![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 8, 2023, 10:18 PM IST
ಯಲ್ಲಾಪುರ: ಪಟ್ಟಣದ ವಿಶ್ವದರ್ಶನ ಆಂಗ್ಲ ಮಾದ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಸಹನಾ ಗೋಪಾಲಕೃಷ್ಣ(ಗಿರೀಶ) ಭಾಗ್ವತ್ 625 ಅಂಕಕ್ಕೆ 622ಅಂಕ ಪಡೆದು ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆಯುವ ಮೂಲಕ ತಾಲೂಕಿಗೆ ಶಿರಸಿ ಶೈಕ್ಷಣಿಕ ಜಿಲ್ಲೆಗೆ ಹೆಮ್ಮೆ ತಂದಿದ್ದಾಳೆ.
ಸಹನಾ ಭಾಗ್ವತ್ 625 ಅಂಕಕ್ಕೆ 622ಅಂಕ (99.5%) ಗಳಿಸುವ ಮೂಲಕ ರಾಜ್ಯಕ್ಕೆ ನಾಲ್ಕನೇ ಸ್ಥಾನ ಹಾಗೂ ಶಿರಸಿ ಶೈಕ್ಷಣಿಕ ಜಿಲ್ಲೆಗೆ ಎರಡನೇ ಸ್ಥಾನ ಪಡೆದಿದ್ದಾಳೆ. ಫಲಿತಾಂಶ ತಿಳಿದ ಬಳಿಕ ಬಿಇಓ ಎನ್.ಆರ್.ಹೆಗಡೆ ಅವಳನ್ನು ಅಭಿನಂದಿಸಿದರು.ಪಾಲಕರು ಮಗಳಿಗೆ ಸಿಹಿ ತಿನ್ನಿಸಿ ಸಂಭ್ರಮಿಸಿದರು.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.