ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಶರದ್ ಪವಾರ್: ಎನ್‌ಸಿಪಿ ಅಧ್ಯಕ್ಷರಾಗಿ ಮುಂದುವರಿಕೆ
Team Udayavani, May 5, 2023, 6:46 PM IST
ಮುಂಬಯಿ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಶರದ್ ಪವಾರ್ ತಮ್ಮ ನಿಲುವನ್ನು ವಾಪಸ್ ಪಡೆದಿದ್ದಾರೆ.
ಶುಕ್ರವಾರ ಮಹಾರಾಷ್ಟ್ರದಲ್ಲಿ ಪಕ್ಷದ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಅವರ ರಾಜೀನಾಮೆಯನ್ನು ಸಮಿತಿಯು ತಿರಸ್ಕರಿಸಿದ ಕೆಲವೇ ಗಂಟೆಗಳ ಬಳಿಕ ಈ ಪ್ರಕಟಣೆ ಹೊರಬಿದ್ದಿದೆ.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶರದ್ ಪವಾರ್, “ನನ್ನ ರಾಜೀನಾಮೆ ನಿರ್ಧಾರ ಪ್ರಕಟಿಸಿದ ನಂತರ ಕಾರ್ಮಿಕರು ಮತ್ತು ಜನರಲ್ಲಿ ಅಶಾಂತಿ ಉಂಟಾಗಿದೆ. ನನ್ನ ಸಲಹೆಗಾರರು ನಾನು ಈ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಹೇಳಿದರು, ಅಲ್ಲದೆ ನನ್ನ ಬೆಂಬಲಿಗರು, ಮಹಾರಾಷ್ಟ್ರ ಮತ್ತು ಭಾರತದಾದ್ಯಂತದ ಇದ್ದು ನನ್ನ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಮನವಿ ಮಾಡಿದರು.” ನನ್ನ ಬೆಂಬಲಿಗರ ಒತ್ತಾಯದ ಮೇರೆಗೆ ರಾಜೀನಾಮೆ ನಿರ್ಧಾರವನ್ನು ಹಿಂಪಡೆದಿರುವುದಾಗಿ, ಪಕ್ಷದ ಅಧ್ಯಕ್ಷರಾಗಿ ಮುಂದುವರೆಯುವುದಾಗಿ ಹೇಳಿಕೊಂಡಿದ್ದಾರೆ.
ಇದನ್ನೂ ಓದಿ: Mangaluru: ಗಡಿಪಾರಾಗಿದ್ದ ರೌಡಿಶೀಟರ್ ಕೋಡಿಕೆರೆ ಲೋಕೇಶ್ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
MUST WATCH
ಹೊಸ ಸೇರ್ಪಡೆ
ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಸೂಚನೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.