ವೀಲಿಂಗ್‌ಗಾಗಿ ಬೈಕ್‌ ಕದಿಯುತ್ತಿದ್ದ ಬಾಲಕರು!

8.5 ಲಕ್ಷ ರೂ. ಮೌಲ್ಯದ 17 ದ್ವಿಚಕ್ರ ವಾಹನ ಜಪ್ತಿ -ಐವರು ಬಾಲಕರು ಸಹಿತ ಆರು ಮಂದಿ ಬಂಧನ

Team Udayavani, May 6, 2023, 6:49 AM IST

arrest 3

ಬೆಂಗಳೂರು: ವೀಲಿಂಗ್‌ ಮಾಡಲು ಬಾಲಕರ ಜತೆ ಸೇರಿ ಮನೆ ಮುಂದೆ ನಿಲ್ಲಿಸುತ್ತಿದ್ದ ಬೈಕ್‌ಗಳ ಕಳವು ಮಾಡುತ್ತಿದ್ದ ಆರೋಪಿ ಹಾಗೂ ಐವರು ಬಾಲಕರನ್ನು ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ವಿದ್ಯಾರಣ್ಯಪುರ ನಿವಾಸಿ ಶರತ್‌ ಕಾಂತರಾಜ್‌ ಕುಮಾರ್‌ (22) ಪ್ರಮುಖ ಆರೋಪಿ. ಬಂಧಿತರಿಂದ 8.5 ಲಕ್ಷ ರೂ. ಮೌಲ್ಯದ 17 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.
ವೀಲಿಂಗ್‌ ಚಟ ಅಂಟಿಸಿಕೊಂಡಿರುವ ಶರತ್‌, ಐವರು ಬಾಲಕರ ತಂಡವನ್ನು ಕಟ್ಟಿಕೊಂಡಿದ್ದ. ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳ ಹ್ಯಾಂಡಲ್‌ ಲಾಕ್‌ ಮುರಿದು ಕಳವು ಮಾಡುತ್ತಿದ್ದ. ಕೊಡಿಗೇಹಳ್ಳಿ, ಮಾಗಡಿ ರಸ್ತೆ, ಬಸವೇಶ್ವರನಗರ, ಚಾಮರಾಜಪೇಟೆ, ವಿದ್ಯಾರಣ್ಯಪುರ ಮುಂತಾದೆಡೆ ದ್ವಿಚಕ್ರ ವಾಹನಗಳನ್ನು ಕದ್ದಿದ್ದ. ಎ.30ರ ತಡರಾತ್ರಿ ನಾಕಾಬಂದಿ ಹಾಕಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾಗ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಶರತ್‌ ಪೊಲೀಸರನ್ನು ನೋಡಿ ಪರಾರಿಯಾಗಲು ಯತ್ನಿಸಿದ್ದ. ಈ ಬಗ್ಗೆ ಅನುಮಾನಗೊಂಡು ಪೊಲೀಸರು ಆತನನ್ನು ಹಿಂಬಾಲಿಸಿ ಹಿಡಿದು ಪರಿಶೀಲಿಸಿದಾಗ ವಾಹನ ಕಳವು ಬೆಳಕಿಗೆ ಬಂದಿದೆ. ಈತನ ಬಂಧನದಿಂದ 12 ವಾಹನ ಕಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದರು. ಕೊಡಿಗೇಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.