ಮತಯಂತ್ರ ಧ್ವಂಸ; ಅಧಿಕಾರಿ ಮೇಲೆ ಹಲ್ಲೆ ಪ್ರಕರಣ: 23 ಮಂದಿ ಬಂಧನ
Team Udayavani, May 10, 2023, 4:05 PM IST
ವಿಜಯಪುರ: ಮಸಬಿನಾಳ ಗ್ರಾಮದಲ್ಲಿ ಹೆಚ್ಚುವರಿ ಮತಯಂತ್ರಗಳನ್ನು ಸಾಗಿಸುತ್ತಿದ್ದಾಗ ತಪ್ಪು ಕಲ್ಪನೆಯಿಂದ ಅಧಿಕಾರಿ ಮೇಲೆ ದಾಳಿ ನಡೆಸಿ, ಮತಯಂತ್ರ ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 23 ಜನರನ್ನು ಬಂಧಿಸಲಾಗಿದೆ.
ಘಟನೆಯಿಂದ ಮಸಬಿನಾಳ ಘರಾಮದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿದ್ದರೂ ಮತದಾನ ಪ್ರಕ್ರಿಯೆ ಮುಂದುವರೆದಿದೆ. ಮತಯಂತ್ರ ಹಾನಿ, ಸೆಕ್ಟರ್ ಅಧಿಕಾರಿ ಮೇಲೆ ದಾಳಿ, ವಾಹನ ಜಖಂ ನಡೆಸಿದ ಘಟನೆಯ ಹಿನ್ನೆಲೆಯಲ್ಲಿ ಮನಗೂಳಿ ಠಾಣೆ ಪೊಲೀಸರಿಗೆ ದೂರು ನೀಡುವಂತೆ ಚುನಾವಣಾ ಅಧಿಕಾರಿಗಳು ಸೆಕ್ಟರ್ ಅಧಿಕಾರಿಗೆ ಸೂಚಿಸಿದ್ದಾರೆ.
ಘಟನೆ ಬಳಿಕ ಮಸಬಿನಾಳ ಗ್ರಾಮಕ್ಕೆ ಹೆಚ್ಚುವರಿ ಪೊಲೀಸರನ್ನು ರವಾನಿಸಲಾಗಿದೆ. ಮತದಾನ ಪ್ರಕ್ರಿಯೆ ಮುಂದುವರೆದಿದೆ.
ಜಿಲ್ಲಾ ಚುನಾವಣಾ ಅಧಿಕಾರಿ ಡಾ.ವಿ.ಬಿ.ದಾನಮ್ಮನವರ, ಎಸ್ಪಿ ಆನಂದಕುಮಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.