ಮತಗಟ್ಟೆ ಆವರಣದಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ
ಹಕ್ಕು ಚಲಾಯಿಸಲು ಬಂದಾಗಲೇ ಹೆರಿಗೆ ನೋವು...
Team Udayavani, May 10, 2023, 5:29 PM IST
ಬಳ್ಳಾರಿ: ವಿಧಾನಸಭೆ ಚುನಾವಣೆ ನಿಮಿತ್ತ ಮತದಾನ ಮಾಡಲು ಬಂದಿದ್ದ ಗರ್ಭಿಣಿಯೊಬ್ಬರು ಮತಗಟ್ಟೆ ಆವರಣದಲ್ಲೇ ಮಗುವಿಗೆ ಜನ್ಮನೀಡಿದ ಘಟನೆ ತಾಲೂಕಿನ ಕೊರ್ಲಗುಂದಿ ಗ್ರಾಮದಲ್ಲಿ ಬುಧವಾರ ನಡೆದಿದೆ.
ಕಂಪ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊರ್ಲಗುಂದಿ ಗ್ರಾಮದ ಮತಗಟ್ಟೆ ಸಂಖ್ಯೆ 228 ರಲ್ಲಿ ಈ ಘಟನೆ ನಡೆದಿದ್ದು, ಮಣಿಲಾ ಎನ್ನುವವರೇ ಮಗುವಿಗೆ ಜನ್ಮನೀಡಿದ ಮಹಿಳೆಯಾಗಿದ್ದಾಳೆ.
ಗರ್ಭಿಣಿ ಮಣಿಲಾ ಅವರು ಹಕ್ಕು ಚಲಾಯಿಸಲು ಮತಗಟ್ಟೆಗೆ ಬಂದಿದ್ದಾರೆ. ಈ ವೇಳೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಕೂಡಲೇ ಪಕ್ಕದಲ್ಲೇ ಇದ್ದ ಕೊಠಡಿಗೆ ಕರೆದುಕೊಂಡು ಹೋಗಿ ಆರೈಕೆ ಮಾಡಲಾಗಿದ್ದು, ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ-ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಹೆರಿಗೆಯಾದ ಬಳಿಕ ಸಮೀಪದ ಪ್ರಾಥಮಿಕ ಆರೋಗ್ಯಕ್ಕೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Fraud: ಸೈಟ್ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ
Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು
Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.