ಪಾಕಿಸ್ಥಾನ ನಂ.1 ಏಕದಿನ ತಂಡ

Team Udayavani, May 7, 2023, 7:41 AM IST

pak no1

ಕರಾಚಿ: ಪಾಕಿಸ್ಥಾನ ಏಕದಿನ ಇತಿಹಾಸದಲ್ಲೇ ಮೊದಲ ಬಾರಿಗೆ ನಂಬರ್‌ ವನ್‌ ತಂಡವಾಗಿ ಮೂಡಿಬಂದಿದೆ. 4ನೇ ಏಕದಿನ ಪಂದ್ಯದಲ್ಲಿ ಪ್ರವಾಸಿ ನ್ಯೂಜಿಲ್ಯಾಂಡ್‌ ತಂಡವನ್ನು 102 ರನ್ನುಗಳಿಂದ ಬಗ್ಗುಬಡಿದ ಬಳಿಕ ಪಾಕ್‌ ಈ ಎತ್ತರ ತಲುಪಿತು.

ಈ 5 ಪಂದ್ಯಗಳ ಸರಣಿಗೂ ಮುನ್ನ ಪಾಕಿಸ್ಥಾನ 106 ರೇಟಿಂಗ್‌ ಅಂಕದೊಂದಿಗೆ 5ನೇ ಸ್ಥಾನದಲ್ಲಿತ್ತು. ನ್ಯೂಜಿಲ್ಯಾಂಡ್‌ ದ್ವಿತೀಯ ಸ್ಥಾನಿಯಾ ಗಿತ್ತು. ಆದರೆ ಸರಣಿಯಲ್ಲಿ 4-0 ಮುನ್ನಡೆ ಸಾಧಿಸಿದ ಬಾಬರ್‌ ಆಜಂ ಪಡೆ ಆಸ್ಟ್ರೇಲಿಯ (113.286) ಮತ್ತು ಭಾರತವನ್ನು (112.638) ಹಿಂದಿಕ್ಕಿತು. ಪಾಕ್‌ ಈಗ 113.483 ರೇಟಿಂಗ್‌ ಅಂಕವನ್ನು ಹೊಂದಿದೆ.
ಆದರೆ ನ್ಯೂಜಿಲ್ಯಾಂಡ್‌ ಎದು ರಿನ ಅಂತಿಮ ಏಕದಿನ ಪಂದ್ಯವನ್ನು ಗೆದ್ದರಷ್ಟೇ ಪಾಕಿಸ್ಥಾನ ಅಗ್ರಸ್ಥಾನದಲ್ಲಿ ಉಳಿಯಲಿದೆ. ಅಕಸ್ಮಾತ್‌ ಸೋತರೆ ಮತ್ತೆ 3ನೇ ಸ್ಥಾನಕ್ಕೆ ಜಾರಲಿದೆ. ಆಸ್ಟ್ರೇಲಿಯ ಮತ್ತು ಭಾರತ ಮತ್ತೆ ಮೊದಲೆರಡು ಸ್ಥಾನಗಳನ್ನು ಅಲಂಕರಿಸಲಿವೆ.

ನ್ಯೂಜಿಲ್ಯಾಂಡ್‌ ಎದುರಿನ ಪಂದ್ಯಗ ಳನ್ನು ಕ್ರಮವಾಗಿ 5 ವಿಕೆಟ್‌, 7 ವಿಕೆಟ್‌, 26 ರನ್‌ ಹಾಗೂ 102 ರನ್ನುಗಳಿಂದ ಗೆದ್ದ ಹೆಗ್ಗಳಿಕೆ ಪಾಕಿಸ್ಥಾನದ್ದು. ಕೊನೆಯ ಮುಖಾಮುಖೀ ರವಿವಾರ ನಡೆಯಲಿದೆ.

ಬಾಬರ್‌ ಶತಕ: ಬಾಬರ್‌ ಆಜಂ ಅವರ ಶತಕ ಸಾಹಸದಿಂದ (107) ಶುಕ್ರವಾರದ 4ನೇ ಪಂದ್ಯದಲ್ಲಿ ಪಾಕಿಸ್ಥಾನ 6 ವಿಕೆಟಿಗೆ 334 ರನ್‌ ಪೇರಿಸಿತು. ಜವಾಬಿತ್ತ ನ್ಯೂಜಿಲ್ಯಾಂಡ್‌ 43.4 ಓವರ್‌ಗಳಲ್ಲಿ 232ಕ್ಕೆ ಕುಸಿಯಿತು.

ಟಾಪ್ ನ್ಯೂಸ್

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್‌ ಸವಾಲು

Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್‌ ಸವಾಲು

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

13

Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.