ದಕ್ಷಿಣ ಕನ್ನಡ, ಉಡುಪಿಯ ಕೆಲವೆಡೆ ಮಳೆ: ಮೇ 6ರಿಂದ 9: ಎಲ್ಲೋ ಅಲರ್ಟ್
Team Udayavani, May 6, 2023, 6:10 AM IST
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಶುಕ್ರವಾರ ಬೆಳಗ್ಗೆ ಮಳೆಯಾದ ವರದಿಯಾಗಿದೆ. ಮಂಗಳೂರು ನಗರದ ಕೆಲವು ಕಡೆಗಳಲ್ಲಿ, ಪುತ್ತೂರು ನಗರ ಸಹಿತ ವಿವಿಧ ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ. ಬಂಟ್ವಾಳ, ಬೆಳ್ತಂಗಡಿ ತಾಲೂಕಿನ ಕೆಲವು ಕಡೆ ಹನಿ ಮಳೆಯಾಗಿದೆ.
ಉಡುಪಿ: ಹನಿ ಹನಿ ಮಳೆ
ಉಡುಪಿ: ನಗರದ ಸುತ್ತಮುತ್ತ ಶುಕ್ರವಾರ ಕೆಲಕಾಲ ಹನಿಹನಿ ಮಳೆ ಸುರಿದಿದೆ. ಉಡುಪಿ, ಮಣಿಪಾಲ, ಪರ್ಕಳ, ಕಟಪಾಡಿ, ಕಾಪು ಭಾಗದಲ್ಲಿ ಬೆಳಗ್ಗೆ ಸಣ್ಣದಾಗಿ ಮಳೆಯಾಗಿದ್ದು, ಬೆಳಗ್ಗೆ ಮತ್ತು ಸಂಜೆ ವೇಳೆ ಮೋಡ ಕವಿದ ವಾತಾವರಣವಿತ್ತು.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮೇ 6ರಿಂದ 9ರ ವರೆಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ವೇಳೆ ಉತ್ತಮ ಮಳೆ ಸುರಿಯುವ ಸಾಧ್ಯತೆ ಇದೆ. ಮಂಗಳೂರಿನಲ್ಲಿ ಶುಕ್ರವಾರ 34.2 ಡಿ.ಸೆ. ಗರಿಷ್ಠ ಮತ್ತು 25.1 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KSRTC ನಿಲ್ದಾಣ-ಲಾಲ್ಭಾಗ್ ರಸ್ತೆ ಫುಟ್ಪಾತ್ ಇಲ್ಲದೆ ಪಾದಚಾರಿಗಳ ಪರದಾಟ
Mangaluru: ಸಮುದ್ರದ ಮೀನುಗಳನ್ನೂ ಬಿಡದ ಪ್ಲಾಸ್ಟಿಕ್!
Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು
Mangaluru: ವಿಧಾನ ಪರಿಷತ್ ಉಪಚುನಾವಣೆ… ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು
Mangaluru: ವಿಧಾನ ಪರಿಷತ್ ಉಪ ಚುನಾವಣೆ… ಮತ ಎಣಿಕೆ ಪ್ರಕ್ರಿಯೆ ಆರಂಭ
MUST WATCH
ಹೊಸ ಸೇರ್ಪಡೆ
Tollywood: ʼಪುಷ್ಪ-3 ಬರುವುದು ಕನ್ಫರ್ಮ್.. ನಿರ್ಮಾಪಕರೇ ಬಿಟ್ಟು ಕೊಟ್ರು ಗುಟ್ಟು
KSRTC ನಿಲ್ದಾಣ-ಲಾಲ್ಭಾಗ್ ರಸ್ತೆ ಫುಟ್ಪಾತ್ ಇಲ್ಲದೆ ಪಾದಚಾರಿಗಳ ಪರದಾಟ
Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್: ಮಹಾನಗರ ಪಾಲಿಕೆಯ ಹೊಸ ಕ್ರಮ
IPL 2025: ಸಿಎಸ್ ಕೆ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ ಕೊಟ್ಟ ಎಂ.ಎಸ್.ಧೋನಿ
Thekkatte: ಹೆದ್ದಾರಿ ಹೊಡೆತದಿಂದ ತೆಕ್ಕಟ್ಟೆ ಕನ್ನಡ ಶಾಲೆ ಉಳಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.