ದಾವೂದ್ ಇಬ್ರಾಹಿಂ ಭಾರತಕ್ಕೆ ಹಸ್ತಾಂತರ; ಪಾಕ್‌ ನ ಸಚಿವ ಭುಟ್ಟೋ ಹೇಳಿದ್ದೇನು?

Team Udayavani, May 6, 2023, 2:50 PM IST

ದಾವೂದ್ ಇಬ್ರಾಹಿಂ ಭಾರತಕ್ಕೆ ಹಸ್ತಾಂತರ; ಪಾಕ್‌ ನ ಸಚಿವ ಭುಟ್ಟೋ ಹೇಳಿದ್ದೇನು

ಪಣಜಿ: ಕರಾಚಿ ಮೂಲದ ಭೂಗತ ಡಾನ್ ದಾವೂದ್ ಇಬ್ರಾಹಿಂನ ಹಸ್ತಾಂತರವು ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡುತ್ತದೆ ಎಂಬುದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು  ಶಾಂಘೈ ಸಹಕಾರ ಸಂಘಟನೆ (ಎಸ್‍ಸಿಒ) ಕೌನ್ಸಿಲ್ ಸಭೆಗಾಗಿ ಗೋವಾದಲ್ಲಿರುವ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಕುಖ್ಯಾತ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬಗ್ಗೆ ಈ ಹೇಳಿಕೆ ನೀಡಿದರು.

ಮಾಧ್ಯಮಗಳ ಸಂದರ್ಶನದಲ್ಲಿ ಭುಟ್ಟೋ ಮಾತನಾಡುತ್ತಿದ್ದರು. ಈ ಸಂದರ್ಶನದಲ್ಲಿ, ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು ಭಾರತಕ್ಕೆ ಹಸ್ತಾಂತರಿಸುವುದರಿಂದ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಶಮನವಾಗುತ್ತದೆಯೇ ಎಂದು ಸುದ್ದಿಗಾರರು ಪ್ರಶ್ನಿಸಿದ್ದರು.

“ಹೆಚ್ಚಿರುವ ಅಶಾಂತಿಯು ಆಗಸ್ಟ್ 5, 2019 ರಂದು ಭಾರತದ ಕ್ರಮದ (ಕಾಶ್ಮೀರದಿಂದ 370 ನೇ ವಿಧಿಯನ್ನು ತೆಗೆದುಹಾಕುವ) ಪರಿಣಾಮವಾಗಿದೆ. ಆ ಸಮಯದಲ್ಲಿ, ಭಾರತ ಏಕಪಕ್ಷೀಯವಾಗಿ ಅಂತಾರಾಷ್ಟ್ರೀಯ ಕಾನೂನು,  ನಿರ್ಣಯಗಳು ಮತ್ತು ಭಾರತ ಮತ್ತು ಪಾಕಿಸ್ತಾನದ ನಡುವಿನ ದ್ವಿಪಕ್ಷೀಯ ಒಪ್ಪಂದಗಳನ್ನು ಉಲ್ಲಂಘಿಸಿದೆ” ಎಂದು ಭುಟ್ಟೋ ಹೇಳಿದರು.

“ನಾವು ಯಾವುದೇ ಬದ್ಧತೆಯನ್ನು ಪೂರೈಸಲು ಬಯಸಿದರೆ ಅಥವಾ ನಾವು ಎರಡೂ ದೇಶಗಳ ನಡುವೆ ಯಾವುದೇ ಮಾತುಕತೆ ನಡೆಸಲು ಬಯಸಿದರೆ, ಲಿಖಿತ ದಾಖಲೆಗಳು ಅಥವಾ ಲಿಖಿತ ಒಪ್ಪಂದಗಳು ಇರುತ್ತವೆ” ಎಂದು ಭುಟ್ಟೋ ಹೇಳಿದರು. ದ್ವಿಪಕ್ಷೀಯ ಮತ್ತು ಬಹುಪಕ್ಷೀಯ ಒಪ್ಪಂದಗಳಿಗೆ ಭಾರತದ ಬದ್ಧತೆಯನ್ನು ಪಾಕಿಸ್ತಾನ ನಂಬುವುದಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

1-GGV

Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.