IPL 2023: ರಾಹುಲ್ ಬದಲು ಕರುಣ್ ನಾಯರ್
Team Udayavani, May 7, 2023, 8:17 AM IST
ಲಕ್ನೋ: ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಅನುಭವಿ ಬ್ಯಾಟರ್ ಕರುಣ್ ನಾಯರ್ ಅವರನ್ನು ಸೇರಿಸಿಕೊಳ್ಳಲಾಗಿದೆ. ಇದರೊಂದಿಗೆ ಕನ್ನಡಿಗ ಕೆ.ಎಲ್. ರಾಹುಲ್ ಅವರಿಂದ ತೆರವಾದ ಸ್ಥಾನಕ್ಕೆ ಮತ್ತೋರ್ವ ಕನ್ನಡಿಗನೇ ಆಯ್ಕೆಯಾದಂತಾಯಿತು.
ಕಳೆದ ಡಿಸೆಂಬರ್ನಲ್ಲಿ ನಡೆದ ಮಿನಿ ಹರಾಜಿನಲ್ಲಿ ಕರುಣ್ ನಾಯರ್ ಮಾರಾಟವಾಗದೆ ಉಳಿದಿದ್ದರು. ಇದೀಗ ಐಪಿಎಲ್ನಲ್ಲಿ ಮತ್ತೂಂದು ಅವಕಾಶ ಎದುರಾಗಿದೆ. ರವಿವಾರ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ವಿರುದ್ದದ ಪಂದ್ಯಕ್ಕೂ ಮುನ್ನ ಕರುಣ್ ನಾಯರ್ ಲಕ್ನೋ ತಂಡವನ್ನು ಸೇರಿಕೊಳ್ಳಲಿದ್ದಾರೆ.
ಕರುಣ್ ನಾಯರ್ ಈವರೆಗೆ 76 ಪಂದ್ಯಗಳನ್ನು ಆಡಿದ್ದು, 1,496 ರನ್ ಗಳಿಸಿದ್ದಾರೆ. ಕಳೆದ ವರ್ಷ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿದ್ದರು. ಆದರೆ ಹೆಚ್ಚಿನ ಅವಕಾಶ ಲಭಿಸಿರಲಿಲ್ಲ.
ಕೆ.ಎಲ್. ರಾಹುಲ್ ಸ್ಥಾನ ತುಂಬಲು ಕರುಣ್ ನಾಯರ್ ಸೇರಿ ದಂತೆ ನಾಲ್ವರು ರೇಸ್ನಲ್ಲಿದ್ದರು. ಉಳಿದವರೆಂದರೆ ಪಂಜಾಬ್ನ ಗುರುಕೀರತ್ ಸಿಂಗ್ ಮಾನ್, ಕೇರಳದ ಯುವ ಆಟಗಾರ ಮೊಹಮ್ಮದ್ ಅಜರುದ್ದೀನ್ ಮತ್ತು ಆರಂಭಿಕನೇ ಆಗಿರುವ ಅಭಿಮನ್ಯು ಈಶ್ವರನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.