರದ ಪ್ರಚಾರ ನಡೆಸಿದರು.

ಪಟ್ಟಣದ ಮಡಹಳ್ಳಿ ವೃತ್ತದ ಬಳಿ ಆಗಮಿಸಿದ ಕಿಚ್ಚ ಸುದೀಪ್ ಅವರನ್ನು ಬಿಜೆಪಿ ಅಭ್ಯರ್ಥಿ ನಿರಂಜನಕುಮಾರ್ ಮತ್ತು ಪುರಸಭಾ ಅಧ್ಯಕ್ಷ ಪಿ.ಗಿರೀಶ್ ಸ್ವಾಗತಿಸಿ ಬರಮಾಡಿಕೊಂಡರು. ನಟ ಸುದೀಪ್ ವಿಧಾನ ಪರಿಷತ್ ಸದಸ್ಯ ಚಲವಾದಿ ನಾರಾಯಣ ಸ್ವಾಮಿ ಅವರೊಟ್ಟಿಗೆ ತೆರೆದ ಪ್ರಚಾರ ವಾಹನ ವೇರುತ್ತಿದ್ದಂತೆ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ಕೇಕೆ, ಶಿಳ್ಳೆ, ಚಪ್ಪಾಳೆ ಹಾಕುವ ಮೂಲಕ ಸಂಭ್ರಮಿಸಿದರು.

ಈ ವೇಳೆ ಮಾತನಾಡಿದ ಚಿತ್ರನಟ ಕಿಚ್ಚ ಸುದೀಪ್, ಗೆದ್ದೆ ಗೆಲ್ಲೆವೆವು ನಾವು ಒಂದು ದಿನ- ಗೆಲ್ಲಲೇಬೇಕು ಒಳ್ಳೆತನ ಎಂದು ಹೇಳುವ ಮೂಲಕ ಸತತವಾಗಿ ಸೋತರು ಗೆದ್ದ ನಿರಂಜನಕುಮಾರ್ ಈ ಬಾರಿಯೂ ಗೆಲ್ಲಿಸಿಕೊಡಬೇಕೆಂದು ಮನವಿ ಮಾಡಿದರು.

ನಾನು ಚಿತ್ರರಂಗದಲ್ಲಿ ಇವತ್ತು ಸಹ ಬಣ್ಣಹಚ್ಚಲು ನಿಮ್ಮ ಈ ಪ್ರೀತಿ ಅಭಿಮಾನವೇ ಕಾರಣ ನಿಮ್ಮ ಈ ಋಣವನ್ನ ನಾನೆಂದಿಗೂ ತೀರಿಸಲು ಸಾಧ್ಯವಿಲ್ಲ. ನಿಮ್ಮ ಈ ಜಯಘೋಷಗಳನ್ನ ಸಹೋದರ ನಿರಂಜನ್ ಗೆಲುವಿನಲ್ಲಿ ಕೇಳಲು ಬಯಸುತ್ತೇನೆ ಎಂದು ಸಂತಸ ವ್ಯಕ್ತಪಡಿಸಿದರು.

ರೋಡ್ ಶೋ ವೇಳೆ ನೆರೆದಿದ್ದ ಸಾವಿರಾರು ಅಭಿಮಾನಿಗಳು ಕಿಚ್ಚ ಕಿಚ್ಚ ಎಂದು ಘೋಷಣೆ ಕೂಗಿದರು. ಈ ವೇಳೆ ಸುದೀಪ್ ವೀರ ಮದಕರಿ ಎಂದು ಸಿನಿಮಾ ಡೈಲಾಗ್ ಹೊಡೆದು ಅಭಿಮಾನಿಗಳನ್ನು ಹುಚ್ಚೆಬ್ಬಿಸಿದ್ದರು‌.

ಮಡಹಳ್ಳಿ ವೃತ್ತದಿಂದ ಆರಂಭವಾದ ರೋಡ್ ಶೋ ಹಳೇ ಬಸ್ ನಿಲ್ದಾಣದಲ್ಲಿ ಅಂತ್ಯಗೊಂಡಿತು. ವಾಹನದಿಂದ ಸುದೀಪ್ ಕೆಳಗಿಳಿಯುತ್ತಿದ್ದಂತೆ ನೂಕುನುಗ್ಗಲು ಉಂಟಾಯಿತು. ಈ ವೇಳೆ ಜನರನ್ನು ಚದುರಿಸಲು ಪೊಲೀಸರು ಲಾಠಿ ಬೀಸಿದರು.

ಟಾಪ್ ನ್ಯೂಸ್

IPL Mega Auction: Here’s what RCB’s team looks like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್‌ ಸಿಬಿ ತಂಡ ಹೀಗಿದೆ ನೋಡಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tiger

Gundlupet: ಬಂಡೆ ಮೇಲೆ ಹುಲಿ; ಆತಂಕ

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

IPL Mega Auction: Here’s what RCB’s team looks like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್‌ ಸಿಬಿ ತಂಡ ಹೀಗಿದೆ ನೋಡಿ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.