ರಾಜಕೀಯ ನಾಯಕರ ವಾಗ್ಯುದ್ಧವನ್ನೂ ಮೀರಿಸುವಂತಿತ್ತು ಗೂಳಿಗಳ ಕಾದಾಟ!
Team Udayavani, May 9, 2023, 12:09 PM IST
ಗದಗ: ಮತದಾನಕ್ಕೆ ಕೇವಲ ಒಂದು ದಿನ ಬಾಕಿಯಿರುವಾಗಲೇ ಕಾಂಗ್ರೆಸ್ ಮತ್ತು ಬಿಜೆಪಿಯ ದಿಗ್ಗಜರ ವಾಕ್ಸಮರದ ನಡುವೆಯೇ ನಗರದಲ್ಲಿ ಗೂಳಿಗಳ ಕಾದಾಟ ಗಮನ ಸೆಳೆಯಿತು.
ಇದನ್ನು ನೋಡಲು ನೆರೆದಿದ್ದವರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯ ಅಭಿಮಾನಿಗಳು ಸಿದ್ದರಾಮಯ್ಯ, ಬಸವರಾಜ ಬೊಮ್ಮಾಯಿ ಕಾಳಗವೆಂದು ಮಾತನಾಡಿಕೊಳ್ಳುತ್ತಿದ್ದರು.
15 ನಿಮಿಷಕ್ಕೂ ಅಧಿಕ ಕಾಲ ನಡೆದ ಗೂಳಿಗಳ ಕಾದಾಟದಲ್ಲಿ ವಾಹನಗಳು ಅಡ್ಡಿಪಡಿಸಿದರೂ, ಸ್ಥಳೀಯರು ನೀರು ಎರಚಿದರೂ ಕಾಳಗ ಮುಂದಯವರಿದಿತ್ತು.
ಗೂಳಿಗಳ ಕಾಳಗದ ನಡುವೆ ಸಂಚಾರ ಅಸ್ತವ್ಯಸ್ತವಾಗಿತ್ತು. ಪಾದಚಾರಿಗಳು, ಬೈಕ್ ಸವಾರರು ಹಾಗೂ ರಸ್ತೆಯ ಅಕ್ಕಪಕ್ಕದ ಅಂಗಡಿಯವರು ಭಯಭೀತರಾಗಿದ್ದರು. ಕೆಲವರಂತು ರಾಜಕೀಯ ಪಕ್ಷಗಳ ನಾಯಕರ ಗುದ್ದಾಟದಂತೆ ಬಿಂಬಿಸುತ್ತಿದ್ದರು.
ಒಟ್ಟಿನಲ್ಲಿ ಗೂಳಿಗಳ ಕಾಳಗ ಭಯವನ್ನು ಸೃಷ್ಟಿಸಿ, ಆತಂಕವನ್ನುಂಟು ಮಾಡುವುದುರ ಜೊತೆಗೆ ಮನರಂಜನೆಗೂ ಸಾಕ್ಷಿಯಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP Congress;ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರಿಗೆ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.